ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ವಿಶ್ವರಂಗಭೂಮಿ ದಿನಾಚರಣೆ: ಹಿರಿಯ ರಂಗನಟ ಸುರೇಶ್ ಆಚಾರ್ಯಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳೆದ ಐವತ್ತು ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕೆಲವಾರು ಏಳು-ಬೀಳುಗಳನ್ನು ಕಂಡು ಈಗ ಫಿನಿಕ್ಸ್‌ನಂತೆ ಮತ್ತೆ ಗರಿಗೆದರಿ ತನ್ನ ನೈಜತೆಯ ಮೂಲದಲ್ಲಿ ನಿಂತಿದೆ. ಮನುಷ್ಯರ ನಡೆವೆ [...]

ಗಾಣಿಗ ಸಂಘದಿಂದ ಭಾಗವತ ಹೆರೆಂಜಾಲು ಗೋಪಾಲ ಗಾಣಿಗರಿಗೆ ಧನಸಹಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಡಗುತಿಟ್ಟಿನ ಯಕ್ಷಗಾನ ಭಾಗವತ ಹೆರೆಂಜಾಲು ಗೋಪಾಲ ಗಾಣಿಗ ಅವರ ನಾಗೂರು ಬ್ಯಾಟರಕ್ಲು ನಿವಾಸಕ್ಕೆ ಉಪ್ಪುಂದ ಗಾಣಿಗ ಸೇವಾ ಸಂಘದ ಪದಾಧಿಕಾರಿಗಳು ಭೇಟಿನೀಡಿ ಸಂಘದ ವತಿಯಿಂದ [...]

ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಯಡ್ತರೆಯ ಜೆಎನ್‌ಆರ್ ಕಲಾಮಂದಿರದಲ್ಲಿ ಜರುಗಿತು. ಮೋಗವೀರ ಯುವ ಸಂಘಟನೆ ಬೈಂದೂರು [...]

ಬೈಂದೂರು: ಚಿನ್ನ ಬೆಳ್ಳಿ ವ್ಯಾಪರಸ್ಥರ ಬೃಹತ್ ಪ್ರತಿಭಟನೆ

ಬೈಂದೂರು: ಕೇಂದ್ರ ಸರ್ಕಾರದ ಚಿನ್ನದ ಮೇಲೆ ವಿಧಿಸಿದ ಅಬಕಾರಿ ಸುಂಕ ಮತ್ತು ಖರೀದಿಯ ಬಗ್ಗೆ ಪಾನ್‌ಕಾರ್ಡ್ ಕಡ್ಡಾಯ ಕಾನೂನನ್ನು ಖಂಡಿಸಿ ಬೈಂದೂರು ವಲಯ ಚಿನ್ನ ಹಾಗೂ ಬೆಳ್ಳಿ ವ್ಯಾಪರಸ್ಥರು ಮತ್ತು ಕೆಲಸಗಾರರ [...]

ಬೈಂದೂರಿನ ಹೋಲಿಕ್ರಾಸ್ ಇಗರ್ಜಿ ಗುಡ್ಡೆಯಲ್ಲಿ ಖುರ್ಸಾಚೆ ವಾಟ್

ಬೈಂದೂರು: ಕುಂದಾಪುರ ವಲಯದ ವಿಶೇಷ ಶಿಲುಬೆಯ ಹಾದಿ ಕಾರ್ಯಕ್ರಮ ಖುರ್ಸಾಚೆ ವಾಟ್ ಬೈಂದೂರಿನ ಹೋಲಿಕ್ರಾಸ್ ಇಗರ್ಜಿ ಗುಡ್ಡೆಯಲ್ಲಿ ಜರುಗಿತು. ವಲಯದ ಧರ್ಮಕೇಂದ್ರಗಳಾದ ಬೈಂದೂರು, ಪಡುಕೋಣೆ, ತ್ರಾಸಿ, ತಲ್ಲೂರು, ಗಂಗೊಳ್ಳಿ, ಕುಂದಾಪುರ, ಪಿಯೂಸ್ [...]

ಬೈಂದೂರು: ಲಯನ್ಸ್ ಕ್ಲಬ್ ವತಿಯಿಂದ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಪರಿಹಾರ

ಬೈಂದೂರು: ವಿಶ್ವದ ಅತಿ ಎತ್ತರದ ಸಮರ ಕಣ ಸಿಯಾಚಿನ್ ನೀರ್ಗಲ್ಲ ಪ್ರದೇಶದ ಹಿಮಸಾಗರದಡಿ ಸಿಲುಕಿ ಆರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಫೆ. ೧೧ ರಂದು ಹುತಾತ್ಮರಾದ ಧಾರವಾಢ ಜಿಲ್ಲೆಯ [...]

ಶಿರೂರಿನಲ್ಲಿ ಮಹಿಳಾ ದಿನಾಚರಣೆ ಆಚರಣೆ

ಶಿರೂರು: ಶಿರೂರು ಜೆಸಿಐ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಅರಮನೆಹಕ್ಲು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಗ್ರಾಪಂ ಸದಸ್ಯ ಮಂಜುನಾಥ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಶಿರೂರು ಗ್ರಾಪಂಗೆ ಮೂರನೇ [...]

ನಾವುಂದ: ವಿದ್ಯಾರ್ಥಿಗಳು ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕಿದೆ – ಕೆ. ರಾಧಾಕೃಷ್ಣ ಶೆಟ್ಟಿ

ಬೈಂದೂರು: ವಿದ್ಯಾರ್ಥಿ ದೆಸೆಯನ್ನು ಜೀವನದ ಸುವರ್ಣ ಕಾಲವೆಂದು ಪರಿಗಣಿಸುತ್ತಾರೆ. ಅದು ಅಕ್ಷರಶ: ಹಾಗಾಗಬೇಕಾದರೆ ಅದರ ಪ್ರತಿ ಕ್ಷಣವನ್ನೂ ಅನುಭವಿಸುವ ಮೂಲಕ ವಿದ್ಯಾರ್ಥಿ ತನ್ನ ಬೌದ್ಧಿಕ ಸಾಮರ್ಥ್ಯವನ್ನು ಗರಿಷ್ಠ ಮಟ್ಟಕ್ಕೆ ಎತ್ತರಿಸಿಕೊಂಡಿರಬೇಕು. ದೌರ್ಬಲ್ಯಗಳನ್ನು [...]

ಕನ್ನಡ ಮಾಧ್ಯಮ ಉಳಿಸುವುದು ಸದ್ಯದ ತುರ್ತು: ಲಾವಣ್ಯ ರಂಗಸಂಭ್ರಮ ಸಮಾರೋಪದಲ್ಲಿ ಸುರೇಂದ್ರ ಅಡಿಗ

ಬೈಂದೂರು: ನಾಟಕದಂತಹ ರಂಗಕಲೆಗಳು ಮಕ್ಕಳನ್ನು ಸೃಜನಾತ್ಮಕವಾಗಿ ತೊಡಗಿಕೊಳ್ಳುವಂತೆ ಮಾಡುವುದರೊಂದಿಗೆ ಅವರ ಬೌದ್ಧಿಕ ಬೆಳವಣಿಗೆಗೂ ಪೂರಕವಾಗಿ ನಿಲ್ಲುತ್ತವೆ. ಶಾಲೆಗಳಲ್ಲಿ ಪಠ್ಯವನ್ನು ರಂಗಕಲೆಗಳ ಮೂಲಕ ಮಕ್ಕಳಿಗೆ ಭೋಧಿಸುವಂತಾದರೆ ಅದು ಬಹುಬೇಗ ಮಕ್ಕಳಿಗೆ ತಲುಪುತ್ತದೆ ಎಂದು [...]

ಲಾವಣ್ಯ ಬೈಂದೂರು 39ನೇ ವಾರ್ಷಿಕೋತ್ಸವ, ಗಾಂಧಿಗೆ ಸಾವಿಲ್ಲ ನಾಟಕ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ರಂಗಭೂಮಿಯು ವಿಚಾರ ಪ್ರಚೋದಕ ಹಾಗೂ ಮನೋರಂಜನೆ ಆಧಾರಿತ ನಾಟಕಗಳೆಂಬ ಎರಡು ಕವಲುಗಳಾಗಿ ಸಾಗುತ್ತಿದೆ. ಕೇವಲ ಮನೋರಂಜನೆಯನ್ನು ಉದ್ದೇಶವಾಗಿಟ್ಟುಕೊಂಡು ಆರ್ಥಿಕ ಅಗತ್ಯತೆಯನ್ನು ನೀಗಿಸಿಕೊಳ್ಳುವ ನಾಟಕಗಳಿಂದ ಇತರ [...]