ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀಗುರು ನಿತ್ಯಾನಂದ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಇದರ ವಾರ್ಷಿಕ ಸಾಮಾನ್ಯ ಸಭೆಯು ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಆದಿತ್ಯ ಸಭಾಂಗಣದಲ್ಲಿ ಜರಗಿತು.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನಲ್ಲಿ ಗೋ ಶಾಲೆ ನಿರ್ಮಾಣಕ್ಕಾಗಿ ಐವತ್ತು ಎಕರೆ ಜಾಗವನ್ನು ಮೀಸಲಿರಿಸಿ ಮಂಜೂರು ಮಾಡಬೇಕೆಂದು ವಿಶ್ವಹಿಂದೂ ಪರಿಷತ್ – ಭಜರಂಗದಳ ಬೈಂದೂರು ಪ್ರಖಂಡದ ವತಿಯಿಂದ ಸಚಿವ ವಿ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿಕ್ಷಕರ ದಿನಾಚರಣೆಯ ಅಂಗವಾಗಿ ಉಪ್ಪುಂದ ಜೆಸಿಐನ ಸರ್ವ ಸದಸ್ಯರು ತಮಗೆ ವಿದ್ಯೆ ನೀಡಿದ ಗುರುಗಳಾದ .ಐ. ನಾರಾಯಣ್ ಮಾಸ್ಟರ್ ಹಾಗೂ ಶಾರದಾ ದಂಪತಿಗಳ ಮನೆಗೆ ಭೇಟಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗದ ಜನರು ವಿದ್ಯುತ್ ಪಡೆದುಕೊಳ್ಳಲು ಪಂಚಾಯತಿ ನಿರಪೇಕ್ಷಣಾ ಪತ್ರ (ಎನ್‌ಓಸಿ) ಪಡೆದುಕೊಳ್ಳಬೇಕಾಗಿದ್ದು ಇದರಿಂದ ಜನಸಾಮಾನ್ಯರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವಿದ್ಯುತ್ ಇಲಾಖೆಯ ಈ ಸುತ್ತೋಲೆಯನ್ನು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಭಾನುವಾರ ನಾವುಂದದ ಸ್ಕಂದ ಸಭಾಭವನದಲ್ಲಿ ಬೈಂದೂರು ವಲಯ ಶಿಕ್ಷಕರ ದಿನಾಚರಣೆಯ ನಡೆಯಿತು. ಬೈಂದೂರು ಶಾಸಕ
[...]
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಸೆ02: ಬೈಂದೂರು ಪಟ್ಟಣ ಪಂಚಾಯತ್ 2021-2022 ನೇ ಸಾಲಿನಲ್ಲಿ ಪ.ಜಾತಿ/ಪ.ಪಂಗಡದವರ ಮತ್ತು ಇತರೆ ಹಿಂದುಳಿದ ಬಡ ವರ್ಗದವರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಲು ಅರ್ಹ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ತಾವು ಮಾಡುತ್ತಿರುವ ಉದ್ಯೋಗದಲ್ಲಿ ಅವರನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದುಳಿದಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆಗಳಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖೆಗಳ ಅಧಿಕಾರಿಗಳ ಕೆಲಸದ ವೇಗ ನಿರೀಕ್ಷಿತ ಮಟ್ಟದಲ್ಲಿ ಇರದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾದ ಅಂಬುಲೆನ್ಸ್ ಹಾಗೂ ಕೆಎಸ್‌ಐಐಡಿಸಿಯಿಂದ ನೀಡಲಾದ ಮಿನಿ ಅಂಬ್ಯುಲೆನ್ಸ್‌ನ್ನು ಬುಧವಾರ ಲೋಕಾರ್ಪಣೆಗೊಳಿಸಲಾಯಿತು. ಹಿಂದೂಳಿದ ಮತ್ತು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾಗಿ ಮಣಿಪಾಲದ ಎಂಐಟಿಯ ಪ್ರೊಫೆಸರ್ ಪ್ರೊ. ಕರುಣಾಕರ್ ಕೋಟೆಗಾರ್ ಅವರನ್ನು ನೇಮಕ ಮಾಡಲಾಗಿದೆ. ಪ್ರೊ. ಕರುಣಾಕರ ಕೋಟೆಗಾರ್ ಅವರು ಎಂಐಟಿ
[...]