Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಚಿವ ಸಂಪುಟದ ಪದಗ್ರಹಣ ಸಮಾರಂಭವು ಶಾಲಾ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗೂರು ಕೊಡೇರಿಯ ಕುಳ್ಳಿ ಗೋವಿಂದ ಖಾರ್ವಿ (72 ವರ್ಷ)…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹತ್ವಾಕಾಂಕ್ಷೆಯ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಕ್ಷಣ ಪುನರಾರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರೌಢ ಶಾಲೆ ಗಳಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಶಿಕ್ಷಣ ನೀಡುವ ಬಗ್ಗೆ ಎಲ್ಲಾ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಯುವ ಮೋರ್ಚಾದ ನೇತೃತ್ವದಲ್ಲಿ ವಿಶ್ವಯೋಗ ದಿನಾಚರಣೆಯನ್ನು ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಹೊಳೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಯಡ್ತರೆಯಲ್ಲಿ ನಡೆದಿದೆ. ಮೃತರನ್ನು ಉಪ್ಪುಂದ ಗ್ರಾಮದ ನಾರಾಯಣ…

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಬೈಂದೂರು: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತಾಲೂಕಿನ ಶಿರೂರು ಗ್ರಾಮದ ಆಶಿಶ್ ಶೆಟ್ಟಿ ತೇರ್ಗಡೆಯಾಗಿದ್ದಾರೆ.…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕುಂದಾಪುರ ತಾಲೂಕು ಹವ್ಯಕ ಸಭಾ ರಿ. ಇದರ ವತಿಯಿಂದ ಇತ್ತೀಚಿಗೆ ನಿಧನರಾದ ನಿವೃತ್ತ ಉಪನ್ಯಾಸಕ, ಪತ್ರಕರ್ತರಾದ ಎಸ್. ಜನಾರ್ಧನ್ ಮರವಂತೆ ಅವರ ಶೃದ್ಧಾಂಜಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲೋಡು ಗ್ರಾಮದ ಹೊಸಮನೆ ನಿವಾಸಿ ಶೇಖರ ಶೆಟ್ಟಿ (57) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾವುದೋ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಶಾಸಕರ ಪರಿಕಲ್ಪನೆಯ “ದುಡ್ಮಿ” (DUDMI – Dignity, Upliftment and Development of women through Micro Initiatives) ಯೋಜನೆಯ…