ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಆರಕ್ಷಕ ಠಾಣೆ ಅಲ್ಲಿ ಆಯೋಜಿಸಿದ ತೆರೆದ ಮನೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಶುಭದಾ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿ ಕಾನೂನಿನ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಾರಾಹಿಯಂತಹ ನೀರಾವರಿ ಯೋಜನೆ ಬೈಂದೂರು ಕ್ಷೇತ್ರದಲ್ಲಿ ಇದ್ದೂ ಕೂಡ ಇಲ್ಲಿನ ಜನರು ಕೃಷಿ ಹಾಗೂ ಕುಡಿಯುವ ನೀರಿಗಾಗಿ ಪರಿಪಾಟಲು ಪಡುವಂತಾಗಿದೆ. ಕಳೆದ 30 ವರ್ಷಗಳಿಂದ ನೆನೆಗುದಿಗೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಂಸ್ಕೃತಿಕ ರಂಗದಲ್ಲಿ ಅವಿರತವಾಗಿ ತೊಡಗಿಸಿಕೊಂಡು ಜನಮಾನಸದಲ್ಲಿ ಸ್ಥಾನ ಪಡೆದಿರುವ ಸುರಭಿ ಸಂಸ್ಥೆಯು ಹಲವು ಸಾಧನೆಯ ಮೈಲುಗಲ್ಲುಗಳನ್ನು ದಾಟಿ 25ನೇ ವರ್ಷದ ಸಂಭ್ರಮದಲ್ಲಿರುವುದು ಶ್ಲಾಘನಾರ್ಹ ಸಂಗತಿಯಾಗಿದೆ ಎಂದು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ವತ್ತಿನೆಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ (ಕಿರು ಮಂತ್ರಾಲಯ) ಶ್ರೀ ಗುರು ಸಾರ್ವಭೌಮರ ನೂತನ ಶಿಲಾಮಯ ಗರ್ಭಗೃಹಕ್ಕೆ ಗುರುವಾರ ಶಿಲಾನ್ಯಾಸ ಮಾಡಲಾಯಿತು. ವೇದಮೂರ್ತಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶುಮಂದಿರ ಇದರ ಆಶ್ರಯದಲ್ಲಿ ಶಿಶು ಮಂದಿರದ ಪುಟಾಣಿಗಳಿಂದ 40ನೇ ವರ್ಷದ ಮುದ್ದುರಾದ ಮತ್ತು ಮುದ್ದುಕೃಷ್ಣ ವೇಷಗಳ ಪ್ರದರ್ಶನ ಹಾಗೂ ನೃತ್ಯ ಮತ್ತು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಿರಿಮಂಜೇಶ್ವರ ಗ್ರಾಮ ಪಂಚಾಯತಿಯಲ್ಲಿ ಅಪೂರ್ಣ ಗ್ರಾಮ ಸಭೆ ನಡೆಸಲಾಗಿದ್ದು ಎರಡರಿಂದ ಮೂರು ಅಜಿಂಡಗಳಿಗೆ ಮಾನ್ಯತೆ ನೀಡಿಲ್ಲ, 2023-24ನೇ ಸಾಲಿನ ಜಮಾ ಖರ್ಚುಗಳನ್ನು ಓದಿ ಹೇಳಿಲ್ಲ, ಮುಂದಿನ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬ್ಯೆಂದೂರು ವಲಯ ನಾಡದೋಣಿ ಮೀನುಗಾರರ ಸಂಘ, ಉಪ್ಪುಂದ ಮತ್ತು ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ ಇದರ ಜಂಟಿ ಆಶ್ರಯದಲ್ಲಿ ಶನಿವಾರ ಉಪ್ಪುಂದದಲ್ಲಿ ನಾಡದೋಣಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶೃಂಗೇರಿ ಶಾರದಾ ಪೀಠದ ಚಾತುರ್ಮಾಸ್ಯ ಆಚರಣೆಯ ಸಂದರ್ಭದಲ್ಲಿ ಬೈಂದೂರು ಮತ್ತು ಕುಂದಾಪುರ ವಲಯದ 36 ಕೇರಿಯ ಸಮಸ್ತ ಮರಾಠಿ ಸಮಾಜ ಬಾಂಧವರು, ಗುರಿಕಾರರು ಮತ್ತು ಮುಖಂಡರನ್ನು ಒಳಗೊಂಡು ಜಗದ್ಗುರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:ತಾಲೂಕಿನ ಯಡ್ತರೆ ಗರ್ಜಿನ ಹಿತ್ಲು ದೊಡ್ಡಜ್ಜಿ ಮನೆ ನರಸಿಂಹ ಪೂಜಾರಿ (57) ಹೃದಯಘಾತದಿಂದ ಸೌದಿ ಅರಿಬಿಯದಲ್ಲಿ ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಸೌದಿ ಅರೆಬಿಯಾದಲ್ಲಿ ಉದ್ಯೋಗದಲ್ಲಿದ್ದ ನರಸಿಂಹ
[...]