ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇನ್ನರ್‌ವೀಲ್ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರಾ ಯಡ್ತರೆ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ [...]

ಭಾರಿ ಮಳೆಗೆ ನಾವುಂದ, ಸಾಲ್ಬುಡ ಭಾಗದ ಜನರಿಗೆ ಜಲ ದಿಗ್ಭಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ನಾವುಂದ, ನಾಡ, ಮರವಂತೆ ಗ್ರಾಮದ ಹಲವು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೈಂದೂರು ತಾಲೂಕಿನ [...]

ಬೈಂದೂರು ರೋಟರಿ ವತಿಯಿಂದ  ವೈದ್ಯರುಗಳಿಗೆ  ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ವೈದ್ಯೋ ನಾರಾಯಣ ಹರಿ ಎಂಬ ವಾಕ್ಯ ಇಂದಿಗೂ  ಪ್ರಸ್ತುವಾಗಿದ್ದು ದೇವರ ನಂತರ ಜನರು ವೈದ್ಯರನ್ನು ತಮ್ಮ ಕಾಯಿಲೆ ಗುಣಪಡಿಸುವ ದೇವರಂತೆಯೇ ನೋಡುತ್ತಾರೆ ಎಂದು 2024-25ನೇ ಸಾಲಿನ [...]

ಜುಲೈ 06ರಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 41,000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.4: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ಬೆಂಗಳೂರು ಇವರಿಂದ ಬೈಂದೂರು ಜನಸೇವಾ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, [...]

ಜು.4ರಂದು ಬೈಂದೂರು ವಲಯ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರೀ ಮಳೆ ಹಿನ್ನೆಲೆ ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.4ರ ಗುರುವಾರ ರಜೆ ಘೋಷಿಸಲಾಗಿದೆ. ವಿಪರೀತ ಗಾಳಿ-ಮಳೆ ಹೆಚ್ಚಿರುವ ಕಾರಣ ಇಲ್ಲಿನ  ನದಿಗಳು ತುಂಬಿ [...]

ತ್ರಾಸಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ಖಂಡಿಸಿ ಬೈಂದೂರು ಬಿಜೆಪಿ ಯುವಮೋರ್ಚಾ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಿಂದೂ ಧರ್ಮ ಎಂದರೆ ಹಿಂಸಾವಾದಿಗಳು ಮೊದಲಾದ ಆರೋಪಮಾಡಿದ್ದು ಇದು ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಸಂಸದ ರಾಹುಲ್ ಗಾಂಧಿ [...]

ಆಸ್ಪತ್ರೆ ಕಟ್ಟಡ, ಮೂಲಸೌಕರ್ಯ, ಜಾಗದ ಕೊರತೆ ನೀಗಿಸಲು ಶಾಸಕ ಗಂಟಿಹೊಳೆ ಸೂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು [...]

ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ವಿಶೇಷ ಚೇತನ ಮಕ್ಕಳು ಶಿಕ್ಷಣದ ಕನಸು ಕಾಣುವುದೇ ದೊಡ್ಡ ವಿಚಾರವಾಗಿರುವಾಗ, ಈ ಗ್ರಾಮದ ಮಕ್ಕಳಿಬ್ಬರು ನಿತ್ಯವೂ ಆಂತರಿಕ ಹಾಗೂ ಬಾಹ್ಯ [...]

ಬೈಂದೂರು ವಲಯ ಧ್ವನಿ-ಬೆಳಕು ಸಂಯೋಜಕರ ಸಂಘಟನೆಯ 13ನೇ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜನಸಾಮಾನ್ಯರ ಪ್ರತಿ ವಿಚಾರ ಹಾಗೂ ವಿಶೇಷ ಸಂದರ್ಭಗಳಿಗೆ ಧ್ವನಿ ಕೊಡುವ, ಉತ್ತಮವಾದ ಕಲೆಗಳಿಗೆ ಬೆಳಕನ್ನು ನೀಡುವ ಮೂಲಕ ಉದ್ಯಮದಲ್ಲಿ ಕೇವಲ ವೃತ್ತಿಪರರಾಗದೆ ಧ್ವನಿ ಬೆಳಕಿನ ಕಲಾವಿದರಾಗಿದ್ದೀರಿ. [...]

ಅರ್ಬನ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಅರ್ಬನ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ  ಅಧ್ಯಕ್ಷ ಮಣಿಕಂಠ ಎಸ್‌ ದೇವಾಡಿಗ ಅಧ್ಯಕ್ಷತೆಯಲ್ಲಿ ನಡೆಯಿತು. ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ  ಸವಿತ್ರ [...]