ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದ ಸುವಿಧಾ ಸುರೇಶ್ ಶೆಟ್ಟಿ ಅವರನ್ನು ಬೈಂದೂರು ಅರ್ಬನ್ ಸೌಹಾರ್ದ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯ ಪರವಾಗಿ ಸನ್ಮಾನಿಸಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾನ್ಕಿ ಸ್ನೇಹಿತರ ವತಿಯಿಂದ ನಿತ್ಯ ಸಂಚರಿಸುವ ರಸ್ತೆಯನ್ನು ಸ್ವಚ್ಛ ಮಾಡುವ ಕಾರ್ಯ ನಡೆಯಿತು. ಈ ಸಂದರ್ಭ ಸ್ನೇಹಿತರಾದ ರವೀಂದ ಶೆಟ್ಟಿ ಹಾಸ್ಕಲ್ಪಾರೆ,
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ, ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐ ರಾಜ್ಯ ಸಮಿತಿಯ ಕರೆಯ ಮೇರೆಗೆ ರಾಜ್ಯಾದ್ಯಂತ ಜರಗಿದ ಯುವಜನರ ಪ್ರತಿಭಟನೆಯ ಭಾಗವಾಗಿ ಬೈಂದೂರು ತಾಲೂಕು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರವಂತೆಯ ಸೇವಾ ಸಾಂಸ್ಕೃತಿಕ ವೇದಿಕೆ ಸಾಧನಾ ಮತ್ತು ಸಾಧನಾ ಜನಾರ್ದನ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಭಾನುವಾರ ಸಾಧನಾ ಸಮುದಾಯ ಭವನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಕುಂದಾಪುರ ಹಾಗೂ ಬೈಂದೂರು ತಾಲೂಕು ಆಡಳಿತದ ವತಿಯಿಂದ ತಾಲೂಕು ಕೇಂದ್ರಗಳಲ್ಲಿ ಭಾನುವಾರ 75ನೇ ಸ್ವಾತಂತ್ರ್ಯೋತ್ಸವ ಆಚರಿಸಿಲಾಯಿತು. ಕುಂದಾಪುರ ಗಾಂಧಿ ಮೈದಾನದಲ್ಲಿ ಉಪ ವಿಭಾಗಾಧಿಕಾರಿ ರಾಜು ಅವರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ರೆಡ್‌ಕ್ರಾಸ್ ಬೈಂದೂರು ಘಟಕದ ಆಶ್ರಯದಲ್ಲಿ ಉಪ್ಪುಂದ ಗ್ರಾಮದ ಹಾಡಿಮನೆ ಗೋವಿಂದು ದೇವಾಡಿಗ ಮನೆಯವರಿಗೆ ಗೃಹ ಉಪಯೋಗಿ ವಸ್ತುಗಳಾದ ಟಾರ್‌ಪಲ್ ಹಾಗೂ ಇತರ ವಸ್ತುಗಳನ್ನು ವಿತರಿಸಲಾಯಿತು.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದರಾದ ಬಿ. ವೈ ರಾಘವೇಂದ್ರ ಅವರು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿರುವ ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯದಲ್ಲಿ ‘ವನ್ಯಜೀವಿ ಪ್ರಾಣಿ ರಕ್ಷಣಾ ಕೇಂದ್ರ ಹಾಗೂ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯ ಧಾರ್ಮಿಕ ಕ್ಷೇತ್ರದ, ಪರಿಸರದ ಸ್ವಚ್ಛತೆ ಕಾರ್ಯಕ್ರಮದ ಅಂಗವಾಗಿ ಇಲ್ಲಿನ ಅರೆಹಾಡಿ ಜಟ್ಟಿಗೇಶ್ವರ ದೇವಾಲಯದ ಪರಿಸರ ಸ್ವಚ್ಛತೆಯನ್ನು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ನಿವಾಸಿ ನಿವೃತ್ತ ಪ್ರಾಂಶುಪಾಲ ಬಾಳ್‌ಕುದ್ರು ರಘುರಾಮ ಶೆಟ್ಟಿ (88) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮಂಗಳೂರಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿರಿಸಿದ ಇವರು
[...]
ಕುದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೆರ್ಗಾಲ್ ಗ್ರಾಮದ ಮಟ್ನಕಟ್ಟೆಯಲ್ಲಿ ದೇವಾಲಯದ ವರಾಂಡ ಹಾಗೂ ಮುಖ್ಯ ರಸ್ತೆಯನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸ್ನೇಹಿ ಮಟ್ನಕಟ್ಟೆ ವತಿಯಿಂದ ಹಮ್ಮಿಕೊಂಡ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
[...]