ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಅ.12-14 ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದಲ್ಲಿ 32ನೇ ವರ್ಷದ ಶಾರದೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದಲ್ಲಿ 32ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಾರಂಭ ಅ.12ರಿಂದ ಅ.14ರ ತನಕ ನಡೆಯಲಿದೆ. ಅ.12ರ ಮಂಗಳವಾರ ಬೆಳಿಗ್ಗೆ ಶ್ರೀ [...]

ನಾವುಂದ ಗ್ರಾಪಂ: ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಅರಿವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರ ಯಾವುದೇ ಕೆಲಸಕ್ಕೆ ನಿರ್ಬಂಧನೆ ಮಾಡಿದ್ದು, ನಿರ್ಬಂಧನೆ ಮೀರಿ ಕೆಲವು ಅಧಿಕಾರಿಗಳು ಕೆಲವೊಂದು ರಾಜಕೀಯ ಒತ್ತಡಕ್ಕೆ ಮಣಿದು ಹಣವನ್ನು ತೆಗೆದುಕೊಳ್ಳುತ್ತಿರುವುದಲ್ಲದೆ ಸಾರ್ವಜನಿಕರಿಗೆ ಕೆಲಸವನ್ನು ಮಾಡಿಕೊಡಲು ಕಚೇರಿಗೆ [...]

ಕಡವೆ ಕೊಂದು ಸಾಗಿಸುತ್ತಿದ್ದ ಇಬ್ಬರ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಡವೆಯನ್ನು ಕೊಂದು ಮಾಂಸ ಮಾಡಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ಘಟನೆ ತಾಲೂಕು ಯಡ್ತರೆ ಗ್ರಾಮದ ಮುದ್ದೋಡಿ ಸಮೀಪದ ಕುಂಜಳ್ಳಿ ಮಾರ್ಗದಲ್ಲಿ ನಡೆದಿದೆ. ಕಡವೆ ಮಾಂಸ, [...]

ಬೈಂದೂರು ಸರಕಾರಿ ಆಸ್ಪತ್ರೆ ಹಾಗೂ ಕಾಲೇಜಿಗೆ ಜೆಸಿಐನಿಂದ ನಾಮಫಲಕ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಬೈಂದೂರು ಸಿಟಿ ಘಟಕಕ್ಕೆ ಜೆಸಿಐ ವಲಯ 15ಅಧ್ಯಕ್ಷೆ ಪಿ. ಪಿ. ಪಿ. ಸೌಜನ್ಯ ಹೆಗ್ದೆ ಭೇಟಿ ನೀಡಿದರು. ಈ ಸಂದರ್ಭ ಬೈಂದೂರು ಸಮುದಾಯ ಆರೋಗ್ಯ [...]

ಧರ್ಮದ ಹೆಸರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷದ ಇಬ್ಬಗೆಯ ನೀತಿ ಬಯಲಾಗಿದೆ: ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಂಜನಗೂಡಿನ ಪುರಾತನ ಹಿಂದೂ ದೇವಾಲಯ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳನ್ನು ಬಿಜೆಪಿ ಸರಕಾರ ಕೆಡುವುತ್ತಿದ್ದ ಎಂದು ಆಪಾದಿಸಿ ಬೈಂದೂರು ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಪಂಜಿನ [...]

ಪ್ರಶಸ್ತಿ ಪುರಸ್ಕೃತ ಎಸ್. ಜನಾರ್ದನ ಅವರಿಗೆ ಸುರಭಿ ಬೈಂದೂರು ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ ಪಡೆದ ನಿವೃತ್ತ ಉಪನ್ಯಾಸಕ, ಪತ್ರಕರ್ತ ಎಸ್. ಜನಾರ್ದನ ಅವರನ್ನು ಸುರಭಿ ಬೈಂದೂರು ಸಂಸ್ಥೆಯಿಂದ ಭಾನುವಾರ ಸನ್ಮಾನಿಸಲಾಯಿತು. ಅವರ ಮರವಂತೆಯ ನಿವಾಸದಲ್ಲಿ [...]

ಬೈಂದೂರು: ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಕುಂದಾಪುರ ಹಾಗೂ ಬೈಂದೂರು ವಲಯದ ೭ ಮಂದಿ ಶಿಕ್ಷಕರನ್ನು ರೋಟರಿ ಜಿಲ್ಲೆ 3182, [...]

ಬೈಂದೂರು: ಪೋಷಣ್ ಮಾಸಾಚರಣೆ ಸಮಾರೋಪ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಆಯುರ್ವೇದದಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ. ಪೌಷ್ಠಿಕ ಆಹಾರ ಸೇವನೆಯು ಆಯುರ್ವೇದದ ಭಾಗವಾಗಿದೆ. ಹಾಗಾಗಿ ಗರ್ಭಿಣಿಯರು ಪೌಷ್ಠಿಕ ಆಹಾರ ಸೇವಿಸಿ ಸರ್ಕಾರದ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಎಂದು ಬೈಂದೂರು [...]

ರತ್ತು ಬಾಯಿ ಜನತಾ ಪ್ರೌಢಶಾಲೆ: ಶಾಲಾ ಸರಕಾರದ ಪದಗ್ರಹಣ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ರತ್ತು ಬಾಯಿ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಸರಕಾರದ ಪದಗ್ರಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೈಂದೂರು ವಲಯ ಪತ್ರಕರ್ತರ ಸಂಘದ ಕಾರ್ಯದರ್ಶಿ ಅರುಣ್ ಕುಮಾರ್ ಶಿರೂರು ಶಾಲಾ [...]

ಬೈಂದೂರು ಬಿಜೆಪಿ ಮಂಡಲ ಕಛೇರಿಯಲ್ಲಿ ಬೃಹತ್ ಖಾದಿ ಮೇಳ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಕಛೇರಿಯಲ್ಲಿ ಎರಡು ದಿನಗಳ ಬೃಹತ್ ಖಾದಿ ಮೇಳವನ್ನು ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷರಾದ [...]