Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಾವಲಂಭಿ ಬದುಕಿಗೆ ಹೈನುಗಾರಿಕೆ ಉತ್ತಮ ಆಯ್ಕೆಯಾಗಿದೆ. ಹೈನುಗಾರಿಕೆಯ ಅನುಭವ ಇಲ್ಲದವರೂ ತರಬೇತಿ ಪಡೆದು ಇದರಲ್ಲಿ ತೊಡಗಿಕೊಳ್ಳಲು ಅವಕಾಶವಿದೆ. ದುಡಿಯುವ ಕೈಗಳಿಗೆ ಕೆಲಸ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಚದುರಂಗ ಒಂದು ರೀತಿಯಲ್ಲಿ ಸಾಧಕರ ಸೊತ್ತು. ಈ ಅಟದಲ್ಲಿ ಜಯಿಸಲು ನಮ್ಮ ಬುದ್ದಿಮತ್ತೆ, ಏಕಾಗೃತೆ ಮತ್ತು ಯೋಚನೆಗಳು ಸಾಕಾಗುತ್ತದೆ ವಿನಹಃ ದೈಹಿಕ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಯು. ಬಿ. ಶೆಟ್ಟಿ ಅಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಶನಿವಾರ ವಲಯ ಮಟ್ಟದ ಪ್ರೌಢಶಾಲಾ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ಶ್ರೀ ಕೃಷ್ಣಾಷ್ಟಮಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ ಕುಟೀರದ ವಿದ್ಯಾರ್ಥಿಗಳಿಂದ ಸಂಪೂರ್ಣ ಭಗವದ್ಗೀತಾ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಲತಾ ಪೂಜಾರಿ ಅವರಿಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಪಿ.ಎಚ್.ಡಿ ಪದವಿ ದೊರೆತಿದೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.17: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ವಲಯ ಶಿರೂರು ಕಾರ್ಯಕ್ಷೇತ್ರದ ಅಳ್ವೆಗೆದ್ದೆ ಶ್ರೀ ಮಹಾಗಣಪತಿ ಸಭಾಭವನದಲ್ಲಿ ಶ್ರೀ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗೃಹ ರಕ್ಷಕ ದಳ ಬೈಂದೂರು ಘಟಕದ ವತಿಯಿಂದ ಬೈಂದೂರು ತಾಲೂಕು ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಮಹಾರಾಜ ಶ್ರೀ ವರಹಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಮಧ್ಯಾಹ್ನ ಕಳವು ಮಾಡಲು ಯತ್ನಿಸಿ ಬರಿಗೈಯಲ್ಲಿ ಮರಳಿದ್ದು, ದಂಪತಿಗಳು ಇದೀಗ ಪೊಲೀಸರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ, ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಬೈಂದೂರಿನ ಪ್ರಸಿದ್ಧ ಮೊಬೈಲ್ ಮಾರಾಟ ಸಂಸ್ಥೆ…