ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಉಪ್ಪುಂದ: ಲೆಫ್ಟಿನೆಂಟ್ ಯು. ಆದರ್ಶ್ ವೈದ್ಯ ಸೇನಾ ಹೆಲಿಕಾಪ್ಟರ್ ಪೈಲೆಟ್ ಆಗಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪುಂದ ಗ್ರಾಮದ ಯುವಕ ಲೆಫ್ಟಿನೆಂಟ್‌ ಯು. ಆದರ್ಶ ವೈದ್ಯ ಅವರು ಸೇನಾ ಹೆಲಿಕಾಪ್ಟರ್ ಪೈಲೆಟ್ ಆಗಿ ನೇಮಕಗೊಂಡಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದಿಂದ ಆಯ್ಕೆಯಾದ ಏಕೈಕ ಪೈಲೆಟ್ [...]

ಬಡಾಕೆರೆ: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು, ಮೇ 28: ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಕಾಲು ಜಾರಿ ಸೌಪರ್ಣಿಕ  ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಬಡಾಕೆರೆ ಗ್ರಾಮದ ಕುದ್ರುವಿನ [...]

ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ 600 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮೇ.27: ರಾಣಿಬಲೆ ಮೀನುಗಾರರ ಒಕ್ಕೂಟ ರಿ. ಉಪ್ಪುಂದ ಇದರ ವತಿಯಿಂದ ಸಂಘದ ಸದಸ್ಯರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇಂದು ಸಂಘದ ವಠಾರದಲ್ಲಿ ನಡೆಯಿತು. ಉಪ್ಪುಂದ [...]

ರಿದಂ ನೃತ್ಯ ಮತ್ತು ಕಲಾ ಶಾಲೆಯ 24ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲೆ ಒಂದು ವಿಶಾಲವಾದ ವಿಷಯ. ಎಲ್ಲಾ ಕಲೆಯ ಮೂಲ ಉದ್ದೇಶ ಆ ಕಲೆಯ ರಸೋತ್ಪಾದನೆ. ಕಲೆಯ ಅಭಿರುಚಿ ಎಲ್ಲರಲ್ಲೂ ಇರಬೇಕು. ಕಲೆ ಹೃದಯ ಸಂಸ್ಕಾರವನ್ನು ನೀಡುತ್ತದೆ, [...]

ಜೂನ್9-10ಕ್ಕೆ ಬೆಂಗಳೂರಿನಲ್ಲಿ ಕುಂದಾಪ್ರ ಕನ್ನಡದ ʼಮಕ್ಕಳ ರಾಮಾಯಣʼ ನಾಟಕ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಬೈಂದೂರಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುರಭಿ ರಿ. ಬೈಂದೂರು ಸಂಸ್ಥೆಯ ಕುಂದಾಪ್ರ ಕನ್ನಡ ಭಾಷೆಯ ನಾಟಕ ʼಮಕ್ಕಳ [...]

ಬೈಂದೂರು: ಸಿಡಿಲು ಸಹಿತ ಗಾಳಿ ಮಳೆಗೆ ಅಪಾರ ಹಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮೇ23: ತಾಲೂಕಿನ ವಿವಿಧೆಡೆ ಗುರುವಾರ ಸಂಜೆ ಸುರಿದ ಸಿಡಿಲು ಸಹಿತ ಭಾರಿ ಗಾಳಿ ಮಳೆಗೆ 16ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿಗಳು ನಷ್ಟವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕರಾವಳಿಯಲ್ಲಿ [...]

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಠಾಣೆಗೆ ಮುತ್ತಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಜ್ಯೂನಿಯರ್ ಕಾಲೇಜಿನ ಎಸ್.ಎಸ್.ಎಲ್.ಸಿ ಉತ್ತಿರ್ಣ ವಿದ್ಯಾರ್ಥಿ ನಿತಿನ್ ಆಚಾರ್ ಆತ್ಮಹತ್ಯೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಶಾಲೆಯ ವಿರುದ್ದ ಪೋಷಕರು ತಿರುಗಿ ಬಿದ್ದಿದ್ದಾರೆ. [...]

ಜೆಸಿಐ ಉಪ್ಪುಂದದ ವಿಶಂತಿ ಮಹೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಇಲ್ಲಿನ ಉಪ್ಪುಂದ ಶಾಲೆಬಾಗಿಲುನಲ್ಲಿ ಜೆಸಿಐ ಉಪ್ಪುಂದದ ವಿಶಂತಿ ಮಹೋತ್ಸವ ಜೆಸಿಐ ಸಂಭ್ರಮ 2024 ಜರುಗಿತು. ಕಾರ್ಯಕ್ರಮವನ್ನು ಜೆ.ಎನ್.ಎಸ್ ಕನ್ಸ್ಟ್ರಕ್ಷನ್ ಗ್ರೂಪ್ ಆಫ್ ಘಟಪ್ರಭಾ ಇದರ ಮ್ಯಾನೇಜಿಂಗ್ [...]

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜನ್ಮದಿನದ ಪ್ರಯುಕ್ತ ಅಭಿಮಾನಿಗಳಿಂದ ವಿವಿಧೆಡೆ ಸೇವಾ ಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರ ಜನ್ಮದಿನದ ಅಂಗವಾಗಿ ಭಾನುವಾರ ಶಾಸಕ ಗಂಟಿಹೊಳೆ ಅವರ ಅಭಿಮಾನಿಗಳು ಕ್ಷೇತ್ರದ ವಿವಿಧ ಭಾಗಗಳಲ್ಲಿ ಹತ್ತಾರು ಸೇವಾ [...]

ಬೈಂದೂರು ತೇರು- ಶ್ರೀ ಸೇನೇಶ್ವರ ದೇಗುಲ ಮನ್ಮಹಾ ರಥೋತ್ಸವದ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವ, ರಥಾರೋಹಣ ಭಾನುವಾರ ಬೆಳಿಗ್ಗೆ ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ [...]