Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಸಾರ್ವಜನಿಕರ ಸಹಭಾಗಿತ್ವದಿಂದ ಕನ್ನಡ ಶಾಲೆಯ ಯಶಸ್ಸು: ಶಾಸಕ ಗೋಪಾಲ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರದೊಂದಿಗೆ ಸಾರ್ವಜನಿಕರ ಸಹಭಾಗಿತ್ವವಿದ್ದರೆ ಕನ್ನಡ ಶಾಲೆಯಲ್ಲಿ ಕ್ಷೀಣಿಸುತ್ತಿರುವ ಮಕ್ಕಳ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ರೀಯಾತ್ಮಕ ಹಾಗೂ ರಚನಾತ್ಮಕ ಸಾಂಸ್ಕೃತಿಕ ಮನಸ್ಸು ನಿರಂತರವಾಗಿ ಒಂದಿಲ್ಲೊಂದು ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಸುಂದರ ವಾತಾವರಣ ನಿರ್ಮಾಣವಾಗುತ್ತದೆ. ಯಕ್ಷಗಾನ, ರಂಗಭೂಮಿ,ಕಲೆ ಸಾಹಿತ್ಯ…

ಇಂದಿರಾ ಗಾಂಧಿಯ ಕ್ರಾಂತಿಕಾರಿ ಹೆಜ್ಜೆಗಳು ಬಡತನ ನಿವಾರಣೆಗೆ ಶ್ರಮಿಸಿದ್ದವು ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಗತ್ತಿನ ಕೆಲವೇ ಮುಂಚೂಣಿ ಮಹಿಳಾ ನಾಯಕಿಯಾಗಿ ಪೈಕಿ ಗುರುತಿಸಿಕೊಂಡಿದ್ದ ಇಂದಿರಾ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಟಕವನ್ನು ಚಂದಗೊಳಿಸುವ ಕಡೆಗೆ ನಿರ್ದೇಶಕರು ಗಮನ ಹರಿಸುವುದಕ್ಕಿಂತ ಹೆಚ್ಚಾಗಿ ರಂಗಭೂಮಿಯನ್ನು ಸದೃಢವಾಗಿ ಕಟ್ಟುವ ಬಗೆಗೆ ಮನಸ್ಸು ಮಾಡಿ, ವೈಚಾರಿಕ ಬೆಳೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಬುಧವಾರ ಸಡಗರ ಸಂಭ್ರಮದಿಂದ ಜರುಗಿತು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಕ್ಕಳಿಗೆ ಶಿಕ್ಷಣ ಶಿಕ್ಷೆಯಾಗಬಾರದು. ನಿಮ್ಮ ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡಬೇಡಿ. ತಾಯಂದಿರು ತಮ್ಮ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಮಕ್ಕಿಗದ್ದೆ ಫೆಂಡ್ಸ್ ಸಂಯೋಜನೆಯಲ್ಲಿ ಶ್ರೀ ಪೆರ್ಡೂರು ಮೇಳದವರಿಂದ ಕುಂದಾಪುರ ತಾಲೂಕಿನಲ್ಲಿಯೇ ಮೊದಲು ಪ್ರದರ್ಶನ ಕಂಡ ಪುಪ್ಪಸಿಂಧೂರಿ ಯಕ್ಷಗಾನದಲ್ಲಿ ಗಾನ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಡಿ.೦೯ರಿಂದ ಡಿ.೧೬ರ ವರೆಗೆ ನಡೆಯಲಿದ್ದು, ದೇವಸ್ಥಾನದಲ್ಲಿ ಧ್ವಜಾರೋಹಣದೊಂದಿಗೆ ಕೊಡಿಹಬ್ಬಕ್ಕೆ ಚಾಲನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡ್ ಅಧ್ಯಕ್ಷರಾಗಿ ಶ್ರೀಧರ್ ಬಿಜೂರು ಆಯ್ಕೆಯಾಗಿದ್ದಾರೆ. ಉಡುಪಿ ಅದಮಾರು ಮಠದ ಸಭಾಂಗಣದಲ್ಲಿ ಜರುಗಿದ ವಿಶ್ವ ಹಿಂದೂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ವಿಜೃಂಭಣೆಯಿಂದ ಜರುಗಿತು. ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ಗೋಪಾಲ ಪೂಜಾರಿ…