Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ. ಇಂದು ರೋಟರಿ ಮೂಲಕ ನಾವು ಮಾಡುವ ಸೇವೆ ವಿದ್ಯಾರ್ಥಿಗಳ ಭವಿಷ್ಯ ಕಟ್ಟಿಕೊಡಲಿದೆ ಎಂಬ ಹೆಮ್ಮ ನಮ್ಮದಾಗಿದೆ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಜು.28: ಹೊಸ್ಕೋಟೆ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ ಆಡಳಿತ ಮಂಡಳಿ ಚುನಾವಣೆಯು ನ್ಯಾಯಸಮ್ಮತವಾಗಿ ನಡೆದಿಲ್ಲವೆಂದು, 2023ರ ಅಗಸ್ಟ್‌ 27ರಂದು ನಡೆದ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬವಳಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಸಂಘದ ನೇತೃತ್ವದಲ್ಲಿ ನಿರ್ಮಾಣವಾಗಲಿರುವ ನೂತನ ರಂಗಮಂದಿರದ ಶಂಕುಸ್ಥಾಪನೆಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು – 300 ಟ್ರೀಸ್ ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ನಾಯ್ಕನಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ನಿರ್ಮಿಸಿರುವ …

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: 18ನೇ ಲೋಕಸಭೆಗೆ ನಾಲ್ಕನೇ ಭಾರಿ ಸಂಸತ್‌ ಸದಸ್ಯರಾಗಿ ಬಿ.ವೈ. ರಾಘವೇಂದ್ರ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು. ಸಂಸತ್‌ ಸದಸ್ಯರಾಗಿ ಪ್ರಮಾಣ ವಚನ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗೋ ಕಳ್ಳತನ ಹಾಗೂ ಗೋ ಕಳ್ಳತನಕ್ಕೆ ಯತ್ನಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ ವಸ್ತುಗಳನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಸ್ತೆ ದುರಸ್ತಿಗಾಗಿ ಪಂಚಾಯತಿಗೆ ಹಲವು ಭಾರಿ ಬೇಡಿಕೆ ಇರಿಸಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ, ಭಾನುವಾರ ಗ್ರಾಮದ ಯುವಕರೇ ಒಟ್ಟಾಗಿ ರಸ್ತೆ ಹೊಂಡಗಳನ್ನು ಮುಚ್ಚಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ (ರಿ) ಬೈಂದೂರು, ನಾಟಿ ಯಂತ್ರ ಬ್ಯಾಂಕ್ ಬೈಂದೂರು ಹಾಗೂ ಶ್ರೀ…

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಕುಂದಾಪುರ: ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಎರಡು ಲಕ್ಷಗಳ ಅಧಿಕ ಮತಗಳ ಅಂತರದಿಂದ ಚುನಾಯಿತನಾಗಲು ಪಕ್ಷದ ಎಲ್ಲಾ ಕಾರ್ಯಕರ್ತರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ 10 ಕೆ ಡಬ್ಲಿಯೂ  ಸಾಮರ್ಥ್ಯದ ಸೋಲಾರ್‌ ಪವರ್‌ ಪ್ಲಾಂಟ್‌ ಉದ್ಘಾಟನಾ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.…