Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ಹಾಗೂ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆಂಗು ಬೆಳೆಗೆ ಕಪ್ಪು ಹುಳ ಬಾಧೆ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬಜೆಟ್ ಅಧಿವೇಶನದಲ್ಲಿ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮೀನುಗಾರರ ಪರವಾಗಿ ಧ್ವನಿ ಎತ್ತಿದ್ದು, ಸರ್ಕಾರದ ಉತ್ತರಕ್ಕೆ ಶಾಸಕರು ಅಸಮಾಧಾನ ವ್ಯಕ್ತ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಯಡ್ತರೆ ಪ್ರಧಾನ ಕಛೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆಯನ್ನು ಸಂಘದ ಅಧ್ಯಕ್ಷರಾದ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಚರಂಡಿಗೆ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಕ್ಕಳಿಗೆ ಶಿಕ್ಷಣದೊಂದಿಗೆ ಕಲೆ, ಸಾಹಿತ್ಯ, ನಾಟಕಗಳ ಬಗ್ಗೆ ಆಸಕ್ತಿ ಮೂಡಿಸಬೇಕು, ಇವುಗಳಿಂದ ಮಾತ್ರ ಅವರ ಮನಸ್ಸು ಅರಳಲು ಸಾಧ್ಯವಾಗುತ್ತದೆ ಎಂದು ಕನ್ನಡ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಂಗಭೂಮಿಗಳು ಸಮಾಜಕ್ಕೆ ಹೊಸ ಸಂದೇಶ ನೀಡಿ, ಮನುಷ್ಯನ ಜೀವನ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡುವುದಲ್ಲದೇ, ಜೀವನದಲ್ಲಿನ ಲೋಪದೋಷಗಳನ್ನು ತಿದ್ದಿಕೊಳ್ಳಲು ಸಹಕಾರಿಯಾಗುತ್ತದೆ. ನಿಜ ಜೀವನದ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮನುಷ್ಯನ ಜೀವದಲ್ಲಿರುವ ರಕ್ತ ಜಾತಿ ಧರ್ಮಾದಾರಿತವಲ್ಲ. ರಕ್ತದಾನದ ಮೂಲಕ ಅಪಾಯದಲ್ಲಿರುವ ರೋಗಿಯ ಜೀವರಕ್ಷಣೆಯಾಗುವುದನ್ನು ನಾವು ನಿತ್ಯ ಕಾಣುತ್ತಿದ್ದೇವೆ. ಆದರಿಂದ ರಕ್ತದಾನ ಮಾಡುವುದು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾಲತೀತವಾದ ವಿಷಯಗಳು ಕಥೆಗಳು, ನಾಟಕದ ಮೂಲಕ ನೋಡುವಾಗ ದಕ್ಕುವ ಅನುಭವ ನಮ್ಮೊಳಗೆ ಸಂಚಲನವನ್ನು ಸೃಷ್ಟಿಸುತ್ತದೆ. ಆ ಮೂಲಕ ಪ್ರತಿಯೊಬ್ಬ ವ್ಯಕ್ತಿಯು ಧನಾತ್ಮಕ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪರಮಪೂಜ್ಯ ಯೋಗ ಬ್ರಹ್ಮ ಶ್ರೀ ಋಷಿ ಪ್ರಭಾಕರ್‌ ಗುರೂಜಿಯವರ ಆಶಿರ್ವಾದದೊಂದಿಗೆ, ಸಿದ್ದ ಸಮಾಧಿ ಯೋಗ ಬೈಂದೂರು ವಲಯದ ಆಚಾರ್ಯ ಶ್ರೀ ಕೇಶವ್‌ಜೀ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಲಾವಣ್ಯ ರಿ. ಬೈಂದೂರು 48ನೇ ವಾರ್ಷಿಕೋತ್ಸವ ಹಾಗೂ ಬೈಂದೂರು ಮಾಜಿ ಶಾಸಕ ದಿ. ಕೆ. ಲಕ್ಷ್ಮೀನಾರಾಯಣ ಸ್ಮರಣಾರ್ಥ “ರಂಗಪಂಚಮಿ-2025” ರಂಗತೋತ್ಸವ…