Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಹೊಸನಗರ ತಾಲೂಕಿನ ಕೋಡೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಅವರು ಶಿವಮೊಗ್ಗ ಕಡೆಗೆ ತೆರಳುವ ವೇಳೆ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: 42 ವರ್ಷಗಳ ಸುದೀರ್ಘ ಇತಿಹಾಸ ಇರುವ ಪ್ರತಿಷ್ಠಿತ ಬೈಂದೂರು ರೋಟರಿ ಕ್ಲಬ್ ನ 2025- 26ನೇ ಸಾಲಿನ ಅಧ್ಯಕ್ಷರಾಗಿ ಶಿಕ್ಷಕ ಹಾಗೂ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು, ರಂಗಸ್ಥಳ ಉಪ್ಪುಂದ ಹಾಗೂ  ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಸಹಯೋಗದಲ್ಲಿ ಉಪ್ಪುಂದದ ರೈತ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪ್ರಸ್ತುತ ಪೋಷಕರ ಅಭಿರುಚಿಗಿಂತ ವಿದ್ಯಾರ್ಥಿಗಳ ಅಭಿರುಚಿಗೆ ಪ್ರೋತ್ಸಾಹ ದೊರೆಯಬೇಕು ಎಂಬ ನೆಲೆಯಲ್ಲಿ ಅತ್ಯಂತ ಹಿಂದುಳಿದ ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಮೂಲ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಬೈಂದೂರು ತಾಲೂಕಿನಾದ್ಯಂತ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ನದಿಗಳು ಉಕ್ಕಿ ಹರಿದು ಸೋಮವಾರ ಹಲವೆಡೆ ನೆರೆ ಕಾಣಿಸಿಕೊಂಡಿದೆ. ಪರಿಣಾಮ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ರಥಬೀದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಶಾಸಕ ಗುರುರಾಜ ಗಂಟಿಹೊಳೆ ಅವರು ಇತ್ತಿಚಿಗೆ ಉದ್ಘಾಟಿಸಿದರು. ಈ ಹಿಂದೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಮಹತ್ಮಾ ಜ್ಯೋತಿಬಾಪುಲೆ ಕೊರಗರ ಕಲಾ ವೇದಿಕೆ ನೇತೃತ್ವದಲ್ಲಿ ತಾಲೂಕಿನ ಕೊರಗರ ಭೂಮಿ ಸಮಸ್ಯೆ ಮತ್ತು ಇತರ ಬೇಡಿಕೆ ಆಗ್ರಹಿಸಿ ನಮ್ಮ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಯ ಮುಂದಿನ ಶಿಕ್ಷಣ ಸಾಧನೆಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿವೇತನ ಪಡೆದುಕೊಳ್ಳುವಾಗ ಆಗುವ ಖುಷಿಯೇ ವಿಶಿಷ್ಟವಾದುದು. ಮುಂದೆ ಈ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. 10 ಜಾನುವಾರುಗಳನ್ನು, ಎರಡು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಭಟ್ಕಳದ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಕೆಎಸ್‌ಆರ್‌ಟಿಸಿ ಸಮರ್ಪಕ ಸಂಚಾರಕ್ಕಾಗಿ ಇಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ನಿರ್ಮಾಣದ ಬೇಡಿಕೆಯಿದ್ದು, ಇಲ್ಲಿನ ನಿರ್ಮಾಣ ಹಂತದಲ್ಲಿರುವ ಕೆಎಸ್‌ಆರ್‌ಟಿಸಿ…