Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಟಕ, ಸಂಗೀತ, ಕಲೆ ಮೊದಲಾದವುಗಳು ಮನುಷ್ಯನ ಮನೋನೆಲೆಯ ಸೆಲೆಗಳು. ಬದುಕಿನ ಅವಕಾಶಗಳನ್ನು ಅರಸಿ ಎಲ್ಲೆಯೋ ನೆಲೆ ಕಾಣಲು ಹೊರಟರೂ ಅಂತಿಮವಾಗಿ ಕಲೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬದುಕಿನಲ್ಲಿ ಕಷ್ಟದ ದಿನಗಳನ್ನು ಎದುರಿಸುತ್ತಾ ಎದ್ದು ಬಿದ್ದು ಗೆದ್ದವರು ಮಾತ್ರವೇ ನಡೆದುಬಂದ ದಾರಿಯ ಬಗ್ಗೆ ಸರಿಯಾದ ಮಾರ್ಗದರ್ಶನ ಮಾಡಬಲ್ಲರು. ಶ್ರಮದಿಂದ ಮಾತ್ರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲಾ ಪ್ರೌಡಿಮೆಯ ಜೊತೆಗೆ ಸಮಾಜದಲ್ಲಿ ಹೆಮ್ಮೆಯಿಂದ ಬದುಕಲು ಸಾಧ್ಯವಾಗಿಸುವುದೇ ಕಲಾಸಂಸ್ಥೆಯ ಗುರಿಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಬೈಂದೂರು ಶ್ರೀ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಬೈಂದೂರು ತಾಲೂಕು ಬೈಂದೂರು ವಲಯ ನೇತೃತ್ವದಲ್ಲಿ, ಪ್ರಗತಿಬಂಧು ಸ್ವಸಹಾಯ ಸಂಘಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳುವ ತಾಕತ್ತು ರಂಗಭೂಮಿಯಲ್ಲಿರುವುದರಿಂದ ಇಲ್ಲಿ ತೊಡಗಿಸಿಕೊಳ್ಳುವವರ ಜವಾಬ್ದಾರಿ ಹೆಚ್ಚಿದೆ. ರಂಗಭೂಮಿಯ ಕಲಾವಿದರು ಜೊತೆ ಸೇರುವ ಬದುಕು ಮತ್ತು ಅಭಿವ್ಯಕ್ತಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿ ಕೆಳಾಮನೆಯ ನಿವೃತ್ತ ಮುಖ್ಯ ಶಿಕ್ಷಕ ಕೆ. ಆನಂದ ಶೆಟ್ಟಿ (80 ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತಿಚಿಗೆ ತಾಲೂಕಿನ ಕಳವಾಡಿಯಲ್ಲಿ ಜರುಗಿದ ಫ್ರೆಂಡ್ಸ್ ಮಾರಿಕಾಂಬಾ ಟ್ರೋಪಿ 2023ಕ್ರಿಕೆಟ್ ಪಂದ್ಯಾಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಉಚಿತ ಸೈಕಲ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿದಾಗ ಮಾತ್ರ ಪ್ರತಿಯೊಂದು ಸಮಾಜವು ರಾಜಕೀಯವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಪ್ರೀತಿ, ವಿಶ್ವಾಸ, ಸಹಬಾಳ್ವೆಯ ಬದುಕು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ ಹಾಗೂ ಸಾಂಸ್ಕೃತಿಕ ರಂಗದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಬೈಂದೂರಿನ ಸುರಭಿ ಸಂಸ್ಥೆ ಪ್ರತಿವರ್ಷದಂತೆ ನಾಲ್ಕು ದಿನಗಳ ರಂಗ ಹಬ್ಬವನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿವಿಧ ಕಾರಣಗಳಿಗಾಗಿ ಜನರು ಹಿಂದೂ ಧರ್ಮವನ್ನು ತೊರೆದು ಬೇರೆ ಮತದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಮಾತೃ ಧರ್ಮವನ್ನು ತೊರೆಯುತ್ತಿರುವುದಕ್ಕೆ ನಾನಾ ಕಾರಣಗಳಿರಬಹುದು. ವಿಶೇಷವಾಗಿ…