ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಮಮತಾ ನಾಯ್ಕ್ ಅವರಿಗೆ ಕುವೆಂಪು ವಿ.ವಿಯಿಂದ ಡಾಕ್ಟರೇಟ್ ಪದವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಭಟ್ಕಳ: ಇಲ್ಲಿನ ಹನುಮಾನನಗರದ ಮಮತಾ ದೇವೇಂದ್ರ ನಾಯ್ಕ್ ಅವರು ಮಂಡಿಸಿರುವ ‘ಕೆಲವು ಪ್ರಮುಖ ಆವರ್ತಕ ಸಂಯುಕ್ತಗಳ ಸಂಶ್ಲೇಷಣೆ, ಗುಣಲಕ್ಷಣ ಮತ್ತು ಜೈವಿಕ ಮೌಲ್ಯಮಾಪನ’ (Synthesis, Characterization And [...]

ಕೊಲ್ಲೂರು: ಉದ್ಯೋಗ ಖಾತ್ರಿ ಕೂಲಿಕಾರರ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ತಾಲೂಕು ಕೊಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರ ಸಮಾವೇಶ ಜರಗಿತು. ಅಖಿಲ ಭಾರತ ಕೃಷಿಕೂಲಿಕಾರರ ಸಂಘ(AIAWU)ದ ಜಿಲ್ಲಾ ಪ್ರಧಾನ [...]

ಗ್ರಾಮ ಪಂಚಾಯತ್‌ನ ಅನುದಾನ ಬಳಕೆ ನಿರ್ಬಂಧ ಸಡಿಲಿಸಲು ನಾಗೇಶ್ ಅಳ್ವೆಗದ್ದೆ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮ ಪಂಚಾಯಿತಿಗಳಿಗೆ ಕೇಂದ್ರದ 15ನೇ ಹಣಕಾಸು ಆಯೋಗ ನಿಗದಿಗೊಳಿಸಿದ ಅನುದಾನ ವೆಚ್ಚಕ್ಕೆ ವಿಧಿಸಿದ ನಿರ್ಬಂಧಗಳು ಗ್ರಾಮದ ಅಗತ್ಯಗಳಿಗೆ ವೆಚ್ಚ ಮಾಡಲು ತಡೆಯಾಗುವುದರಿಂದ ಅವುಗಳನ್ನು ಸಡಿಲಿಸಬೇಕು ಎಂದು [...]

ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಬೈಂದೂರು ತಾಲೂಕಿನ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ನಾಖುದಾ ವೆಲ್ಫೇರ್ ಅಸೋಸಿಯೇಷನ್ ಶಿರೂರು ಇವರ ಸಹಯೋಗದಲ್ಲಿ ವಿಧ್ಯಾರ್ಥಿಗಳಿಗೆ ಸನ್ಮಾನ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಇಲ್ಲಿನ ಶಿರೂರಿನ [...]

ಮರವಂತೆ: ಹಳೆವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಸಗಿ ಶಾಲೆಗಳಲ್ಲಿರುವ ಸೌಲಭ್ಯ ಒದಗಿಸುವ ಉದ್ದೇಶದಿಂದ ಶಾಲಾ ಹಳೆ ವಿದ್ಯಾರ್ಥಿ ಸಂಘ ಬಸ್ ಕೊಡುಗೆ ನೀಡಿತು. ಕೋವಿಡ್ ಕಾರಣದಿಂದ ಹಿಂದಿನ [...]

ಬಿಜೆಪಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಂಟಿಸುವ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿ ಬೂತ್ ಮಟ್ಟದ ಕಾರ್ಯಕರ್ತರನ್ನು ತಲುಪುವ ಆಶಯದ ಬೂತ್ ಅಧ್ಯಕ್ಷರ ಮನೆಗೆ ನಾಮ ಫಲಕ ಅಂಟಿಸುವ ಕಾರ್ಯಕ್ರಮಕ್ಕೆ ವಂಡ್ಸೆ ಜಿ.ಪಂ ವ್ಯಾಪ್ತಿಯ [...]

ಬೈಂದೂರು: ನೂತನ ಪಿಎಸೈ (ತನಿಕಾಧಿಕಾರಿ) ಆಗಿ ಅನಿಲ್ ಬಿ. ಎಂ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪಿಎಸ್ಐ (ತನಿಕಾಧಿಕಾರಿ) ಆಗಿ ಅನಿಲ್ ಬಿ. ಎಂ. ಅವರು ಇತ್ತಿಚಿಗೆ ಅಧಿಕಾರ ಸ್ವೀಕರಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕವಟಗಿಯವರಾದ [...]

ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್: ಬೃಹತ್ ರಕ್ತದಾನ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ನಾಗೂರಿನಲ್ಲಿ ನಡೆಯಿತು. ರಕ್ತದಾನ [...]

ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ ‘ಫಾಲಾಕ್ಷ’ ಸಂಘ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ಸರಕಾರದ ಮಹಿಳಾ ಸಬಲೀಕರಣ ಯೋಜನೆಯ ಭಾಗವಾದ ‘ಸಂಜೀವಿನಿ’ ಇದರ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧಿಕೃತ ‘ಫಾಲಾಕ್ಷ’ ಸಂಘವು ಪಂಚಾಯತ್ ಕಟ್ಟಡದ ಪ್ರಥಮ ಮಹಡಿಯಲ್ಲಿ [...]

ಮರವಂತೆ: ನಾಗಸ್ವರ ವಾದಕ ಉಮೇಶ್ ದೇವಾಡಿಗಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರವಂತೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯಂದು ವಿಶೇಷ ಪೂಜೆ ಪುನಸ್ಕಾರಗಳು ನಡೆಯಿತು. ಈ ಸಂದರ್ಭ ಊರಿನ ಪರಿಣಿತ ನಾಗಸ್ವರ ವಾದಕ ಉಮೇಶ್ ದೇವಾಡಿಗ ಅವರನ್ನು ಧರ್ಮದರ್ಶಿ ವಿ. [...]