ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ನಾವುಂದ : ನೇತ್ರ ತಪಾಸಣಾ ಶಿಬಿರ ಉದ್ಘಾಟನೆ

ಬೈಂದೂರು: ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ಸಂಘ, ಮಣಿಪಾಲ ಲಯನ್ಸ್ ಮತ್ತು ಲಯನೆಸ್ ಕ್ಲಬ್, ದುಬೈಯ ದಿನೇಶ ದೇವಾಡಿಗ ಫ್ಯಾಮಿಲಿ ಟ್ರಸ್ಟ್ ಮತ್ತು ನಾವುಂದ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಉಡುಪಿಯ [...]

ಚಾರಣ ಶಿಬಿರ: ವಿದ್ಯಾರ್ಥಿಗಳು ದೇಶ ಕಟ್ಟುವ ಕೆಲಸ ಮಾಡಬೇಕಿದೆ – ಶಾಸಕ ಗೋಪಾಲ ಪೂಜಾರಿ

ಬೈಂದೂರು: ಸ್ಕೌಟ್ಸ್ ಮತ್ತು ಗೈಡ್ಸ್‌ನಂತಹ ಸೇವಾ ಸಂಸ್ಥೆಗಳೊಂದಿಗೆ ವಿದ್ಯಾರ್ಥಿಗಳು ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಬೇಕಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. [...]

ಬೈಂದೂರು: ಸಾಗರ್ ಕ್ರೆಡಿಟ್ 68.7 ಲಕ್ಷ ನಿವ್ವಳ ಲಾಭ

ಬೈಂದೂರು: ನಮ್ಮ ಸಹಕಾರಿ ಸಂಘವು ಕಳೆದ 13 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜದ ಎಲ್ಲಾ ವರ್ಗದವರಿಗೂ ಆರ್ಥಿಕ ಸಹಕಾರ ನೀಡುವುದರ ಅವರ ಅರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವುದಲ್ಲದೇ ಅದರೊಂದಿಗೆ ತಾನು ಅಭಿವೃದ್ಧಿಯತ್ತ ದಾಪುಗಾಲಿಟ್ಟಿದೆ. [...]

ಖಂಬದಕೋಣೆ ಸಹಕಾರಿಯ ವಾರ್ಷಿಕ ಮಹಾಸಭೆ

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯು ಉಪ್ಪುಂದ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಉಭಯ [...]

ಉಪ್ಪುಂದ ಪದ್ಮನಾಭ ನಾಯಕ್ ಗೆ ಸನ್ಮಾನ

ಬೈಂದೂರು: ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವೆಂಕಟರಮಣ ಸೇವಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆಯ ದಿನದಂದು ಸುತ್ತಮತ್ತಲಿನ ಪರಿಸರದ ಎಲ್ಲಾ ಕಾರ್ಯಕ್ರಮಗಳಲ್ಲಿ ನೀರಾವರಿ ಮಂತ್ರಿ ಎಂದು ಮನೆಮಾತಾಗಿರುವ ಸುಮಾರು 40ವರ್ಷಗಳಿಂದ ಅವಿರತವಾಗಿ [...]

ನಾಯ್ಕನಕಟ್ಟೆ: ವಿಜೃಂಭಣೆಯ ವರಮಹಾಲಕ್ಷ್ಮೀ ಪೂಜೆ

ಕುಂದಾಪುರ: ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆಯು ದೇವಸ್ಥಾನ ಅರ್ಚಕರಾದ ಶ್ರೀ ಬಾಲಕೃಷ್ಣ ಭಟ್ ಹಾಗೂ ವೇದ ಮೂರ್ತಿ ಗಣೇಶ ಭಟ್ ಇವರ ಮಾರ್ಗದರ್ಶನದಲ್ಲಿ ವಿಜೃಂಭಣೆಯಿಂದ [...]

ತಾಲೂಕಿನ ಚರ್ಚುಗಳಲ್ಲಿ ಪವಿತ್ರ ಮೊಂತಿ ಫೆಸ್ಟ್ ಆಚರಣೆ

ಕುಂದಾಪುರ: ತಾಲೂಕಿನ ಕ್ರೈಸ್ತ ಭಾಂದವರು ತಮ್ಮ ತಮ್ಮ ಚರ್ಚಿನಲ್ಲಿ ಕ್ರೈಸ್ತರ ಪವಿತ್ರ ಹಬ್ಬವಾದ ಮೊಂತಿಫೆಸ್ತ್ ( ಹೊಸ್ತು ) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ತಾಲೂಕಿನ ಕುಂದಾಪುರ, ಬಸ್ರೂರು, ತಲ್ಲೂರು, ನಾಡ, ತ್ರಾಸಿ, [...]

ಮೃತ ಅಕ್ಷತಾ ದೇವಾಡಿಗ ಹೆತ್ತವರಿಗೆ ಧನಸಹಾಯ

ಬೈಂದೂರು: ಉಡುಪಿ ಜಿಲ್ಲಾ ಕಾಂಗ್ರೇಸ್ ಐಟಿ ಸೆಲ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಐವತ್ತು ಸಾವಿರ ರೂಪಾಯಿ ನಗದು ಸಹಾಯಧನವನ್ನು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರು ಬೈಂದೂರು ವಿಧಾನಸಭಾ ಕ್ಷೇತ್ರದ ಹೇನ್ಬೇರುವಿನಲ್ಲಿ ಇತ್ತೀಚೆಗೆ [...]

ಶಿರೂರು ಜೆ.ಸಿ.ಐ: ಜೇಸಿ ಸಪ್ತಾಹ 2015

ಬೈಂದೂರು: ಜೆ.ಸಿ.ಐ ಶಿರೂರು ಇದರ 2015ನೇ  ಸಾಲಿನ ಜೇಸಿ  ಸಪ್ತಾಹ ಕಾರ್ಯಕ್ರಮವನ್ನು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಪೇಟೆ ಶ್ರೀ ವೆಂಕಟರಮಣ ಸಭಾ ಭವನದಲ್ಲಿ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಅವರು ಜೆ.ಸಿ.ಐ ಸಂಸ್ಥೆ ತನ್ನ [...]

ಶಿರೂರು ಎಸ್.ಡಿ.ಪಿ.ಐ. ಪ್ರತಿಭಟನೆ

ಬೈಂದೂರು: ಶಿರೂರಿನ ವಿವಿಧ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಆಗ್ರಹಿಸಿ ಎಸ್.ಡಿ.ಪಿ.ಐ ಸಂಘಟನೆ ಶಿರೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ಅಧ್ಯಕ್ಷ ಅನ್ವರ್ ಶಿರೂರಿನ ಹಡವಿನಕೋಣೆ,ಕೋಣಮಕ್ಕಿ, ಸೇರಿದಂತೆ [...]