ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಬೈಂದೂರು: ಸಾಮಾಜಿಕವಾಗಿ ತುಳಿತಕ್ಕೊಳಗಾದ ಜನಾಂಗ ಹಾಗೂ ಹಿಂದುಳಿದ ಸಮುದಾಯವು ಅನುಭವಿಸಿದ ಅಸಮಾನತೆಯ ಬೇಗೆ, ಅಸ್ಪ್ರಶ್ಯತೆಯ ನೋವು ನಿವಾರಣೆಗೆ ಹೋರಾಟವನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕು. ಸಂವಿಧಾನಾತ್ಮಕ ಹಕ್ಕುಗಳನ್ನು ಕಲ್ಪಸುವುದರ ಮೂಲಕ ಸಮಾಜದ ಕಟ್ಟಕಡೆಯ
[...]
ಬೈಂದೂರು: ಕ್ಷೇತ್ರದಲ್ಲಿ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ವಿವಿಧೆಡೆ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ ಎಂಬ ದೂರುಗಳಿದ್ದು, ಅಧಿಕಾರಿಗಳು ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿ ಇವುಗಳಿಗೆ ಪರಿಹಾರ ರೂಪಿಸಬೇಕು ಎಂದು ಶಾಸಕ ಕೆ.
[...]
ಬೈಂದೂರು: ವಿಶ್ವವಿದ್ಯಾನಿಲಯ ನೀಡುವ ಪದವಿಯೊಂದಿಗೆ, ಉದ್ಯೋಗಕ್ಕೆ ಅಗತ್ಯವಿರುವ ಜೀವನ ಕೌಶಲ್ಯದ ಜೊತೆಗೆ ತಾಂತ್ರಿಕ ಕೌಶಲ್ಯ ಕಲಿತುಕೊಂಡಲ್ಲಿ ವೃತ್ತಿ ಹಾಗೂ ಔದ್ಯಮಿಕ ಜೀವನ ಯಶಸ್ಸಿನ ಪಥದಲ್ಲಿ ಸಾಗುವುದರಲ್ಲಿ ಅನುಮಾನವಿಲ್ಲಾ, ಆ ನೆಲೆಯಲ್ಲಿ ಕೌಶಲಾಭಿವೃದ್ಧಿ
[...]