ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಮರವಂತೆ ದೇವಾಡಿಗ ಸಂಘದಿಂದ ಪುಸ್ತಕ ವಿತರಣೆ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾನು ಎನ್ನುವುದು ಅಹಂಕಾರದ ಸಂಕೇತ. ಮುಖ್ಯವಾಗಿ ಸಂಘಟನೆಗೆ ಅದು ಮಾರಕ ಮತ್ತು ವರ್ಜ್ಯವಾಗಿ ನಾವು ಎಂಬ ಪದ ಬಳಕೆಯಲ್ಲಿರಬೇಕು ಎಂದು ಬಾರಕೂರಿನ ಏಕನಾಥೇಶ್ವರಿ ಟ್ರಸ್ಟ್‌ನ ಮ್ಯಾನೇಜಿಂಗ್ [...]

ಶೆಫ್‌ಟಾಕ್‌ಗೆ ಕ್ಯಾಟರಿಂಗ್ ಕಂಪೆನಿ ಆಫ್ ದಿ ಇಯರ್ ಆವಾರ್ಡ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವದೆಹಲಿಯ ಆಲ್ ಇಂಡಿಯಾ ಬ್ಯುಸಿನೆಸ್ ಡೆವೆಲಪ್‌ಮೆಂಟ್ ಅಸೋಸಿಯೇಷನ್ ಕೊಡಮಾಡುವ ’ಕ್ಯಾಟರಿಂಗ್ ಕಂಪೆನಿ ಆಫ್ ದಿ ಇಯರ್ ಆವಾರ್ಡ್’ ಪ್ರಶಸ್ತ ಸಾಲಿನಲ್ಲಿ ಶೆಫ್‌ಟಾಕ್ ಫುಡ್ & ಹಾಸ್ಟಿಟಾಲಿಟಿ [...]

ಉಪ್ಪುಂದ: ರಿಶಾ ಡಯಾಗ್ನೋಸ್ಟಿಕ್ ಸೆಂಟರ್ ಸ್ಥಳಾಂತರಿತ ಕಛೇರಿ, ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸುಮುಖ ಕಾಂಪ್ಲೆಕ್ಸ್’ನ ನೆಲಮಹಡಿಗೆ ಸ್ಥಳಾಂತರಗೊಂಡ ರಿಶಾ ಡಯಾಗ್ನೋಸ್ಟಿಕ್ ಸೆಂಟರ್ ಕಛೇರಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ವೈದ್ಯ ಡಾ. ಪ್ರವೀಣ ಕುಮಾರ್ [...]

ಸ.ಹಿ.ಪ್ರಾ ಶಾಲೆ ಹಿಂದೂಸ್ತಾನಿ ನಾಗೂರಿನಲ್ಲಿ ‘ಪುಸ್ತಕ ಜೋಳಿಗೆ’ ಕಾರ್ಯಕ್ರಮಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪುಸ್ತಕಗಳು ಜ್ಞಾನದ ದೀವಿಗೆಗಳಂತೆ. ಅವುಗಳ ಓದಿನಿಂದಲೇ ಉತ್ತಮ ಹವ್ಯಾಸ ರೂಡಿಸಿಕೊಳ್ಳಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಶಾಲಾ ಗ್ರಂಥಾಲಯಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಬೈಂದೂರು ಕ್ಷೇತ್ರ [...]

ಜವಾಹರ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಹೆಬ್ರಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2022ನೇ ಸಾಲಿಗೆ 6 ಮತ್ತು 9 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. 6 ನೇ ತರಗತಿ ಪ್ರವೇಶಕ್ಕೆ [...]

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರವನ್ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆಯಿತು. ದೇವಸ್ಥಾನದ ಸೇವಾಸಮಿತಿ ವ್ಯವಸ್ಥಾಪನಾ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ ನಿಡಿದರು. [...]

ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜ: 35ನೇ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿನಕರ ಪಟ್ವಾಲ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 35ನೇ ವರ್ಷದ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿನಕರ ಪಟ್ವಾಲ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ದಡ್ಡು ಆಯ್ಕೆಯಾಗಿದ್ದಾರೆ. [...]

FRUITS ತಂತ್ರಾಂಶದಲ್ಲಿ ರೈತರ ಕೃಷಿ ಜಮೀನುಗಳ ಮಾಹಿತಿ ಶೀಘ್ರ ದಾಖಲಿಸಿ – ಬೈಂದೂರು ತಹಶೀಲ್ದಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.06: ರೈತರು ಸರಕಾರದ ಸೌಲಭ್ಯಗಳಿಂದ ವಂಚಿತರಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ Former Registration unified Beneficiary Information System (FRUITS) ಎಂಬ ತಂತ್ರಾಂಶದಲ್ಲಿ ರೈತರ ಮಾಹಿತಿಯನ್ನು ತಕ್ಷಣ ದಾಖಲಿಸುವ [...]

ಗ್ರಾಮ ಪಂಚಾಯತಿಗೊಂದು ಮಾದರಿ ಶಾಲೆಯ ಚಿಂತನೆ: ಶಿಕ್ಷಣ ಸಚಿವ ಬಿ. ಸಿ. ನಾಗೇಶ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾದರೆ, ಇನ್ನು ಕೆಲವು ಭಾಗಗಳಲ್ಲಿ ಮಕ್ಕಳ ಕೊರತೆ ಇದೆ. ಇಲಾಖೆಗೆ ಇದೊಂದು ವಿಚಿತ್ರ ಅಗ್ನಿಪರೀಕ್ಷೆ. ಇವೆರಡನ್ನೂ ಸಮತೋಲನಗೊಳಿಸಲು ಇರುವ ಉಪಾಯಗಳ ಬಗ್ಗೆ [...]

ಸಂಘಟನೆ ಬಲಿಷ್ಠವಾದರೆ ಇತಿಹಾಸ ಬದಲಿಸಲು ಸಾಧ್ಯ: ಶಿಕ್ಷಣ ಸಚಿವ ಬಿ. ಸಿ. ನಾಗೇಶ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವ್ಯಕ್ತಿಗಿಂತ ಸಂಘಟನೆ ದೊಡ್ಡದು ಎಂಬ ಸಿದ್ಧಾಂತ ಹೊಂದಿದ ಭಾರತೀಯ ಜನತಾ ಪಕ್ಷ, ಸಂಘಟನೆಯ ಉದ್ದೇಶವಿರಿಸಿಕೊಂಡು ಪರಿಶುದ್ಧ ರಾಜಕೀಯದ ಮೂಲಕ ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಸಂಘಟನೆ ಬಲಿಷ್ಠವಾದರೆ [...]