ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕೊಡೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ರಚನೆಗೆ 2 ಲಕ್ಷ ಸಹಾಯಧನ ಮಂಜೂರಾತಿ ಪತ್ರ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ರಚನೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಂದ ಮಂಜೂರಾದ [...]

ಎರೋ ಬಸ್‌ ಸಂಸ್ಥೆಯ ನೂತನ 4 ಬಸ್‌ಗಳ ಲೋಕಾರ್ಪಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೈಂದೂರಿನಲ್ಲಿ ಮೊದಲ ಭಾರಿಗೆ ನೂತನ ಮಾದರಿಯ ಬಸ್ಸುಗಳನ್ನು ಪರಿಚಯಿಸಿದ ಏರೋ ಬಸ್‌ (Aero bus) ಸಂಸ್ಥೆ ಇದೀಗ ಹೊಸತಾಗಿ ನಾಲ್ಕು ಬಸ್ಸುಗಳನ್ನು ಗ್ರಾಹಕರ ಸೇವೆಗೆ ಒದಗಿಸಿಕೊಟ್ಟಿದೆ. [...]

ಕರ್ನಾಟಕ ದಲಿತ ಸಂಘರ್ಷ ಸಮಿತಿ ಬೈಂದೂರು ತಾಲೂಕು ಸಂಚಾಲಕರಾಗಿ ಲಕ್ಷ್ಮಣ್ ಬೈಂದೂರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಿ. ಸಭೆಯು ರಾಜ್ಯ ಸಮಿತಿಯ ಸದಸ್ಯರು ಜಯನ್ ಮಲ್ಪೆ, ಹಾಗೂ ಜಿಲ್ಲಾ ಸಮಿತಿಯ ಸಂಚಾಲಕರಾದ ವಾಸುದೇವ ಮುದೂರು ಅವರ [...]

ಯುವ ಮಾನಸ ಗಾಣಿಗ ಎಜುಕೇಷನಲ್ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯುವಮಾನಸ ಗಾಣಿಗ ಎಜುಕೇಷನಲ್ ಟ್ರಸ್ಟ್‌ನ ಕಚೇರಿಯಲ್ಲಿ ಶನಿವಾರದಂದು ನಡೆದ ಟ್ರಸ್ಟ್‌ನ ಕಾರ್ಯಕಾರಿ ಸಭೆಯಲ್ಲಿ ಮಂಜುನಾಥ್ ಶಿಕಾರಿಪುರ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.  ಕಾರ್ಯದರ್ಶಿಯಾಗಿ ಸವಿತಾ [...]

ಬೈಂದೂರು ಸರಕಾರಿ ಪ.ಪೂ ಕಾಲೇಜು ಪ್ರೌಢ ಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ಗಾಂಧಿ ಮೈದಾನದಲ್ಲಿ ಅದ್ಧೂರಿಯಾಗಿ ನೆರವೇರಿತು. ಸಿವಿಲ್ ಇಂಜಿನಿಯರ್, ದೊಂಬೆ ಕಾಂಪ್ಲೆಕ್ಸ್ ಮಾಲಕರಾದ [...]

ಬೈಂದೂರು: ಅಂಬೇಡ್ಕರ್ ಅವರ 68ನೇ ಪರಿ ನಿವಾ೯ಣ ದಿನ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘದ ವತಿಯಿಂದ ಅಂಬೇಡ್ಕರ್ ಅವರ 68ನೇ  ಪರಿ ನಿವಾ೯ಣ ದಿನವನ್ನು ಪರಿಶಿಷ್ಠ ವರ್ಗದ  ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಣ್ಣು [...]

ಡಿ.16ರಿಂದ 3 ದಿನಗಳ ಕಾಲ ಸಂಚಲನ ಹೊಸೂರು ಆಶ್ರಯದಲ್ಲಿ ರಂಗ ಸಂಚಲನ -2024

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೊಸೂರು ಸಂಚಲನ ಆಶ್ರಯದಲ್ಲಿ 3 ದಿನಗಳ ರಾಜ್ಯಮಟ್ಟದ ನಾಟಕೋತ್ಸವ, ವನಸಿರಿಯಲ್ಲೊಂದು ರಂಗ ಸುಗ್ಗಿ ರಂಗ ಸಂಚಲನ 2024 ಕಾರ್ಯಕ್ರಮವು  ಡಿ.16ರಿಂದ 18ರ ತೂದಳ್ಳಿ ಹೊಸೂರಿನ ಕೆ.ವಿ [...]

ಬೈಂದೂರು: ಮರಳು ಮತ್ತು ಕೆಂಪುಕಲ್ಲು ಗಣಿಗಾರಿಕೆ ಅನುಮತಿಗೆ ಆಗ್ರಹಿಸಿ ಪ್ರತ್ಯೇಕ ಹೋರಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಲಾರಿ ಮತ್ತು ಕೆಂಪುಕಲ್ಲು ಕೋರೆ ಮಾಲಕರ ಸಂಘದ ಎರಡು ಬಣಗಳ ನಡುವಿನ ಮುಸುಕಿನ ಗುದ್ದಾಟ, ತಾರಕಕ್ಕೇರಿ, ಒಂದೇ ದಿನ ಎರಡು ಪ್ರತ್ಯೇಕ ಹೋರಾಟ ನಡೆದ ಘಟನೆ [...]

ಬೈಂದೂರು ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗೆ 140.74 ಕೋಟಿ ವಿನಿಯೋಗ: ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಆರ್ಥಿಕವಾಗಿ ಹಿಂದುಳಿದಿರುವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಬೈಂದೂರು ತಾಲೂಕಿನಲ್ಲಿ ಇದುವರೆಗೆ ಸುಮಾರು 140.74 [...]

ನಾಳೆ (ಡಿ.7) ಬೈಂದೂರಿನಲ್ಲಿ ಮರಳು & ಕೆಂಪುಕಲ್ಲು ಸಮಸ್ಯೆಗೆ ಸ್ಪಂದಿಸದ ʼಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆʼ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಲಾರಿ ಮತ್ತು ಕೋರೆ ಮಾಲಕರ ಸಂಘದ ನೇತೃತ್ವದಲ್ಲಿ ಮರಳು & ಕೆಂಪುಕಲ್ಲು ಸಮಸ್ಯೆಗೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಡಿಸೆಂಬರ್‌ 7ರ ಶನಿವಾರ ಬೆಳಿಗ್ಗೆ [...]