Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಮಾಜಿಕ ಜೀವನದಲ್ಲಿ ಸಂಘಟನೆ ಅತ್ಯಗತ್ಯ. ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್ಚಿಂತನೆಗಳ ಜತೆಗೆ ಆಸಕ್ತಿ ಹಾಗೂ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ವಾಗ್ಮಯ ಬಹುವಾಗಿ ಋಷಿ ಪರಂಪರೆ ಆವರಿಸಿಕೊಂಡಿದೆ. ಅದನ್ನು ಬಿಟ್ಟು ಭಾರತೀಯ ಸಾಹಿತ್ಯವನ್ನು ಕಟ್ಟಿಕೊಡಲು ಸಾಧ್ಯವಿಲ್ಲ, ಋಷಿ ಪರಂಪರೆಯನ್ನು ಭಾರತೀಯತೆಯಿಂದ ಪ್ರತ್ಯೇಕಿಸುವುದೆಂದರೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪುಂದ ನೇತೃತ್ವದಲ್ಲಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಬಂಜರು ಭೂಮಿಯನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು,ಜು.06: ಕರಾವಳಿಯಲ್ಲಿ ಮಳೆಯ ತೀವ್ರತೆ ಮುಂದುವರಿದ ಪರಿಣಾಮ ತಾಲೂಕಿನ ನದಿಗಳು ತಂಬಿ ಹರಿಯುತ್ತಿದೆ. ಸಮುದ್ರ ಪ್ರಕ್ಷುಬ್ದಗೊಂಡು ಅಬ್ಬರಿಸುತ್ತಿದೆ. ಅಲ್ಲಲ್ಲಿ ತಗ್ಗು ಪ್ರದೇಶ ಜಲಾವೃತ,…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಬಂಧುಗಳು ವಿಶ್ವದ ಸೇವೆಯ ಕೈಂಕರ್ಯವನ್ನು ನಡೆಸುತ್ತಿರುವುದು, ಸ್ವಂತ ದುಡಿಮೆಯ ಒಂದು ಭಾಗವನ್ನು ಸೇವೆಯ ರೂಪದಲ್ಲಿ ವಿನಿಯೋಗಿಸುತ್ತಿರುವುದು ಅಭಿನಂದನೀಯ ಕಾರ್ಯವಾಗಿದೆ ಮಾಜಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಐ.ಸಿ.ಎ.ಐ ಇನ್ಸ್ಟಿಟ್ಯೂಟ್ ಓಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ ಫೈನಲ್ ಪರೀಕ್ಷೆಯಲ್ಲಿ ಉಡುಪಿಯ ತ್ರಿಶಾ ಕ್ಲಾಸಸ್ ವಿದ್ಯಾರ್ಥಿನಿ ವೃಂದಾ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾದಕ್ಕೆ ಎಲ್ಲ ಜೀವಿಗಳ ಮೇಲೂ ಧನಾತ್ಮಕ ಪರಿಣಾಮ ಬೀರುವ ಶಕ್ತಿ ಇದೆ. ಭಾರತೀಯ ಶಾಸ್ತ್ರೀಯ ಸಂಗೀತದ ಕಲಿಕೆ ಮತ್ತು ಶ್ರವಣದಿಂದ ಮನುಷ್ಯರಿಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲಂಚ ಸ್ವೀಕರಿಸುತ್ತಿದ್ದ ಲೈನ್ ಮ್ಯಾನ್ ಓರ್ವನನ್ನು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಬೈಂದೂರು ಮೆಸ್ಕಾಂನಲ್ಲಿ ಲೈನ್ಮ್ಯಾನ್ ಆಗಿರುವ ರಮೇಶ್…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಒಡನಾಡಿ…