Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತೀಚಿಗೆ ಹೊಸಪೇಟೆಯಲ್ಲಿ ನಡೆದ ಕರ್ನಾಟಕ ಸ್ಟೇಟ್ ಸೀನಿಯರ್ ಪವರ್ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಗ್ಗರ್ಸೆಯ ಯುವತಿ ಸೌಮ್ಯ ಬಿ. ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದ 50 ವಿದ್ಯಾರ್ಥಿಗಳಿಗೆ, ಉದ್ಯಮಿ, ಬೆಂಗಳೂರು ಶ್ರೀ ಮೂಕಾಂಬಿಕಾ ಕೇಟರರ್ಸ್ ಮಾಲಕ ರಾಘವ ಗೌಡ ಅವರು…

ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳೋತ್ಸವವು ಶುಕ್ರವಾರ ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ವಿಜೃಂಭಣೆಯಿಂದ ನಡೆಯಿತು. 60ಕ್ಕೂ ಅಧಿಕ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಹಕರ ಮತ್ತು ಸದಸ್ಯರ ಸಹಕಾರದಿಂದ ಸಹಕಾರಿ ಸಂಘಗಳು ಅತ್ಯಂತ ಯಶಸ್ವಿಯಾಗಿ ಮುನ್ನೆಡೆಯುತ್ತಿವೆ. ಕೇವಲ ಆಡಳಿತ ಮಂಡಳಿಯಿಂದ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರದ ಶುಭದಾ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡೋತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿದ ಗಂಗೊಳ್ಳಿ ಪೋಲಿಸ್…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಹಿತಿ ಮೊಗೇರಿ ಗೋಪಾಲಕೃಷ್ಣ ಅಡಿಗರ ಹೆಸರಿನಲ್ಲಿ ಬೈಂದೂರಿನಲ್ಲಿ ನಿರ್ಮಿಸಲು ಹೊರಟಿರುವ ಪುರಭವನವನ್ನು ಗಾಂಧಿ ಮೈದಾನ ಹೊರತುಪಡಿಸಿ, ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೇರೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಳವಾಡಿಯ ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ಸಂಸ್ಥೆಯ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಆದೀಶ್ ದೇವಾಡಿಗ ಕಳವಾಡಿ ಹಾಗೂ ಕಾರ್ಯದರ್ಶಿಯಾಗಿ ಪ್ರವೀಣ್…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC) ನಡೆಸಿದ ಎರಡನೇ ಹಂತದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರತಿಫಲಾಪೇಕ್ಷೆ ಇಲ್ಲದೇ ಮಾಡುವ ಸೇವೆ ಎಲ್ಲಕ್ಕಿಂತ ದೊಡ್ಡದು. ಅಪೇಕ್ಷೆಯೊಂದಿಗೆ ಮಾಡುವ ಕಾರ್ಯದಿಂದ ತಾತ್ಕಾಲಿಕವಾಗಿ ತೃಪ್ತಿ ದೊರೆತರೂ ಭಗವಂತನ ಸಾಕ್ಷಾತ್ಕಾರ ಸಾಧ್ಯವಾಗದು ಎಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆಯ ಶ್ರೀ ತಿರುಮಲ ಯುವ ಕ್ರೀಡಾ ಮತ್ತು ಕಲಾ ಸಂಘ ರಿ. ಇದರ ನೂತನ ಪಧಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತಿಚಿಗೆ…