ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಪ್ರತ್ಯೇಕ ಪ್ರಕರಣ: ಗೋಕಳ್ಳತನದ ನಾಲ್ವರು ಆರೋಪಿಗಳ ಬಂಧನ                           

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗೋ ಕಳ್ಳತನ ಹಾಗೂ ಗೋ ಕಳ್ಳತನಕ್ಕೆ ಯತ್ನಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ದಸ್ತಗಿರಿ ಮಾಡಿದ್ದಾರೆ. ಕಮಲಶಿಲೆ [...]

ಶ್ರಮದಾನದ ಮೂಲಕ ದುರ್ಮಿ ರಸ್ತೆ ದುರಸ್ತಿಗೊಳಿಸಿದ ಯುವಕರು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಸ್ತೆ ದುರಸ್ತಿಗಾಗಿ ಪಂಚಾಯತಿಗೆ ಹಲವು ಭಾರಿ ಬೇಡಿಕೆ ಇರಿಸಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ, ಭಾನುವಾರ ಗ್ರಾಮದ ಯುವಕರೇ ಒಟ್ಟಾಗಿ ರಸ್ತೆ ಹೊಂಡಗಳನ್ನು ಮುಚ್ಚಿ ದುರಸ್ತಿಗಳಿಸಿದ್ದಾರೆ. ಬೈಂದೂರು ಪಟ್ಟಣ [...]

ಮೂರು ಸಾವಿರ ಎಕರೆ ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ ಟ್ರಸ್ಟ್ (ರಿ) ಬೈಂದೂರು, ನಾಟಿ ಯಂತ್ರ ಬ್ಯಾಂಕ್ ಬೈಂದೂರು ಹಾಗೂ ಶ್ರೀ ಮುಕಾಂಭಿಕಾ ಭತ್ತ ಬೆಳೆಗರಾರ [...]

ಚುನಾವಣೆ ಗೆಲುವು ಕಾರ್ಯಕರ್ತರ ಪರಿಶ್ರಮದ ಕೊಡುಗೆ: ಸಂಸದ ಬಿ.ವೈ. ರಾಘವೇಂದ್ರ

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಕುಂದಾಪುರ: ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಎರಡು ಲಕ್ಷಗಳ ಅಧಿಕ ಮತಗಳ ಅಂತರದಿಂದ ಚುನಾಯಿತನಾಗಲು ಪಕ್ಷದ ಎಲ್ಲಾ ಕಾರ್ಯಕರ್ತರ ತಳ ಹಂತದ ಪರಿಶ್ರಮ [...]

ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಲಾರ್‌ ಪವರ್‌ ಪ್ಲಾಂಟ್‌ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ 10 ಕೆ ಡಬ್ಲಿಯೂ  ಸಾಮರ್ಥ್ಯದ ಸೋಲಾರ್‌ ಪವರ್‌ ಪ್ಲಾಂಟ್‌ ಉದ್ಘಾಟನಾ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಸೋಲಾರ್‌ ಪವರ್‌ ಪ್ಲಾಂಟ್‌ನ [...]

ಮಳೆಗಾಲದಲ್ಲಿಅಗತ್ಯ ಮುಂಜಾಗೃತಾ ಕ್ರಮ ವಹಿಸಿ: ಅಧಿಕಾರಿಗಳಿಗೆ ಶಾಸಕ ಗಂಟಿಹೊಳೆ ಸೂಚನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಸಾಧ್ಯವಿಲ್ಲ. ಆದರೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಮಾಧ್ಯಮ, ಸಾರ್ವಜನಿಕ ರೊಂದಿಗೆ [...]

ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ, ಇಬ್ಬರು ಹಳೆ ವಿದ್ಯಾರ್ಥಿಗಳು ಪ್ರಾಯೋಜಿಸಿದ್ದ ಉಚಿತ ನೋಟ್ ಪುಸ್ತಕಗಳನ್ನು ಗುರುವಾರ ವಿತರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ [...]

ಜೂ.15ಕ್ಕೆ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನೆ  

ಕುಂದಾಪುರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವು ನಾವುಂದದಲ್ಲಿ ಜೂನ್ 15ರಂದು ಬೆಳ್ಳಿಗೆ [...]

ಕರಾವಳಿಯಲ್ಲಿ ಮುಂಗಾರು ಅಬ್ಬರ: ಅಲ್ಲಲ್ಲಿ ಹಾನಿ, ವಿದ್ಯುತ್ ವ್ಯತ್ಯಯ. ಮುಂದಿನ 24 ಗಂಟೆ ರೆಡ್ ಅಲರ್ಟ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಕಳೆದೊಂದು ದಿನದಿಂದ ಗಾಳಿ ಸಹಿತ ಮಳೆಗೆ ಅಲ್ಲಲ್ಲಿ ಹಾನಿಯಾಗುತ್ತಿದೆ. ಧಾರಾಕಾರ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ [...]