ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಮೇಕೂಡು ಹಾಲು ಉತ್ಪಾದಕರ ಸಂಘಕ್ಕೆ ಸಂದ ನಾಲ್ಕು ಪ್ರಶಸ್ತಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ದ.ಕ.ಹಾಲು ಒಕ್ಕೂಟ ಮಂಗಳೂರು ಕೊಡಮಾಡುವ ಪ್ರಶಸ್ತಿಗಳಲ್ಲಿ ಮೇಕೋಡು ಹಾಲು ಉತ್ಪಾದಕರ ಸಂಘಕ್ಕೆ 4 ಪ್ರಶಸ್ತಿಗಳು ಲಭಿಸಿವೆ. ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಜಿಲ್ಲೆಯ [...]

ಬೈಂದೂರು: ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಗ್ರಾಮದ ನಿವಾಸಿ ಮಣಿಕಂಠ (28) ಮಂಗಳವಾರದಂದು ಮಧ್ಯಾಹ್ನ ಗೇರು ಮರದ ಕೊಂಬೆಗೆ ನೈಲಾನ್‍ ಹಗ್ಗಕಟ್ಟಿ ಕುತ್ತಿಗೆಗೆ  ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು [...]

ಬೈಂದೂರು: ಶ್ರೀ ವಿಶ್ವಕರ್ಮ ಜಯಂತಿ ಪ್ರಯುಕ್ತ ಹೊರೆಕಾಣಿಕೆ ವಾಹನ ಜಾಥಾ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜಗದ್ಗುರು ಶ್ರೀ ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯವಿರುವ ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಕೂಡುವಳಿಕೆ ವಿಶ್ವಕರ್ಮ ಸಮಾಜದ ಎಲ್ಲ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಸಮಾಜ [...]

ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರಿ ಸಂಘದ ನೂತನ ಕಛೇರಿ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರಿ ಸಂಘ ಬೈಂದೂರು ಇದರ ನೂತನ ಕಛೇರಿ ಇಂದು ಮುಕಾಂಬಿಕಾ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಸಹಕಾರಿ ಧುರೀಣ ಎಸ್.ರಾಜು ಪೂಜಾರಿ ಅವರು ಉದ್ಘಾಟಿಸಿದರು. [...]

ರೋಟರಿ ಅವಾರ್ಡ್‌ ನೈಟ್:‌ ಬೈಂದೂರು ರೋಟರಿ ಕ್ಲಬ್‌ಗೆ ಒಟ್ಟು 20 ಪ್ರಶಸ್ತಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅಂತಾರಾಷ್ಟ್ರೀಯ ರೋಟರಿ ಜಿಲ್ಲೆ – 3182ರ ಮಧ್ಯಮ ವರ್ಗದ ಕ್ಲಬ್‌ಗಳ ವಿಭಾಗದಲ್ಲಿ ಬೈಂದೂರು ರೋಟರಿ ಕ್ಲಬ್‌ ಒಟ್ಟು 20 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಶಿವಮೊಗ್ಗ ಕಾಸ್ಮೋ ಕ್ಲಬ್ [...]

ಬೈಂದೂರು ಉತ್ಸವ 2024ರ ಲಾಂಛನ ಬಿಡುಗಡೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕ್ರಿಯಾಶೀಲ  ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ [...]

ಎಂಜಿನಿಯರ್ಸ್‌ ಡೇ ಅಂಗವಾಗಿ ಚಂದ್ರಶೇಖರ ಮೇಸ್ತ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ರೋಟರಿ ಕ್ಲಬ್‌ ಬೈಂದೂರು ವತಿಯಿಂದ ರೋಟರಿ ಸಮುದಾಯ ಭವನದಲ್ಲಿ ಭಾನುವಾರ ಎಂಜಿನಿಯರ್ಸ್‌ ಡೇ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಎಂಜಿನಿಯರ್, ಬೈಂದೂರು ಎಸ್.ಡಿ. ಅಸೋಸಿಯೇಟ್ಸ್‌ನ ಚಂದ್ರಶೇಖರ [...]

ಮರೆಯುವ – ಮೆರೆಯುವ ಕಾಲದಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಾಹಿತಿ ಡಾ. ಜಯಪ್ರಕಾಶ್ ಮಾವಿನಕುಳಿ

ಸುರಭಿ ರಿ. ಬೈಂದೂರು ಸಂಸ್ಥೆಯ ರಜತಯಾನಕ್ಕೆ ಚಾಲನೆಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮರೆಯುವ – ಮೆರೆಯುವ ಇಂದಿನ ಕಾಲಘಟ್ಟದಲ್ಲಿ ಉದಾತ್ತವಾಗಿ ಚಿಂತನೆ ಮಾಡುವ ಮನಸ್ಸುಗಳು ಬೇಕಾಗಿವೆ. ಮಕ್ಕಳಿಗೆ ನಿಜವಾಗಿಯೂ ಅಗತ್ಯವಿರುವ ಪ್ರೀತಿ, [...]

ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ 37.29 ಲಕ್ಷ ಲಾಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ 130.19 ಕೋಟಿಯಷ್ಟು ವ್ಯವಹಾರ ನಡೆಸಿ, ರೂ 37.29 ಲಕ್ಷ ನಿವ್ವಳ ಲಾಭಗಳಿಸಿದ್ದು, ಮುಂದಿನ ದಿನಗಳಲ್ಲಿ 150 [...]

ಹಾಲಿನ ದರ ಹೆಚ್ಚಳದಿಂದ ಹೈನುಗಾರರಿಗೆ ಅನುಕೂಲ: ಎಸ್. ಪ್ರಕಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಶು ಆಹಾರ ಉತ್ಪನ್ನಗಳ ದರ ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರರಿಗೆ ತೊಂದರೆಯಾಗುತ್ತಿದೆ, ಇದೀಗ ರಾಜ್ಯ ಸರ್ಕಾರ ಹಾಲಿನ ದರವನ್ನು ಸುಮಾರು 2ರೂ. ಗೆ ಹೆಚ್ಚಳ [...]