Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಉಪ್ಪುಂದ ಪರಿಚಯ ಹೋಟೆಲ್‌ನ ಕೊಠಡಿಯಲ್ಲಿ ಇತ್ತೀಚಿಗೆ ಕಳವು ನಡೆದಿದೆ. ಬಿಜೂರು ನಿವಾಸಿ ಮಾಲತಿ ಎಂಬವರು ಹೋಟೆಲ್‌ನ ರೂಮ್‌ನಲ್ಲಿ ವಾಸ್ತವ್ಯ ಮಾಡಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಜಿಎಸ್‌ಬಿ ಸಮಾಜದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಮೇ.20ರಿಂದ 26ರ ವರೆಗೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ವತ್ತಿನಣೆ ಗ್ರಾಮದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ವೃಂದಾವನ ಪುನಃ ಪ್ರತಿಷ್ಠೆ- ಶತಕಲಶಸಹಿತ ಬ್ರಹ್ಮಕಲಶೋತ್ಸವವು ಮೇ.25 ರವಿವಾರದಿಂದ ಮೇ.29…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರಿನ ಗ್ರೀನ್ ವ್ಯಾಲಿ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ನಡೆದಿದೆ ಎನ್ನಲಾದ ಹಲ್ಲೆಯಾದ ವೀಡಿಯೋ ವೈರಲ್ ಆಗಿರುವ ಕುರಿತಂತೆ ಉಡುಪಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಸುಮನಾವತಿ ನದಿತೀರದಲ್ಲಿ ಸುಮಾರು ಐದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕೋಟಿ-ಚೆನ್ನಯ್ಯ ಪಂಜುರ್ಲಿ ನವೀಕೃತ ಗರಡಿ ನಿರ್ಮಾಣಕ್ಕಾಗಿ ಶುಕ್ರವಾರ ಶಿಲಾನ್ಯಾಸ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರಾವಳಿ ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಅದ್ದೂರಿ ಜಾನಪದ ಉತ್ಸವ ನಡೆಯಿತು. ಶಾಸಕ ಗುರುರಾಜ ಗಂಟಿಹೊಳೆ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆಯ ಹಳಗೇರಿ ಗ್ರಾಮದ ಶ್ರೀ ಬೊಬ್ಬರ್ಯ ಮತ್ತು ಉಮ್ಮಲ್ತಿ ಹಾಗೂ ಸಪರಿವಾರ ದೈವಸ್ಥಾನದ 4ನೇ ವರ್ಷದ ವರ್ಧಂತ್ಯೋತ್ಸವ ಮೇ.14 ಬುಧವಾರದಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ, ಬೈಂದೂರು ಹಾಗೂ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು  ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಪ್ರಶ್ನಿಸುವ ತಾಕತ್ತು ರಾಜ್ಯದ ಯಾವ ಬಿಜೆಪಿಯ ನಾಯಕರಿಗೂ ಇಲ್ಲ. ಕಳೆದ 11 ವರ್ಷಗಳಿಂದ ಕೇಂದ್ರದಲ್ಲಿ ಅಕಾರ…