ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ವತಿಯಿಂದ ರಾಷ್ಟ್ರೀಯ ಸೈಬರ್ ಅಪರಾಧ ಜಾಗೃತಿ ಅಭಿಯಾನ – 2025 ಮತ್ತು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾವಿಧಿ…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲೆಯ ತುತ್ತತುದಿಯಲ್ಲಿ ಅತ್ಯಂತ ವಿಶಾಲ ವ್ಯಾಪ್ತಿ ಹೊಂದಿರುವ ಬೈಂದೂರು ಕ್ಷೇತ್ರದಲ್ಲಿ ಸಾಂಸ್ಕೃತಿಕ ವೇದಿಕೆ ಮೂಲಕ ಅಭಿವೃದ್ಧಿ ಪರಿಕಲ್ಪನೆಯ ಉದ್ದೇಶದಿಂದ ಮತ್ತು ಜಾಗತಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಕೆಳಪೇಟೆಯಲ್ಲಿ ಆಟೋ ರಿಕ್ಷಾಕ್ಕೆ ಬೊಲೆರೋ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ರಿಒ್ಷಾ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಹಡವಿನಕೋಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್’ನಲ್ಲಿ ‘ದೀಪಾವಳಿ’ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ. ಪ್ರತಿ ಸ್ಮಾರ್ಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಕಚೇರಿಯಲ್ಲಿ ತಾಲೂಕಿನ ಜನ ಸಾಮಾನ್ಯರು ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನೀಡಿರುವ ಅರ್ಜಿಗಳನ್ನು ವಿಲೇವಾರಿ ಮಾಡದೇ ವಿನಾಕಾರಣ ವಿಳಂಬ ಮಾಡುತ್ತಿರುವ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲೇಜು ಪದವಿ ಜೊತೆಗೆ ಕ್ರೀಯಾತ್ಮಕ ಚಟುವಟಿಕೆಗಳು ಎಷ್ಟು ನಡೆಯುತ್ತದೆ ಎಂಬುದು ಮುಖ್ಯ. ಗುಣಾತ್ಮಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಮಾನಸಿಕ ಹಾಗೂ ಬೌದ್ಧಿಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗುಜರಾತ್‌ನ ಸೂರತ್‌ನಲ್ಲಿ ನಡೆದ 4ನೇ ರಾಷ್ಟ್ರೀಯ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ತಾಲೂಕಿನ ಗೋಳಿಬೇರು ಗ್ರಾಮದ ಗೋಕುಲ್ ಪೂಜಾರಿ ಅವರು 4*400 ಮೀಟರ್ ರಿಲೇಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು:ಗ್ರಾಮ ಪಂಚಾಯತ್ ಉಪ್ಪುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಹಾಗೂ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪ.ಪಂ. ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರ್ಮಿಟ್ ಹೊಂದಿದ್ದರೂ ಕೆಎಸ್‌ಆರ್‌ಟಿಸಿ ಬಸ್ ಸೇವೆಯನ್ನು ಸ್ಥಗೀತಗೊಳಿಸಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಕೋರ್ಟ್ ತಡೆ ಇರುವ…
