Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ಹಿಂದೆ ಗ್ರಾಮೀಣ ಭಾಗಗಳಲ್ಲಿ ಅಪರಾಧಗಳು ನಡೆಯುತ್ತಿರುವುದು ಕಡಿಮೆಯಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ವಿಧ ವಿಧವಾದ ಆಸೆ-ಆಮಿಷಗಳಿಂದ ಹಳ್ಳಿಯ ಮುಗ್ದ ಜನರ ಭಾವನೆಗಳನ್ನು ದುರುಪಯೋಗ ಪಡಿಸಿಕೊಂಡು…

ಬೈಂದೂರು: ಕುಂದಾಪುರದ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೀಜಿನ 2015-16ನೇ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಗೋಳಿಹೊಳೆ ಮಹಿಷಮರ್ಧಿನಿ ಸಭಾಂಗಣದಲ್ಲಿ ನಡೆಯಿತು. ಗೋಳಿಹೊಳೆ ಗ್ರಾಪಂ ಅಧ್ಯಕ್ಷ ರಾಜು…

ಬೈಂದೂರು: ಶ್ರೀರಾಮ್ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್ ನಿಯಮಿತ ಬೈಂದೂರು ಇದರ ನೂತನ ನಾಗೂರು ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸಹಕಾರಿ ಧುರೀಣ, ಬೈಂದೂರು ಕ್ಷೇತ್ರದ ಮಾಜಿ ಶಾಸಕ…

ಬೈಂದೂರು: ಸಮಾಜದಲ್ಲಿ ಇತ್ತೀಚಿಗೆ ಯುವಜನರು ಅದರಲ್ಲಿಯೂ ಪದವೀಧರರು ಸಂಗದೋಷದಿಂದ ತಪ್ಪುದಾರಿಯಲ್ಲಿ ಸಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವುದು ಆಘಾತಕಾರಿಯಾಗಿದೆ. ಭವಿಷ್ಯದ ಸಮಾಜಕ್ಕೆ ಆಸ್ತಿಯಾಗಿರುವ ಇಂದಿನ ವಿದ್ಯಾರ್ಥಿಗಳಿಗೆ ತಮ್ಮ ಕರ್ತವ್ಯ…

ಬೈಂದೂರು: ಐತಿಹಾಸಿಕ ಪ್ರಸಿದ್ಧ ತಗ್ಗರ್ಸೆ ಹೆಗ್ಡೆ ಮನೆಯವರ ವರ್ಷಾವದಿ ಕಂಬಳ ಮಹೋತ್ಸವವು ತಗ್ಗರ್ಸೆ ಕಂಬಳಗದ್ದೆಯಲ್ಲಿ ಸಂಭ್ರಮ ಸಡಗರದಿಂದ ನಡೆಯಿತು. ಮಾಜಿ ಶಾಸಕ ಕೆ. ಲಕ್ಷ್ಮಿ ನಾರಾಯಣ ಕಂಬಳೋತ್ಸವಕ್ಕೆ…

ಬೈಂದೂರು: ಮಾನವ ಸಂಘಜೀವಿಯಾಗಿದ್ದು, ಸಂಘಟನೆಗಳು ಪ್ರಾಮಾಣಿಕ, ಸತ್ಯ, ನಿಷ್ಠೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟಿತ ಸಮಾಜ ನಿರ್ಮಾಣವಾಗಬೇಕಾದರೆ, ಸಂಘ ಸಂಸ್ಥೆಗಳ ಪಾತ್ರ…

ಬೈಂದೂರು: ದೇಹದ ಮೇಲೆ ಯವುದೇ ಅಡ್ಡ ಪರಿಣಾಮ ಆಗದಂತಹ ಪ್ರಾಚೀನ ಪರಂಪರಾಗತವಾದ ಆಯುರ್ವೇದ ವೈದ್ಯಪದ್ದತಿಯಿಂದ ರೋಗಗಳಿಗೆ ಚಿಕಿತ್ಸೆ ಪಡೆದರೆ ಈ ಔಷಧಿಗಳು ದೇಹದ ಮೇಲೆ ನಿಧಾನವಾಗಿ ಪರಿಣಾಮ…

ಬೈಂದೂರು: ಶಿರೂರು ಗ್ರಾಮದ ಮಹತ್ವಕಾಂಕ್ಷೆ ಯೋಜನೆಯಾದ ಸಮುದ್ರದ ಉಪ್ಪು ನೀರನ್ನು ಶುದ್ದೀಕರಿಸಿ ಸಿಹಿ ನೀರಾಗಿ ಮಾರ್ಪಡಿಸುವ ಶುದ್ದ ಕುಡಿಯುವ ನೀರಿನ ಘಟಕವನ್ನು ಎಪ್ರಿಲ್ ಅಥವಾ ಮೇ ಅಂತ್ಯದೊಳಗೆ…

ಬೈಂದೂರು: ಅಧ್ಯಕ್ಷ, ಪದಾಧಿಕಾರಿಗಳಿಲ್ಲದೇ ಎಲ್ಲರೂ ಸಮಾನರು ಎಂಬ ನೆಲೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳದ ರಥಬೀದಿ ಪರಿಸರದ ೫೦ ಜನರ ಯುವಪಡೆ ಶ್ರೀದುರ್ಗಾ ಫ್ರೆಂಡ್ಸ್ ತಂಡವನ್ನು ಕಟ್ಟಿಕೊಂಡು ಎಲ್ಲರೂ…

ಬೈಂದೂರು: ಸಂಸ್ಕೃತಿಯೊಂದಿಗೆ ಮಾತೃ ಭಾಷೆಯ ಬಳಕೆ ಹಾಗೂ ಉಳಿಕೆಯ ಚಿಂತನಾ ಶೀಲತೆಯನ್ನು ಮಕ್ಕಳಲ್ಲಿ ಉದ್ದೀಪನ ಗೊಳಿಸಲು ರಂಗಪ್ರಯೋಗ ಹೆಚ್ಚು ಪರಿಣಾಮಕಾರಿ ಎಂಬ ಹಿನ್ನೆಲೆಯಿಂದ ಉಪ್ಪುಂದದಲ್ಲಿ ’ವಿಂದ್ರಾ ಪೀಲ’…