ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಜಮೀಯ್ಯತುಲ್ ಫಲಾಹ್ ಬೈಂದೂರು ಘಟಕ: ’ನಮ್ಮೂರ ಮಸೀದಿ ನೋಡಬನ್ನಿʼ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾನವ ಧರ್ಮ ಎಲ್ಲಕ್ಕಿಂತಲೂ ಶ್ರೇಷ್ಠವಾಗಿದ್ದು, ಪ್ರತಿಯೊಬ್ಬರೂ ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದ್ವೇಷ ಭಾವನೆ ದೂರೀಕರಿಸಿ ಬದುಕಿರುವಷ್ಟು ದಿನ ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಭಾವೈಕ್ಯತೆಯಿಂದ [...]

ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್: ಕೆಪಿಎಲ್ ಪಂದ್ಯಾಟ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ರೀಡೆ ಬದುಕಿನಲ್ಲಿ ನವೋಲ್ಲಾಸವನ್ನು ನೀಡುತ್ತದೆ. ಯುವ ಸಮುದಾಯವು ಶಿಕ್ಷಣದೊಂದಿಗೆ ಕಲೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಕ್ರೀಯಾಶೀಲರಾಗಿರುವುದು ಬಹುಮುಖ್ಯ ಎಂದು ಬೈಂದೂರು ಬಂಟರ ಯಾನೆ ನಾಡವರ [...]

ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ’ಬಿಂದುಶ್ರೀ’ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೆತ್ತವರ ಸ್ವಪ್ರತಿಷ್ಠೆಯಿಂದ ಮಕ್ಕಳಿಗೆ ಶಿಕ್ಷಣವೆಂಬುದು ಹೊರೆಯಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಪಂಜರದ ಗಿಣಿಗಳಂತೆ ಪೋಷಿಸಿ ದುಡಿಮೆಗೆ ಸೀಮಿತಗೊಳಿಸಿ ಬೆಳೆಸಿದರೆ ಅವರ ಬದುಕು ನಿಸ್ಸಾರವಾಗುತ್ತದೆ. ಅವರನ್ನು ಸಾಂಸ್ಕೃತಿಕವಾಗಿಯೂ [...]

ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ: ಚಿಣ್ಣರ ಸಂಭ್ರಮಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಾಲೆಯೆಂದರೆ ದೇವಸ್ಥಾನದಷ್ಟೇ ಪವಿತ್ರ ಸ್ಥಳ. ಅದರ ಬೆಳವಣಿಗೆಯ ಹಿಂದೆ ಶಿಕ್ಷಕರ ಜೊತೆಗೆ ಊರವರ ಅವಿರತ ಶ್ರಮವಿರುತ್ತೆ. ಎಲ್ಲರನ್ನೂ ಒಳಗೊಂಡು ಸರಕಾರಿ ಶಾಲೆಯ ಗುಣಮಟ್ಟ ಕಾಯ್ದುಕೊಳ್ಳುವುದು ಇಂದಿನ [...]

ಅನುದೀಪ್ ಹಾಗೂ ಮಿನುಷಾ ದಂಪತಿಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಬೈಂದೂರಿನ ಅನುದೀಪ್ ಹಾಗೂ ಮಿನುಷಾ ದಂಪತಿಗೆ ಈ ವರ್ಷ ಭಾಗವಹಿಸಲು ಪ್ರಧಾನಮಂತ್ರಿ ಕಚೇರಿಯಿಂದ ಆಹ್ವಾನ ಬಂದಿದ್ದು, ಹೊಸದಿಲ್ಲಿಗೆ ತೆರಳಿದ್ದಾರೆ. 2020ರ ನವೆಂಬರ್ನಲ್ಲಿ [...]

ಶ್ರೀರಾಮ್ ಫೈನಾನ್ಸ್ ಬೈಂದೂರು ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೈಂದೂರು ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಮಂಗಳವಾರ ಬೈಂದೂರು ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಶ್ರೀರಾಮ್ ಫೈನಾನ್ಸ್ ಲಿ. ಉಡುಪಿ ಕ್ಲಸ್ಟರ್ [...]

ಶ್ರೀರಾಮ ಪ್ರತಿ ಭಕ್ತರ ಹೃದಯದಲ್ಲಿ ವಿರಾಜಮಾನನಾಗಿರುವ ಚೇತನ: ಸ್ವಾಮಿ ಜಿತಕಾಮಾನಂದ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮ ಎಂದರೆ ಕಾಲ್ಪನಿಕ ವ್ಯಕ್ತಿಯಲ್ಲ. ಭಗವಂತನ ರೂಪದಲ್ಲಿ ಭೂಮಿಯಲ್ಲಿ ನೆಲೆಸಿ ಅದ್ಭುತ ಲೀಲೆಗಳನ್ನು ಸೃಷ್ಟಿಸಿ ಪ್ರತಿ ಭಕ್ತರ ಹೃದಯದಲ್ಲಿ ವಿರಾಜಮಾನನಾಗಿರುವ ಚೇತನ ಎಂದು ಮಂಗಳೂರು ರಾಮಕೃಷ್ಣ [...]

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರತಿಷ್ಠೆ: ಎಲ್ಲಡೆಯೂ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಯೋಧ್ಯೆ ಶ್ರೀ ರಾಮಲಲ್ಲಾ ಮೂರ್ತಿಯ ಪ್ರತಿಷ್ಠೆ ಅಂಗವಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಲವು ದೇವಸ್ಥಾನಗಳು, ರಾಮಮಂದಿರ ಮೊದಲಾದೆಡೆ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು, ಸಿಹಿ ಹಂಚುವಿಕೆ [...]

ಶಾಲಾ ವಾಹನ ಚಾಲಕರಿಗೆ ತರಬೇತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು, ಪ್ರಾದೇಶಿಕ ಸಾರಿಗೆ ಕಚೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಬೈಂದೂರು ವಲಯದ ಎಲ್ಲಾ ಶಾಲೆಗಳ ಶಾಲಾವಾಹನ [...]

ಭಾರತ ಸಂಪೂರ್ಣ ವಿಕಸಿತವಾಗಬೇಕೆಂಬ ಸಂಕಲ್ಪದೊಂದಿಗೆ ಅಭಿಯಾನ: ಶಾಸಕ ಗಂಟಿಹೊಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಮಾಹಿತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಬೇಕು, ಪ್ರತಿಯೊಬ್ಬರ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವುದರ ಮೂಲಕ 2047 ರೊಳಗೆ ಭಾರತ [...]