ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ಮಿತ್ರ ಸೇವಾಶ್ರಯ ಸಮಿತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೋವಿದ್ ನಂತಹ ಸಾಂಕ್ರಾಮಿಕ ರೋಗ ಹರಡಿ ಸಹಸ್ರ ಸಮಸ್ಯೆಗಳ ಸೃಷ್ಟಿಸುತ್ತಿರುವ ನಡುವಿನಲ್ಲಿ ಸರ್ವರಿಗೂ ಸಹಾಯ ಹಸ್ತ ಚಾಚುವ ಸಂಘಟನೆಗಳು ಬಹಳ ಪ್ರಾಮುಖ್ಯತೆಯನ್ನು ವಹಿಸುತ್ತವೆ ಆ ನೆಲೆಯಲ್ಲಿ [...]

ಬೈಂದೂರು ತಾಲೂಕು ಗ್ಯಾರೇಜು ಮಾಲೀಕರ ಸಂಘ: ಆಹಾರ ಕಿಟ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಗ್ಯಾರೇಜು ಮಾಲೀಕರ ಸಂಘಕ್ಕೆ ಸರಕಾರದಿಂದ ಕೊಡಮಾಡಿದ ಆಹಾರ ಕಿಟ್ ವಿರತಣೆ ಹಾಗೂ ಗ್ಯಾರೇಜು ಕಾರ್ಮಿಕರಿಗೆ ಸಂಘಟನೆಯ ಬಗ್ಗೆ ಮಾಹಿತಿ ಕಾರ್ಯಕ್ರಮ ಇಲ್ಲಿನ ಕೆ.ಎಲ್ ಕೋರ್ಟ್ [...]

ಮರವಂತೆ ಗ್ರಾಮ ಪಂಚಾಯಿತಿ ಗ್ರಾಮಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಹಾತ್ಮ ಗಾಂಧಿ ಮಾರ್ಗದಲ್ಲಿ ನಿರ್ಮಿಸಿರುವ ರಸ್ತೆಯ ವೇಗತಡೆಯನ್ನು ತೆಗೆಯಬೇಕು ಎಂದು ಒಂದು ಬಣ ಒತ್ತಾಯಿಸಿದರೆ, ಉಳಿಸಿಕೊಳ್ಳಬೇಕು ಎಂದು ಇನ್ನೊಂದು ತಂಡ ಆಗ್ರಹಿಸಿತು. ಅಭಿವೃದ್ಧಿ ಅಧಿಕಾರಿ ರಿಯಾಜ್ [...]

ಬಾಲಕನ ಅಜಿತ್ ದೇವಾಡಿಗನ ಚಿಕಿತ್ಸೆಗೆ ರೂ.25,500 ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಪಡುವರಿ ಗ್ರಾಮದ ಹೇನ್‌ಬೇರುವಿನ ಬಾಲಕ ಅಜಿತ್ ದೇವಾಡಿಗನ (15) ಚಿಕಿತ್ಸೆಗೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೌರಿ ದೇವಾಡಿಗ ಅವರ ನೇತೃತ್ವದಲ್ಲಿ [...]

ಬೈಂದೂರು ಸೋಮೇಶ್ವರದಲ್ಲಿ ಸೀ ಪ್ಲೇನ್, ಸೀ ವಾಕ್ & ಮರೀನಾ ಅಭಿವೃದ್ಧಿಗೆ 228.78 ಕೋಟಿ ಪ್ರಸ್ತಾವನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೋಮೇಶ್ವರ ಬೀಚ್ ಕೇಂದ್ರವಾಗಿರಿಸಿಕೊಂಡು ಸೀಪ್ಲೇನ್, ಸೀ ವಾಕ್ ಹಾಗೂ ಮರೀನಾ ಯೋಜನೆಗೆ 228 ಕೋಟಿ ರೂ. ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಈ ಸಂಬಂಧ ಸಂಸದ [...]

ಬೈಂದೂರು: ಉದ್ಯೋಗದ ಹಕ್ಕಿಗಾಗಿ ಯುವಜನ ಸಮಾವೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಬಿದ್ದಿರುವ ಹುದ್ದೆಗಳನ್ನು ಈ ಕೂಡಲೆ ಭತಿ೯ ಮಾಡಬೇಕು.ವಿವಿಧ ಇಲಾಖೆಗಳಲ್ಲಿ ನೇಮಕ ಗೊಂಡಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರನ್ನು [...]

ಕೆರ್ಗಾಲ್ ಗ್ರಾಮದ ಉದ್ಯೋಗ ಖಾತ್ರಿ ಕೂಲಿಕಾರರ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಕೆಗಾ೯ಲ್ ಗ್ರಾಮದ ಉದ್ಯೋಗ ಖಾತ್ರಿ ಕೂಲಿಕಾರರ ಸಭೆ ನಡೆಯಿತು ಕೃಷಿಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾಯ೯ದಶಿ೯ ವೆಂಕಟೇಶ್ ಕೋಣಿ ಉದ್ಘಾಟಿಸಿ ಮಾತನಾಡಿ, ನರೇಗಾ ಕೂಲಿಕಾರರಿಗೆ [...]

ಗುರು ಕುಟುಂಬ ಸನ್ಮಾನ – ಶಾಲಾ ಕೈತೋಟಕ್ಕೆ ಗಿಡ ಸಮರ್ಪಣೆ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉತ್ತಮ ಶಿಕ್ಷಕರು ಸಮಾಜದ ಆಸ್ತಿ ಶಿಕ್ಷಕರು ತಮ್ಮ ಕೆಲಸದಿಂದ ಶಶಕ್ತ ಸಮಾಜ ನಿರ್ಮಾಣಕ್ಕೆ ಕಾರಣರಾಗುತ್ತಾರೆ ಅಂತಹ ಶಿಕ್ಷಕರ ಸೇವೆಯನ್ನು ಗುರುತಿಸುವುದು ನಮ್ಮೆಲ್ಲರ ಹೊಣೆ ಎಂದು ಕ್ಷೇತ್ರ [...]

ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬೈಂದೂರು ವಲಯ: ಆಹಾರ ಕಿಟ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಟೈಲರ್ಸ್ ಅಸೋಸಿಯೇಷನ್ ಬೈಂದೂರು ವಲಯದ ಎಲ್ಲಾ ಸದಸ್ಯರಿಗೆ ಆಹಾರ ಕಿಟ್ ವಿರತಣಾ ಕಾರ್ಯಕ್ರಮ ಇಲ್ಲಿನ ಮಾಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಕಿಟ್ ವಿತರಿಸಿ ಮಾತನಾಡಿದ ಬೈಂದೂರು [...]

ಸುರಭಿ ಕಥಾ ಓದು: ಗುಲಾಬಿ ಟಾಕೀಸ್ ಮತ್ತು ಸಣ್ಣ ಅಲೆಗಳು ಕಥೆ ವಾಚನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರೋಟರಿ ಭವನದಲ್ಲಿ ಸುರಭಿ ರಿ. ಬೈಂದೂರು ಸಂಸ್ಥೆಯ ನೇತೃತ್ವದಲ್ಲಿ ಕಥಾಓದು ಕಾರ್ಯಕ್ರಮ ಇತ್ತಿಚಿಗೆ ಜರುಗಿತು. ಸಾಹಿತಿ ವೈದೇಹಿ ಅವರ ಗುಲಾಬಿ ಟಾಕೀಸ್ ಮತ್ತು ಸಣ್ಣ [...]