ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ 11ನೆ ಉಳ್ಳೂರು ಗ್ರಾಮದ ಉಪ್ರಳ್ಳಿಯ ಜನಾರ್ದನ ದೇವಸ್ಥಾನವು ಸುಮಾರು 1300ವರ್ಷಗಳ ಹಿಂದಿನದೆಂದು ನಂಬಲಾಗುತ್ತಿದೆ. ಇದು ಮುಜರಾಯಿ ಇಲಾಖೆಯ ತಸದೀಕು ಪಡೆಯುತ್ತಿದೆ. ಪಾಣಿಪೀಠದ ಮೇಲೆ
[...]
ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್ ರಿ. ಇದರ 11ನೇ ವಾರ್ಷಿಕೋತ್ಸವ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಗರ ಪ್ರದೇಶಗಳಲ್ಲಿ ಭಾಷೆ, ಸಂಸ್ಕೃತಿಯ ಉಳಿವು ಸಾಧ್ಯವಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಉಪ್ಪುಂದ ಹಾಗೂ ಅಂಜಲಿ ಆಸ್ಪತ್ರೆ ಬೈಂದೂರು ಇವರ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ತೆಂಕಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಶಾಲೆಬಾಗಿಲಿನಲ್ಲಿ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲೋಕಾರ್ಪಣೆಗೊಂಡಿತು. ಸಂಸದ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸೌಹಾರ್ದವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಹೆಚ್ಚಿನ ಸುದ್ದಿಗಳು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ಪ್ರತಿಯೊಬ್ಬರನ್ನೂ ಮುಖ್ಯವಾಹಿನಿಗೆ ತಂದು ಸಾಮಾಜಿಕ ನ್ಯಾಯವನ್ನು ಒದಗಿಸಬೇಕೆಂಬ ಡಾ. ಬಿ.ಆರ್. ಅಂಬೇಡ್ಕರ್ ಎಂಬ ಮಾನವತಾವಾದಿಯ ದೂರದೃಷ್ಠಿಯ ಚಿಂತನೆ ಇಂದು ಅದೆಷ್ಟೋ ಹಿಂದುಳಿದವರಿಗೆ ಬೆಳಕು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಪ್ರಸಿದ್ಧ ಕೂಸಳ್ಳಿ ಫಾಲ್ಸ್‌ಗೆ ಸಾಗುವ ಮಾರ್ಗದಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಠಿಯಿಂದ ಎಚ್ಚರಿಕೆ ಫಲಕ ಅಳವಡಿಸಲಾಯಿತು. ಉಡುಪಿ ಜಿಲ್ಲಾ ಪೊಲೀಸ್ ಹಾಗೂ 24×7 ಆಪತ್ಬಾಂಧವ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಹೇರೂರು ಗ್ರಾಮದ ಯರುಕೋಣೆ ಗ್ರಾಮೀಣ ಪ್ರದೇಶದ ಸುಜಾತಾ ಪೂಜಾರಿ 2015-16ನೆ ಸಾಲಿನ ರಾಷ್ಟ್ರಪತಿ ರೇಂಜರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಕೆಲ ಸಮಯದ ಹಿಂದೆ ರಾಜಸ್ಥಾನದಲ್ಲಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವೈಜ್ಞಾನಿಕ ಮನೋಭಾವನೆ, ಹೊಸ ಚಿಂತನೆಗಳನ್ನು ಮಕ್ಕಳ ಮನಸ್ಸಿಗೆ ನಾಟುವಂತೆ ಶಿಕ್ಷಕರು ಪ್ರೇರಣೆ ನೀಡಬೇಕು. ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಕ್ರೀಯಾಶೀಲ ಶಿಕ್ಷಕರಿಂದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಿ. ಎಸ್. ಯಡಿಯೂರಪ್ಪನವರು ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧೆಡೆ ಬಿಜೆಪಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಓದುಗನ ಮನಸ್ಸಿನ ಕಣ್ಣಿಗೆ ಕಟ್ಟುವ ಪ್ರತಿಮೆಗಳನ್ನು ರೂಪಿಸುವ ಭಾಷೆ, ಹೃದಯ ಸಂಸ್ಪರ್ಷಿಯಾಗುವ ಭಾವ, ಚಿಂತನೆಗೆ ಹಚ್ಚುವ ಬುದ್ಧಿಪ್ರಧಾನವೆನಿಸುವ ವಿಷಯಗಳಿಂದ ಕೂಡಿದ ಮೊಗೇರಿ ಗೋಪಾಲಕೃಷ್ಣ ಅಡಿಗರ
[...]