ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು ನ್ಯಾಯಾಲಯ ಸ್ಥಳಾಂತರಿಸುವ ಹುನ್ನಾರ ಜನವಿರೋಧ ನಡೆ: ತಾಲೂಕು ವಕೀಲಕರ ಸಂಘ ಆಕ್ಷೇಪ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಬೈಂದೂರು ಜನತೆಯ ದಶಕಗಳ ಹೋರಾಟ ಫಲವಾಗಿದ್ದು, ಇದರ ಹಿಂದೆ ಹಲವರ ಶ್ರಮವಿದೆ. ಯಾರ ವೈಯಕ್ತಿಕ ಹಿತ್ತಾಸಕ್ತಿ ಇದರಲ್ಲಿಲ್ಲ. ಬೈಂದೂರು [...]

ತಾಲೂಕಿನಾದ್ಯಂತ ಭಕ್ತಿ ಭಾವದಿಂದ ನಾಗರ ಪಂಚಮಿ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿಯ ಬಹುದೊಡ್ಡ ಹಬ್ಬವಾದ ನಾಗರಪಂಚಮಿಯನ್ನು ಕುಂದಾಪುರ – ಬೈಂದೂರು ತಾಲೂಕಿನೆಲ್ಲೆಡೆ ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆನಿಂದಲೇ ನಾಗಬನ ಹಾಗೂ ಸುಬ್ರಹ್ಮಣ್ಯ ದೇವಾಲಯಗಳಿಗೆ ತೆರಳಿದ ಭಕ್ತಾದಿಗಳು ನಾಗನಿಗೆ ಹಾಲು, [...]

ಸಮಗ್ರ ಶಿಕ್ಷಣ ಯೋಜನೆ ಸಾಮಾಜಿಕ ಪರಿಶೋಧನಾ ತಂಡ ತಗ್ಗರ್ಸೆ ಶಾಲೆಗೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಗ್ರ ಶಿಕ್ಷಣ ಯೋಜನೆ ಕರ್ನಾಟಕ, ಸಾಮಾಜಿಕ ಪರಿಶೋಧನ ತಂಡವು  ಶಾಲೆಗೆ ಭೇಟಿ ನೀಡಿ ಸಮಗ್ರ ಮೌಲ್ಯಮಾಪನ ನಡೆಸಿ  ಪಾಲಕರೊಂದಿಗೆ ಹಾಗೂ ಹಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ [...]

ಅರಣ್ಯ ಪ್ರದೇಶದಲ್ಲಿ ವನ್ಯ ಜೀವಿಗಳ ಸಂರಕ್ಷಣೆಗಾಗಿ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ರಿ. ಬೈಂದೂರು ತಾಲೂಕು, ಅರಣ್ಯ ಇಲಾಖೆ ಕುಂದಾಪುರ ವಲಯ, ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟ, [...]

ಉಪ್ಪುಂದದಲ್ಲಿ ಅದ್ದೂರಿಯಾಗಿ ಜರುಗಿದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕುಂದಾಪ್ರ ಕನ್ನಡ ಭಾಷೆ ಆಡುಮಾತಿನಲ್ಲಿ ಮಾತ್ರವೇ ಉಳಿಯದೇ ದಾಖಲೀಕರಣದತ್ತ ಶ್ರಮವಹಿಸಿದಾಗ ಹೆಚ್ಚಿನ ಪ್ರಾಧಾನ್ಯತೆ ದೊರೆಯುತ್ತದೆ. ಯಾವುದೇ ಭಾಷೆಗೆ ಶಾಸ್ತ್ರೀಯ ತಳಗಟ್ಟು ದೊರೆತಾಗ ಇನ್ನಷ್ಟು ಗಟ್ಟಿಯಾಗುತ್ತದೆ ಎಂದು [...]

ಮಾರಸ್ವಾಮಿಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮರವಂತೆಯ ನದಿ-ಕಡಲು ನಡುವಿನ, ಹೆದ್ದಾರಿ ಅಂಚಿನ ಮಾರಸ್ವಾಮಿಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಭಾನುವಾರ ಸಂಪನ್ನಗೊಂಡಿತು. ಮಳೆ ಬಿಡುವು ನೀಡಿದ್ದರಿಂದ ಬೆಳಗಿನಿಂದಲೇ ಜಿಲ್ಲೆಯ [...]

ತಾಯಿ ಮಗುವಿನ ಆರೋಗ್ಯ, ಬಾಂಧವ್ಯ ವೃದ್ಧಿಗೆ ಸ್ತನಪಾನ ಸಹಕಾರಿ: ಮಕ್ಕಳ ತಜ್ಞೆ ಡಾ. ನಂದಿನಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಗುವಿನ ಜನನದ ಕೆಲವು ಗಂಟೆಗಳು ಗೊಲ್ಡನ್ ಅವರ್ ಆಗಿದ್ದು ಈ ವೇಳೆ ತಾಯಂದಿರು ಸ್ತನಪಾನ ಮಾಡುವುದು ಬಹಳ ಮುಖ್ಯ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ [...]

ಬೈಂದೂರು ರತ್ತೂಬಾಯಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಯಕತ್ವ ಹಾಗೂ ಸೇವೆ ಮನೋಭಾವನೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಅಳವಡಿಸಿಕೊಳ್ಳಲು ಇಂಟರ್ಯಾಕ್ಟ್ ಕ್ಲಬ್ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯ ಆಧಾರದ ಮೇಲೆ ಗುಣಾತ್ಮಕ ಬದಲಾವಣೆಯೂ ಸಾಧ್ಯವಿದೆ ಎಂದು [...]

ಅಗಸ್ಟ್ 2ರಂದು ಉಡುಪಿ ಜಿಲ್ಲಾದ್ಯಂತ ಶಾಲೆ – ಪಿಯು ಕಾಲೇಜುಗಳಿಗೆ ರಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಅ.1: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಗಸ್ಟ್ 02ರಂದು ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿ ಆದೇಶಿಸಿದ್ದಾರೆ. [...]

ನಾಗೂರು: ಖಾಸಗಿ ಬಾವಿಯಲ್ಲಿ ಕಾಣಿಸಿಕೊಂಡಿದ್ದ ಬೃಹತ್ ಗಾತ್ರದ ಮೊಸಳೆ ಸೆರೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಗೂರು ಗ್ರಾಮದ ಖಾಸಗಿ ತೋಟದ ಬಾವಿಯೊಂದಲ್ಲಿ ಕಾಣಿಸಿಕೊಂಡಿದ್ದ ಬೃಹತ್‌ ಗಾತ್ರದ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಮೀನುಗಾರರ ನೆರವಿನೊಂದಿಗೆ ಬುಧವಾರ ಸೆರೆ ಹಿಡಿದು ಸುರಕ್ಷಿತ [...]