ನೆರವು ನೀಡುವ ಕೈಗಳು ಹೆಚ್ಚಾಗಲಿ. ನೆರವು ಪಡೆದವರು ಸ್ವಾವಲಂಭಿಗಳಾಗಲಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಮಕ್ಷತ್ರಿಯ ಸಮುದಾಯದ ಏಳಿಗೆಗೋಸ್ಕರ ಸಮಾನ ಮನಸ್ಕರು ಒಟ್ಟಾಗಿ ಸ್ವಾರ್ಥರಹಿತವಾಗಿ ಶ್ರಮಿಸುತ್ತಿದ್ದು,…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ದೇಶದಲ್ಲಿ ಗುರುಪರಂಪರೆಗೆ ವಿಶಿಷ್ಟ ಸ್ಥಾನವಿದೆ. ಪ್ರತಿಯೊಬ್ಬರ ಬದುಕಿನಲ್ಲೂ ಸನ್ಮಾರ್ಗವನ್ನು ತೋರಿಸುವ, ಕತ್ತಲೆಯಿಂದ ಬೆಳಕಿನೆಡೆಗೆ ನಡೆಸುವ ಮಹಾನ್ ಚೇತನ ಗುರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರದ ಪ್ರತಿಯೊಂದು ಗ್ರಾಮ ಪಂಚಾಯತ್‌ನಲ್ಲಿ ಆ ಭಾಗದ ಗ್ರಾಮಸ್ಥರ ಅನುಕೂಲಕ್ಕಾಗಿ ಸರಕಾರ ಬಾಪೂಜಿ ಸೇವಾ ಕೇಂದ್ರ ಆರಂಭಿಸಿದೆ. ನಾಡ ಗ್ರಾಮದಲ್ಲಿ…
ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಕೆಲವೊಂದು ಕಾರ್ಯಕ್ರಮಗಳು ತನ್ನದೇ ಆದ ಕಾರಣಗಳಿಂದಾಗಿ ವಿಶೇಷ ಸುದ್ದಿಯಾಗುತ್ತದೆ. ಕೆಲವು ವ್ಯಕ್ತಿಗಳು ಅವರದ್ದೇ ಆದ ಭಿನ್ನ ನಿಲುವಿನಂದಾಗಿ ಪ್ರಶಂಸೆಗೆ ಪಾತ್ರರಾಗುತ್ತಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಿರಿಯ ಅಧಿಕಾರಿಗಳು ಹಾಗೂ ರಾಜಕಾರಣಿಯೋರ್ವರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ಡಿವೈಎಸ್‌ಪಿ ಗಣಪತಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಮ್ಮ ಸಂಸ್ಕೃತಿ, ಸಂಪ್ರದಾಯಗಳು ಮುಂದಿನ ಪೀಳಿಗೆಗೆ ತಲುಪಬೇಕಾದರೇ ಯುವ ಜನತೆಗೆ ಈಗಿನಿಂದಲೇ ಆ ಬಗೆಗೆ ಒಲುವು ಮೂಡಿಸುವುದಲ್ಲದೇ ಕಲೆಯ ಮೂಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವರ್ಷಪೂರ್ತಿ ಕೃಷಿ-ಕೂಲಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಜನರಿಗೆ ಕಲಾಸಕ್ತಿ ವಿಶಿಷ್ಟವಾಗಿದ್ದು, ಸೂಕ್ತ ವೇದಿಕೆ ದೊರೆತರೆ ಅವರ ಪ್ರತಿಭೆ ಅನಾವರಣಗೊಳ್ಳುವುದಲ್ಲದೇ ಅಂತಹ ಅವಕಾಶಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೋಬಳಿ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ಜಮೀನಿಗೆ ಅರ್ಜಿ ಸಲ್ಲಿಸಿದ ೫೮ ಕುಟುಂಬಗಳಿಗೆ ಶಾಸಕ ಗೋಪಾಲ ಪೂಜಾರಿ ಹಕ್ಕುಪತ್ರ ವಿತರಿಸಿದರು. ಅಕ್ರಮ ಸಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಎಲ್ಲಾ ಕಾಲದಲ್ಲಿ ಎಲ್ಲರೂ ಎಲ್ಲರಿಗೂ ಒಳ್ಳೆಯವರಾಗಲು ಸಾಧ್ಯವಿಲ್ಲ. ಕಳೆದೆರಡು ವರ್ಷ ಹತ್ತು ತಿಂಗಳ ಅಧಿಕಾರಾವಧಿಯಲ್ಲಿ ನೊಂದು ಬಂದವರಿಗೆ, ಅನ್ಯಾಯವಾದವರಿಗೆ ನ್ಯಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿರಂತರ ಹೊಸತನದ ಹುಡುಕಾಟದಲ್ಲಿರುವ ಗೀತಕಾರ, ಶಿಕ್ಷಕ, ಲೇಖಕ ರವೀಂದ್ರ ಪಿ. ಬೈಂದೂರು ರಚನೆಯ ಪರಿಸರ ಕಾಳಜಿಯ ಗೀತೆಗಳ ’ಹಸಿರೇ ಜೀವನ’…
