Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜೇಸಿಐ ವಲಯ 15ರ ಉಪ್ಪುಂದ ಜೇಸಿಐ ಘಟಕವು 2024ನೇ ಸಾಲಿನಲ್ಲಿ ನಡೆಸಿದ ವಿವಿಧ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ – ತರಬೇತಿಗಳು,  ಸಾಮಾಜಿಕ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಈ ನೆಲದ ಸಂಸ್ಕೃತಿಯ ಬೇರಾದ ಯಕ್ಷಗಾನದಂತಹ ಕಲಾ ಪ್ರಕಾರಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಂಡಾಗ ನಮ್ಮ ನೆಲದ ಭಾಷೆ ಸಂಸ್ಕೃತಿಯನ್ನು ಸಂರಕ್ಷಿಸಿ ಬೆಳೆಯುದಕ್ಕೆ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಮರವಂತೆ ಗ್ರಾಮದ ನಿರೋಣಿ ಬುಕ್ಕಿಮನೆ ಎಂಬಲ್ಲಿ ಜಗನ್ನಾಥ ದೇವಾಡಿಗ (55) ಅವರು ಸೋಮವಾರದಂದು ತನ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶ ಅಭಿವೃದ್ಧಿಯಾಗಬೇಕಾದರೆ ಭಾರತೀಯ ನಾರಿಶಕ್ತಿ ಎಚ್ಚೆತ್ತುಕೊಂಡು ಪುರುಷರಿಗೆ ಸರಿಸಮಾನರಾಗಿ ನಿಲ್ಲಬೇಕು. ಕಾರಣ ಸಮಾಜದಲ್ಲಿ ದೇವರಿಂದಲೂ ಸಾಧ್ಯವಾಗದ ಕೆಲವು ವಿಚಾರಗಳನ್ನು ಮಹಿಳೆಯರು ಸಾಧಿಸಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೇಸಿಐ ಉಪ್ಪುಂದದ 21ನೇ ವರ್ಷದ ಪದಪ್ರದಾನ ಸಮಾರಂಭ ಮಂಗಳವಾರ ಮಾತ್ರಶ್ರೀ ಸಭಾಭವನ ಇಲ್ಲಿನ ಜರುಗಿತು. 2024ನೇ ಸಾಲಿನ ಅಧ್ಯಕ್ಷರಾದ ಜೇಸಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭವು ಶನಿವಾರದಂದು ಕೊಡೇರಿ ಶಾಲಾ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜ ಸಸೂತ್ರವಾಗಿ ನಡೆಯಲು ಸಾಂಸ್ಕೃತಿಕ ವಾತಾವರಣ ಅತ್ಯಗತ್ಯ. ಅದು ಎಷ್ಟು ಮುಖ್ಯ ಎಂಬುದನ್ನು ಹಿರಿಯರು ಕಂಡುಕೊಂಡು ಪೋಷಿಸುತ್ತಾ ಬಂದಿದ್ದರು. ಮುಂದೆಯೂ ಕಥೆ,…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸರ್ಕಾರಿ ಶಾಲೆ ಉಳಿದರೆ ಮಾತ್ರ ನಮ್ಮ ಖುಷಿ, ನೆನಪು ಹಾಗೂ ಸುಮಧುರ ಬಾಂಧವ್ಯ ಶಾಶ್ವತವಾಗಿರಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ,…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕನ ಪಾತ್ರ ಹಿರಿದು. ಉತ್ತಮ ಶಿಕ್ಷಕರಿದ್ದಲ್ಲಿ ವಿದ್ಯಾರ್ಥಿ ಹಾಗೂ ಶಾಲೆಗೆ ಎಂದಿಗೂ ಹಿನ್ನಡೆ ಎಂಬುದಿಲ್ಲ. ಸಮಾಜದಲ್ಲಿಯೂ ಶಿಕ್ಷಕ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಾಂಸ್ಕೃತಿಕ ಚಟುವಟಿಕೆಗಳು ಕೇವಲ ಆಸಕ್ತಿಗೆ ಮಾತ್ರ ವೇದಿಕೆಯಲ್ಲ. ಬದಲಾಗಿ ಊರಿನ ಅಭಿವೃದ್ದಿಯ ಚಿಂತನೆಗಳು ಕೂಡ ಪುಟಿದೇಳುತ್ತದೆ. ಗ್ರಾಮೀಣ ಭಾಗದಲ್ಲಿ ಸಂಚಲನ ಸಂಸ್ಥೆ…