ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ರೈತರ ಹೆಸರಿನಲ್ಲಿ ವ್ಯಾಪಾರೀಕರಣ ಸಲ್ಲದು: ಎಸ್. ಪ್ರಕಾಶ್ಚಂದ್ರ ಶೆಟ್ಟಿ

ಬೈಂದೂರು: ರೈತರ ಬದುಕು ಸ್ವಾಭಿಮಾನದ ಬದುಕಾಗಿದ್ದು, ಸಮಸ್ಯೆಗಳಿಗೆ ಧೃತಿಗೆಡದೆ ಜೀವನ ಸಾಗಿಸುವ ರೈತರ ಜೀವನ ಇತರರಿಗೆ ಮಾದರಿಯಾಗಿದೆ. ಇಂದು ರೈತರ ಹೆಸರು ಬಳಸಿಕೊಂಡು ವೈಭವಿಕರಣದ ವ್ಯಾಪಾರೀಕರಣ ನಡೆಯುತ್ತಿದೆ ಆದರೆ ನಿಜವಾದ ರೈತರ [...]

ಬಿಜೂರು ಸರಕಾರಿ ಪ್ರೌಢ ಶಾಲೆ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ಬೈಂದೂರು: ಇಂದು ಇಂಗ್ಲೀಷ ಮಾಧ್ಯಮದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳೇ ಪೈಪೋಟಿ ನೀಡುತ್ತಿರುವುದು ಹೆಮ್ಮಯ ವಿಷಯವಾಗಿದೆ, ಶಾಲೆಯಲ್ಲಿ ದೊರೆಯುವ ಸರಕಾರಿ ಸೌಲಭ್ಯಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಕನ್ನಡ [...]

ನಿಮ್ಮ ಪ್ರತಿಭೆಯ ಅನಾವರಣಕ್ಕೆ ವೇದಿಕೆ ನಿರ್ಮಿಸಿಕೊಳ್ಳಿ: ಎ.ಎಸ್.ಎನ್. ಹೆಬ್ಬಾರ್

ಬೈಂದೂರು: ಜೀವನದಲ್ಲಿ ಗೆಲುವು ಉತ್ಸಾಹ ತಂದರೆ ಸೋಲು ಶಕ್ತಿ ತರುತ್ತದೆ. ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕವಾಗಿಯೂ ಮಕ್ಕಳು ಸಾಧನೆ ಮಾಡಬೇಕು. ಚಹ ಮಾರಿದವರು ಪ್ರಧಾನಿಯಾಗಿರುವುದು ನಮ್ಮ ಕಣ್ಣ ಮುಂದಿದೆ ಹಾಗೇಯೇ ಪ್ರತಿಯೊಬ್ಬರಲ್ಲಿಯೂ [...]

ಶಾಲೆಗಳು ಸಮಾಜದ ಕೇಂದ್ರಗಳಾಗಬೇಕು: ಉದ್ಯಾವರ ಮಾಧವ ಆಚಾರ್ಯ

ಮರವಂತೆ: ಶಾಲೆಗಳು ಕೇವಲ ಕಲ್ಲು ಮಣ್ಣಿನಿಂದ ಕಟ್ಟಿದ ಕಟ್ಟೋಣವಲ್ಲ. ಇದೊಂದು ಯಜ್ಞಭೂಮಿಯಾಗಿದ್ದು, ಸಮಾಜಕ್ಕೆ ಶಕ್ತಿ ಕೊಡುವ ಕೇಂದ್ರವಾಗಿದೆ. ಇಲ್ಲಿ ಧನಾತ್ಮಕ ಚಿಂತನೆಗಳು ದೊಡ್ಡ ಶಕ್ತಿಯಾಗಬೇಕು. ಇಂತಹ ಸಂಸ್ಥೆಗಳಲ್ಲಿ ಮಕ್ಕಳಿಗೆ ಭಾವನಾತ್ಮಕ ವ್ಯಕ್ತಿತ್ವ [...]

ಮಕ್ಕಳಿಗೆ ಶಿಕ್ಷಣದ ಜೊತೆಗೆ ಕರ್ತವ್ಯ ಪ್ರಜ್ಞೆಯ ಅರಿವು ಮೂಡಿಸಬೇಕಿದೆ: ವೃತ್ತ ನಿರೀಕ್ಷಕ ಸುದರ್ಶನ್

ಬೈಂದೂರು: ಮಕ್ಕಳಿಗೆ ಶಾಲೆಯಲ್ಲಿ ಕೇವಲ ಶಿಕ್ಷಣ ಮಾತ್ರವಲ್ಲದೇ ಕರ್ತವ್ಯ ಪ್ರಜ್ಞೆ ಕಾನೂನುಗಳ ಅರಿವುಗಳಂತಹ ಸಾಮಾನ್ಯಜ್ಞಾನವನ್ನು ಎಳೆವೆಯಲ್ಲಿ ಕಲಿಸುವ ಮೂಲಕ ಅವರು ಸರಿದಾರಿಯಲ್ಲಿ ಸಾಗುವ ರೀತಿಯಲ್ಲಿ ಜಾಗೃತಿ ಮೂಡಿಸಬೇಕು. ಶಿಕ್ಷಣ ಪಡೆಯತ್ತಿರುವ ಮಕ್ಕಳು [...]

ರಾಜ್ಯ ಮಟ್ಟದ ನಾಟಕ ಸ್ವರ್ಧೆ: ಲಾವಣ್ಯ ಬೈಂದೂರಿಗೆ ಮೂರು ಪ್ರಶಸ್ತಿಗಳು

ಬೈಂದೂರು: ಇತ್ತೀಚಿಗೆ ಉಡುಪಿ ರಂಗಭೂಮಿಯ 36ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಬೈಂದೂರಿನ ’ಲಾವಣ್ಯ’ ತಂಡವು ರಾಜೇಂದ್ರ ಕಾರಂತ ಬೆಂಗಳೂರು ರಚಿಸಿದ ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕವನ್ನು ಪ್ರದರ್ಶಿಸಿ ತೃತೀಯ ಬಹುಮಾನ ಗಳಿಸಿದೆ, [...]

ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಬೈಂದೂರು: ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣವು ಸಮಗ್ರ ವ್ಯಕ್ತಿತ್ವವನ್ನು ರೂಪಿಸುವ ಪ್ರಕ್ರೀಯೆ ಎಂಬುದನ್ನು ಸಾಧಿಸಿ ತೋರಿಸಬೇಕು. ಇಂತಹ ವಿಶೇಷ ಶಿಬಿರದಿಂದ ಪಡೆದ ಉತ್ತಮ ಅನುಭವಗಳು ಭವಿಷ್ಯದ [...]

ಬಂಡಾಯ ಅಭ್ಯರ್ಥಿಗಳಿಗೆ ಅಪಪ್ರಚಾರವೇ ಬಂಡವಾಳ: ಸಚಿವ ವಿನಯಕುಮಾರ್ ಸೊರಕೆ

ಬೈಂದೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಪಕ್ಷದ ಕಾರ್ಯಕರ್ತರು ಇವರಿಗೆ ಹೆಚ್ಚಿನ ಮತ ದೊರಕುವಂತೆ ಮಾಡಬೇಕು. [...]

ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನ ರಂಗಪೂಜೆ, ವಾರ್ಷಿಕ ಮಹಾಸಭೆ

ಬೈಂದೂರು: ಅಶಕ್ತರಿಗೆ, ಶೋಷಿತರಿಗೆ ನೀಡುವ ಆರ್ಥಿಕ ಸಹಕಾರ ಕೇವಲ ಅರ್ಹರಿಗೆ ಮಾತ್ರವಲ್ಲದೆ ಭಗವಂತನಿಗೂ ತಲುಪಲಿದೆ, ತನ್ಮೂಲಕ ಭಗವಂತನೂ ತೃಪ್ತಿಪಟ್ಟು ದಾನಿಯ ಕುಟುಂಬಕ್ಕೆ ಒಳಿತನ್ನು ಮಾಡಲಿದ್ದಾನೆ ಎಂದು ಶ್ರೀಮದ್ ಆನೆಗುಂದಿ ಸರಸ್ವತೀ ಪೀಠ ಕಾಳಹಸ್ತೇಂದ್ರ [...]

ಜಯಪ್ರಕಾಶ್ ಹೆಗ್ಡೆಯದ್ದು ಬಂಡಾಯವಲ್ಲ. ಅಧಿಕಾರ ದಾಹವಷ್ಟೇ: ಪ್ರತಾಪ್ಚಂದ್ರ ಶೆಟ್ಟಿ ಆರೋಪ

ಬೈಂದೂರು: ಇಲ್ಲಿನ ರೋಟರಿ ಸಭಾಭವದಲ್ಲಿ ಯಡ್ತರೆ, ಬೈಂದೂರು, ಪಡುವರಿ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ ಜರುಗಿತು. ವಿಧಾನ ಪರಿಷತ್ ಅಭ್ಯರ್ಥಿ ಪ್ರತಾಪ್‌ಚಂದ್ರ ಶೆಟ್ಟಿ ಮಾತನಾಡಿ ಬೇರೆಯವರಿಗೂ ಅವಕಾಶ [...]