Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಗುರುವಾರ ಭೇಟಿ ನೀಡಿ ಕಾಲೇಜಿನ ಎಲ್ಲಾ ಸೌಲಭ್ಯಗಳನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಶಾಲೆಗಳ ಪ್ರಗತಿ ಹಾಗೂ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ಕಲ್ಪಿಸುವ ಶಕ್ತಿ ಸರಕಾರಿ ಶಾಲಾ ಶಿಕ್ಷಕರಿಗಿದೆ. ಸಮಾಜಕ್ಕೆ ಕನ್ನಡ ಮಾಧ್ಯಮ ಶಾಲೆಗಳು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬೈಂದೂರು ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಬೈಂದೂರು ಇಲ್ಲಿಯ ಶಾಲಾ ಪ್ರಾರಂಭೋತ್ಸವ ನಡೆಯಿತು. ಶಾಲೆಗೆ ಬಂದ ಮಕ್ಕಳನ್ನು ಸ್ವಾಗತಿಸಿಕೊಂಡು ಪುಸ್ತಕ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಹಕರ ಸ್ಪಂದನೆ ಹಾಗೂ ಸಕ್ರಿಯ ಪಾಲ್ಗೊಳ್ಳುವಿಕೆಯಿಂದಲೇ ಸಹಕಾರಿ ಸಂಘಗಳು ಬ್ಯಾಂಕಿಂಗ್ ವಿಭಾಗದಲ್ಲಿ ಗರಿಷ್ಠ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗಿದೆ. ಇದು ಇನ್ನಷ್ಟು ಗ್ರಾಹಕರಿಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಏಳಜಿತದ ಶ್ರೀರಾಮಕೃಷ್ಣ ಕುಟೀರದ ನೂರಕ್ಕೂ ಹೆಚ್ಚು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ಮತ್ತು ಪುಸ್ತಕವನ್ನು ವಿತರಿಸಲಾಯಿತು. ಈ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸುಂದರ ಬೈಂದೂರನ್ನು ಸಮೃದ್ಧ ಬೈಂದೂರನ್ನಾಗಿ ರೂಪಿಸಲು ಅಧಿಕಾರಿಗಳ ಸಹಕಾರ ಬಹುಮುಖ್ಯವಾಗಿದ್ದು, ಎಲ್ಲರೂ ಜೊತೆಯಾಗಿ ಹೊಸ ಕಲ್ಪನೆಯನ್ನು ಕಟ್ಟಿ ಬೈಂದೂರು ಅಭಿವೃದ್ಧಿಗೆ ಶ್ರಮಿಸಬೇಕಿದೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗಂಗನಾಡು ವನಕೊಡ್ಲು ಶ್ರೀ ಮಹಾಲಿಂಗೇಶ್ವರ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮೇ 20 ರಿಂದ ಮೇ 26ರವರೆಗೆ ಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕುಂಭಾಭಿಷೇಕ, ಶೈವೋತ್ಸವ ಮಹಾರಂಗ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಬಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಸಾರ್ವತ್ರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕೊನೆಯ ಸುತ್ತಿನ ಮತ ಎಣಿಕೆ…