ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಬೈಂದೂರು: ದೇಶದ ಶಕ್ತಿಯಾಗಿರುವ ಯುವಕರು ತಮ್ಮ ಭವಿಷ್ಯದಲ್ಲಿ ಉತ್ತಮ ಧ್ಯೇಯೋದ್ಧೇಶ ಹಾಗೂ ಚಿಂತನೆಯನ್ನು ಹೊಂದಿ ಸಧೃಡ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕಿದೆ ಎಂದು ತಾ.ಪಂ ಸದಸ್ಯ ಎಸ್. ರಾಜು ಪೂಜಾರಿ ಹೇಳಿದರು. ಪಡುವರಿ
[...]
ಮಕ್ಕಳ ಮೇಲೆ ಹೇರಿಕೆ ಬೇಡ. ಕಲೆಯ ಆಸ್ವಾದನೆಯ ಮೂಲಕ ಮಾನವರಾಗೋಣ: ಜಯಂತ ಕಾಯ್ಕಿಣಿ ಮರಗಳು ನನ್ನ ಮಕ್ಕಳು, ದೇಶದ ಜನರೇ ನನ್ನ ಬಂಧುಗಳು: ಸಾಲು ಮರದ ತಿಮ್ಮಕ್ಕ ಕುಂದಾಪ್ರ ಡಾಟ್ ಕಾಂ ವರದಿ.
[...]
[quote font_size=”16″ bgcolor=”#ffffff” arrow=”yes” align=”right”]ಕಾಂಗ್ರೆಸ್ ಅಭ್ಯರ್ಥಿಗೆ ಮತದಾರರ ಬೆಂಬಲ: ಪ್ರತಾಪಚಂದ್ರ ಶೆಟ್ಟಿ ಅವರ ಕುರಿತು ಕಾಂಗ್ರೆಸ್ ಬೆಂಬಲಿತ ಮತದಾರರಿಂದ ಪೂರಕವಾದ ಅಭಿಪ್ರಾಯ ಮೂಡಿಬರುತ್ತಿದೆ. ಪರಿಷತ್ ಚುನಾವಣೆಯಲ್ಲಿ ಅವರು ಗೆದ್ದೇ ಗೆಲ್ಲುತ್ತಾರೆಂಬ
[...]
ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಧಾನ ಕಛೇರಿಗೆ ಉತ್ತರ ಕನ್ನಡ ಜಿಲ್ಲೆಯ(ಶಿರಸಿ) ಸಿದ್ದಾಪುರ ತಾಲೂಕಿನ ವ್ಯಾಪ್ತಿಯ ಎಲ್ಲಾ ವ್ಯವಸಾಯ ಸೇವಾ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಸಿಬ್ಬಂದಿ
[...]
ಬೈಂದೂರು: ರೈತರ ಬದುಕು ಸ್ವಾಭಿಮಾನದ ಬದುಕಾಗಿದ್ದು, ಸಮಸ್ಯೆಗಳಿಗೆ ಧೃತಿಗೆಡದೆ ಜೀವನ ಸಾಗಿಸುವ ರೈತರ ಜೀವನ ಇತರರಿಗೆ ಮಾದರಿಯಾಗಿದೆ. ಇಂದು ರೈತರ ಹೆಸರು ಬಳಸಿಕೊಂಡು ವೈಭವಿಕರಣದ ವ್ಯಾಪಾರೀಕರಣ ನಡೆಯುತ್ತಿದೆ ಆದರೆ ನಿಜವಾದ ರೈತರ
[...]
ಬೈಂದೂರು: ಇಂದು ಇಂಗ್ಲೀಷ ಮಾಧ್ಯಮದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳೇ ಪೈಪೋಟಿ ನೀಡುತ್ತಿರುವುದು ಹೆಮ್ಮಯ ವಿಷಯವಾಗಿದೆ, ಶಾಲೆಯಲ್ಲಿ ದೊರೆಯುವ ಸರಕಾರಿ ಸೌಲಭ್ಯಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಕನ್ನಡ
[...]
ಬೈಂದೂರು: ಜೀವನದಲ್ಲಿ ಗೆಲುವು ಉತ್ಸಾಹ ತಂದರೆ ಸೋಲು ಶಕ್ತಿ ತರುತ್ತದೆ. ಶಿಕ್ಷಣದ ಜತೆಗೆ ಕ್ರೀಡೆ, ಸಾಂಸ್ಕೃತಿಕವಾಗಿಯೂ ಮಕ್ಕಳು ಸಾಧನೆ ಮಾಡಬೇಕು. ಚಹ ಮಾರಿದವರು ಪ್ರಧಾನಿಯಾಗಿರುವುದು ನಮ್ಮ ಕಣ್ಣ ಮುಂದಿದೆ ಹಾಗೇಯೇ ಪ್ರತಿಯೊಬ್ಬರಲ್ಲಿಯೂ
[...]
ಮರವಂತೆ: ಶಾಲೆಗಳು ಕೇವಲ ಕಲ್ಲು ಮಣ್ಣಿನಿಂದ ಕಟ್ಟಿದ ಕಟ್ಟೋಣವಲ್ಲ. ಇದೊಂದು ಯಜ್ಞಭೂಮಿಯಾಗಿದ್ದು, ಸಮಾಜಕ್ಕೆ ಶಕ್ತಿ ಕೊಡುವ ಕೇಂದ್ರವಾಗಿದೆ. ಇಲ್ಲಿ ಧನಾತ್ಮಕ ಚಿಂತನೆಗಳು ದೊಡ್ಡ ಶಕ್ತಿಯಾಗಬೇಕು. ಇಂತಹ ಸಂಸ್ಥೆಗಳಲ್ಲಿ ಮಕ್ಕಳಿಗೆ ಭಾವನಾತ್ಮಕ ವ್ಯಕ್ತಿತ್ವ
[...]
ಬೈಂದೂರು: ಮಕ್ಕಳಿಗೆ ಶಾಲೆಯಲ್ಲಿ ಕೇವಲ ಶಿಕ್ಷಣ ಮಾತ್ರವಲ್ಲದೇ ಕರ್ತವ್ಯ ಪ್ರಜ್ಞೆ ಕಾನೂನುಗಳ ಅರಿವುಗಳಂತಹ ಸಾಮಾನ್ಯಜ್ಞಾನವನ್ನು ಎಳೆವೆಯಲ್ಲಿ ಕಲಿಸುವ ಮೂಲಕ ಅವರು ಸರಿದಾರಿಯಲ್ಲಿ ಸಾಗುವ ರೀತಿಯಲ್ಲಿ ಜಾಗೃತಿ ಮೂಡಿಸಬೇಕು. ಶಿಕ್ಷಣ ಪಡೆಯತ್ತಿರುವ ಮಕ್ಕಳು
[...]
ಬೈಂದೂರು: ಇತ್ತೀಚಿಗೆ ಉಡುಪಿ ರಂಗಭೂಮಿಯ 36ನೇ ರಾಜ್ಯಮಟ್ಟದ ನಾಟಕ ಸ್ಪರ್ಧೆಯಲ್ಲಿ ಬೈಂದೂರಿನ ’ಲಾವಣ್ಯ’ ತಂಡವು ರಾಜೇಂದ್ರ ಕಾರಂತ ಬೆಂಗಳೂರು ರಚಿಸಿದ ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕವನ್ನು ಪ್ರದರ್ಶಿಸಿ ತೃತೀಯ ಬಹುಮಾನ ಗಳಿಸಿದೆ,
[...]