ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ರೇಬೀಸ್ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಬೈಂದೂರು, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಉಡುಪಿ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಅಜಾದಿ ಕಾ [...]

ಕೃಷಿ ಕಾಯಿದೆ ವಿರೋಧಿಸಿ ಕುಂದಾಪುರ, ಬೈಂದೂರಿನಲ್ಲಿ ಬೃಹತ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಬೈಂದೂರು: ರೈತ ವಿರೋಧಿ ಕಾನೂನು, ಬೆಲೆ ಏರಿಕೆ, ತೈಲ ಬೆಲೆ ಏರಿಕೆಯಿಂದ ಜನರ ಜೀವನ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಿಐಟಿಯು ರಾಜ್ಯ ಕಾರ‍್ಯಕಾರಿಣಿ ಮಂಡಳಿ ಸದಸ್ಯ ಕೆ. [...]

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೆಕ್ಕೆ ಒಕ್ಕೂಟದಲ್ಲಿ ನಾಲ್ಕು ಹೊಸ ತಂಡಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದಲ್ಲಿ ನೂತನವಾಗಿ ನಾಲ್ಕು ಹೊಸ ತಂಡಗಳ ಉದ್ಘಾಟನಾ ಕಾರ್ಯಕ್ರಮಜರುಗಿತು. [...]

ಕುಂದಾಪ್ರ ಡಾಟ್ ಕಾಂ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವು ನಿರ್ವಹಿಸುವ ಕಾರ್ಯದಲ್ಲಿ ಪ್ರಾಮಾಣಿಕ ಪ್ರಯತ್ನವಿದ್ದರೆ ಬದುಕು ಯಶಸ್ಸಿನತ್ತ ಸಾಗುತ್ತದೆ ಎಂದು ಎಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಹೇಳಿದರು. ಬೈಂದೂರು [...]

ಮಾತೃಭೂಮಿ ಮಹಿಳಾ ಸಹಕಾರ ಸಂಘ: ಸರ್ವ ಸದಸ್ಯರ ಸಾಮಾನ್ಯ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಇದರ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ರೋಟರಿ ಭವನದಲ್ಲಿ ಜರುಗಿತು. ಸಂಸ್ಥೆಯ ಅಧ್ಯಕ್ಷರಾದ ಅನುಸೂಯ ಸಭೆಯ [...]

ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಸುರಕ್ಷಾ, ಪ್ರತಿರಕ್ಷಣಾ ಕಿಟ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುಸದ್ದಿ.ಬೈಂದೂರು: ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾರ್ಮಿಕರ ಸಂಘ ಕೊಯಾನಗರ ಘಟಕದ ಸವ೯ಸದಸ್ಯರ ಸಭೆಯು ಸ್ಥಳೀಯ ಮೆಸ್ಕಾಂ ಕಚೇರಿ ಬಳಿ ಜರಗಿತು. ಕಾಮಿ೯ಕ ಸಂಘದ ರಾಜ್ಯ [...]

ಬೈಂದೂರು ಬಿಜೆಪಿ ಮಂಡಲ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಎಸ್‌ಸಿ ಮೋರ್ಚಾದ ಕಾರ್ಯಕಾರಿಣಿ ಸಭೆ ಬೈಂದೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ [...]

ಮರವಂತೆ: ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪೌಷ್ಟಿಕ ಆಹಾರದ ಕೊರತೆಯಿಂದ ಸಂಭವಿಸುವ ಮಹಿಳೆಯರ ಮತ್ತು ಮಕ್ಕಳ ಸಾವನ್ನು ತಡೆಯುವ ಮತ್ತು ಅವರ ಆರೋಗ್ಯ ವೃದ್ಧಿಗೆ ಪೋಷಕಾಂಶಯುಕ್ತ ಆಹಾರ ಸೇವನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2018ರಲ್ಲಿ [...]

ಬಿಜೆಪಿ ಬೈಂದೂರು ಮಂಡಲದ 246 ಬೂತ್‌ಗಳಲ್ಲಿ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ಕಛೇರಿಯಲ್ಲಿ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯರ ೧೦೫ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. 246 ಬೂತ್‌ಗಳಲ್ಲಿ ಕಾರ್ಯಕ್ರಮ:ಬೈಂದೂರು ಮಂಡಲ ಅಧ್ಯಕ್ಷ ದೀಪಕ್ [...]

ಪುಂಡಲೀಕ ನಾಯಕ್‌ಗೆ ಕರ್ನಾಟಕ ವಿಭೂಷಣ ರಾಜ್ಯಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್, ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ ನಿಮಿತ್ತ ಹತ್ತಾರು ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಇಲ್ಲಿನ ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆಯ ಕವಿ, [...]