ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಬೈಂದೂರು: ಶಿರೂರು ಗ್ರಾಮದ ಮಹತ್ವಕಾಂಕ್ಷೆ ಯೋಜನೆಯಾದ ಸಮುದ್ರದ ಉಪ್ಪು ನೀರನ್ನು ಶುದ್ದೀಕರಿಸಿ ಸಿಹಿ ನೀರಾಗಿ ಮಾರ್ಪಡಿಸುವ ಶುದ್ದ ಕುಡಿಯುವ ನೀರಿನ ಘಟಕವನ್ನು ಎಪ್ರಿಲ್ ಅಥವಾ ಮೇ ಅಂತ್ಯದೊಳಗೆ ಸ್ಥಾಪಿಸಲಾಗುವುದು. ಶುದ್ದ ನೀರಿನ
[...]
ಬೈಂದೂರು: ಅಧ್ಯಕ್ಷ, ಪದಾಧಿಕಾರಿಗಳಿಲ್ಲದೇ ಎಲ್ಲರೂ ಸಮಾನರು ಎಂಬ ನೆಲೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳದ ರಥಬೀದಿ ಪರಿಸರದ ೫೦ ಜನರ ಯುವಪಡೆ ಶ್ರೀದುರ್ಗಾ ಫ್ರೆಂಡ್ಸ್ ತಂಡವನ್ನು ಕಟ್ಟಿಕೊಂಡು ಎಲ್ಲರೂ ಕಾರ್ಯಕರ್ತರಂತೆ ಎಲೆ ಮರೆಯ
[...]
ಬೈಂದೂರು: ಸಂಸ್ಕೃತಿಯೊಂದಿಗೆ ಮಾತೃ ಭಾಷೆಯ ಬಳಕೆ ಹಾಗೂ ಉಳಿಕೆಯ ಚಿಂತನಾ ಶೀಲತೆಯನ್ನು ಮಕ್ಕಳಲ್ಲಿ ಉದ್ದೀಪನ ಗೊಳಿಸಲು ರಂಗಪ್ರಯೋಗ ಹೆಚ್ಚು ಪರಿಣಾಮಕಾರಿ ಎಂಬ ಹಿನ್ನೆಲೆಯಿಂದ ಉಪ್ಪುಂದದಲ್ಲಿ ’ವಿಂದ್ರಾ ಪೀಲ’ ಎಂಬ ಮಕ್ಕಳ ಕೊಂಕಣಿ
[...]
ಬೈಂದೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಕೇವಲ ಲಾಭಗಳಿಸುವ ದೃಷ್ಟಿಯಲ್ಲಿ ಕಾರ್ಯನಿರ್ವಹಿಸದೇ, ಸಂಕಷ್ಟದಲ್ಲಿರುವ ಕೃಷಿಕರು, ಮೀನುಗಾರರು, ಕೂಲಿಕಾರ್ಮಿಕರಿಗೆ ನೆರವು ನೀಡುವುದರ ಮೂಲಕ ಆತ್ಮಸ್ಥೈರ್ಯ ತುಂಬುವ ಕಾರ್ಯ ನಿರ್ವಹಿಸುತ್ತಿದೆ ಎಂದು ವಿಧಾನ
[...]
ಬೈಂದೂರು: ಇಲ್ಲಿನ ಪ್ರಸಿದ್ದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಗುರುವಾರ ಸಡಗರ ಸಂಭ್ರಮದಿಂದ ಜರುಗಿತು. ದೇವಳದ ಕಾರ್ಯನಿರ್ವಹಣಾಕಾರಿ ಟಿ. ಜಿ. ಸುಧಾಕರ್ ಅವರ ಉಸ್ತುವಾರಿ ಹಾಗೂ
[...]
ಬೈಂದೂರು: ರಂಗಭೂಮಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಅಭಿಮಾನಿಗಳ ಪ್ರೀತಿ, ಸ್ನೇಹ, ಮಮತೆ ಎಲ್ಲವೂ ಸಿಗುತ್ತದೆ. ರಂಗಭೂಮಿಯು ಜನರಿಗೆ ಹತ್ತಿರದಿಂದ ಸ್ಪಂದಿಸುವ ಮಾಧ್ಯಮವಾಗಿದೆ. ಇಲ್ಲಿ ಕಲಾವಿದ ತನ್ನ ಕ್ರೀಯಾಶೀಲತೆಯನ್ನು ಬಳಸಿಕೊಂಡು ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿ
[...]
ಬೈಂದೂರು: ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಸಮಾಜಘಾತುಕರನ್ನು ಹಿಡಿದು ಶಿಕ್ಷಿಸಲು ಜನತೆಯ ರಕ್ಷಣೆಗೆ ಆರಕ್ಷಕರು ಸದಾ ಎಚ್ಚರವಾಗಿರುತ್ತಾರೆ. ಅಪರಾಧಗಳನ್ನು ಪತ್ತೆಮಾಡುವಲ್ಲಿ ನಮಗೆ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿರುತ್ತದೆ ಎಂದು
[...]
ಬೈಂದೂರು: ಕೃಷಿಯಿಂದ ಏನೂ ಪ್ರಯೋಜನವಾಗದು. ಕೃಷಿ ಅನುತ್ಪಾದಕ ಕ್ಷೇತ್ರವೆಂದು ಸಾರಾಸಗಟಾಗಿ ತಿರಸ್ಕರಿಸಿ ಇತ್ತೀಚಿನ ದಿನಗಳಲ್ಲಿ ಕೃಷಿ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಈ ಕ್ಷೇತ್ರದಲ್ಲಿ ಯಾಕೆ ಹೀಗಾಗಿದೆ ಎಂದು ಕೃಷಿಪತ್ತಿನ ಸಹಕಾರಿಗಳು
[...]
ಬೈಂದೂರು: ಉರ್ದು ಭಾಷೆಯ ಜನಪ್ರಿಯ ಸಂಗೀತ ಪ್ರಕಾರದಲ್ಲೊಂದಾದ ಕವ್ವಾಲಿ ಹಾಡುವಿಕೆಯಲ್ಲಿ ಜಿಲ್ಲಾ ಮಟ್ಟದ ಸಮೂಹ ಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಪಡೆದ ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ
[...]
ಬೈಂದೂರು: ಇಂದಿನ ಸೋಲಿನ ಬಗ್ಗೆ ಆತ್ಮ ವಿಮರ್ಶೆ ಮಾಡಿ ಮುಂದಿನ ದಿನಗಳಲ್ಲಿ ಗೆಲುವಿಗಾಗಿ ಶ್ರಮಿಸಬೇಕು. ನಮ್ಮಲ್ಲಿರುವ ಪ್ರತಿಭೆಯನ್ನು ಉಜ್ವಲಗೊಳಿಸಲು ಸರಿಯಾಗಿ ವಿವೇಚಿಸಿ ನ್ಯಾಯವಾದ ರಹದಾರಿಯಲ್ಲಿ ಧೈರ್ಯದಿಂದ ಮುಂದುವರಿದಾಗ ಸಾಧನೆಗೆ ಯಾವ ಅಡ್ಡಿಯೂ
[...]