Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೆಳಕಿನ ಹಬ್ಬ ದೀಪಾವಳಿಯ ಅಂಗವಾಗಿ ಬೈಂದೂರಿನ ಪ್ರಸಿದ್ಧ ಮೊಬೈಲ್ ಮಾರಾಟ ಸಂಸ್ಥೆ ಪ್ರೀತಿ ಮೊಬೈಲ್ಸ್‌ನಲ್ಲಿ ಮೊಬೈಲ್ ಪೋನ್ ಖರೀದಿಯ ಮೇಲೆ ವಿವಿಧ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಯುಎಇನಲ್ಲಿ ನಡೆದ ಅಂತರಾಷ್ಟ್ರೀಯ ಕಿವುಡರ ಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಡಿಐಸಿಸಿ ಟಿ-20 ಚಾಂಪಿಯನ್ ಟ್ರೋಫಿ 2022 ವಿಜೇತ ಭಾರತ ಕಿವುಡರ ಕ್ರಿಕೆಟ್…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸಾಂಸ್ಕ್ರತಿಕ ಸೇವಾ ಪ್ರತಿಷ್ಠಾನ, ಸುರಭಿ ರಿ. ಬೈಂದೂರು ಇದರ ನೂತನ ಅಧ್ಯಕ್ಷರಾಗಿ ಎರಡನೇ ಅವಧಿಗೆ ನಾಗರಾಜ ಪಿ. ಯಡ್ತರೆ ಹಾಗೂ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ದಾವಣಗೆರೆಯಲ್ಲಿ ನಡೆದ ‘ಕರ್ನಾಟಕ ರಾಜ್ಯ ಬೆಂಚ್ ಪ್ರೆಸ್ ಪವರ್ ಲಿಫ್ಟಿಂಗ್ ಚಾಂಪಿನ್ಶಿಪ್ 2022’ ರ ಜೂನಿಯರ್ ವಿಭಾಗದಲ್ಲಿ ಬೈಂದೂರು ತಗ್ಗರ್ಸೆಯ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದದಲ್ಲಿ ಪ್ರಧಾನ ಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 18,000ಕ್ಕೂ ಮಿಕ್ಕಿ ಸದಸ್ಯರು, 1,000 ಕೋಟಿ ರೂ.…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಶ್ರೀ ನಾಗ, ಯಕ್ಷೇ ಮತ್ತು ಹ್ಯಾಗುಳಿ ದೈವಸ್ಥಾನ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ ವತಿಯಿಂದ ಶ್ರೀ ಸೀತಾರಾಚಂದ್ರ ದೇವಸ್ಥಾನದಲ್ಲಿ ಆಯೋಜಿಸಲಾದ 36ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ನಾಲ್ಕು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ನವರಾತ್ರಿ ಅಂಗವಾಗಿ ಒಂಬತ್ತು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವಿಜಯ ದಶಮಿಯಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಂಚಿಕಾನು ಸ.ಹಿ.ಪ್ರಾ.ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ದೇಶದ ವಿದ್ವಾಂಸಕ ಕೃತ್ಯಗಳಲ್ಲಿ ಭಾಗಿಯಾಗಿ, ಭಯೋತ್ಪಾದನೆ ದೇಶದ ಭದ್ರತೆ, ಅಂತರಿಕ ಸುರಕ್ಷತ ಹಿನ್ನಲೆಯಲ್ಲಿ PFI ಹಾಗೂ ಅದರ ಅಂಗಸಂಸ್ಥೆಗಳನ್ನು ದೇಶದಲ್ಲಿ…