ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್: ಕೆಪಿಎಲ್ ಹರಾಜು ಪ್ರಕ್ರಿಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳವಾಡಿಯ ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ನೇತೃತ್ವದಲ್ಲಿ ಜ.27 ಹಾಗೂ 28ರಂದು ನಡೆಯಲಿರುವ ಕೆಪಿಎಲ್ – 2024 ಕ್ರಿಕೆಟ್ ಪಂದ್ಯಾಟದ ಪೋಸ್ಟರ್ ಬಿಡುಗಡೆ ಹಾಗೂ ಹರಾಜು ಪ್ರಕ್ರಿಯೆ [...]

ಯಂತ್ರ ಜಗತ್ತಿನಿಂದ ಜೀವ ಜಗತ್ತಿನ ನಾಶ: ವಿಮರ್ಶಕ ಶ್ರೀಧರ ಬಳಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಂತ್ರ ಜಗತ್ತು ಈಗ ಮನುಷ್ಯನನ್ನು ಜೀವ ಜಗತ್ತನಿಂದ ದೂರ ಸೆಳೆಯುತ್ತಿದೆ ಮತ್ತು ಜೀವ ಜಗತ್ತನ್ನು ನಾಶಮಾಡುತ್ತ್ತಿದೆ ಎಂದು ಕತೆ, ಕಾದಂಬರಿಕಾರ, ವಿಮರ್ಶಕ ಶ್ರೀಧರ ಬಳಗಾರ ಹೇಳಿದರು. [...]

ತೊಂಡ್ಲೆ ಶಾಲೆಯ ಶಿಕ್ಷಕ ಗೋವಿಂದರಾಯ ಎಸ್ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತೊಂಡ್ಲೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗೋವಿಂದರಾಯ ಎಸ್ (57 ವರ್ಷ) ಅವರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. [...]

ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ: ಅರಿವಿನ ಪಯಣ ಕಾರ್ಯಕ್ರಮ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ದೇಶದಲ್ಲಿ ಮಹಿಳೆಗೆ ಶ್ರೇಷ್ಠ ಸ್ಥಾನ ಸ್ಥಾನ ನೀಡಲಾಗಿದೆ. ಆದರೆ ವಾಸ್ತವದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಿದೆ. ಮಕ್ಕಳಿಗೆ ಎಳವೆಯಲ್ಲಿಯೇ ಅರಿವು ಮೂಡಿಸುವುದರಿಂದ ಇಂತಹ ಘಟನೆಗಳನ್ನು [...]

ಬೈಂದೂರು ಕಂಬಳ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಹಿಂದುಳಿದ ಹಾಗೂ ಸಣ್ಣ ಸಮಾಜಗಳನ್ನು ಶಿಕ್ಷಣ, ಸಾಮಾಜಿಕ ಸ್ಥಾನಮಾನದ ಮೂಲಕ ಮುಖ್ಯವಾಹಿನಿಗೆ ತರುವ ಕೆಲಸಗಳು ನಿರಂತರವಾಗಿ ನಡೆಯುತ್ತಿದೆ. ಬೈಂದೂರು ಕಂಬಳ ಈ ನಿಟ್ಟಿನಲ್ಲಿ [...]

ಜೆಸಿಐ ಉಪ್ಪುಂದ ಸುಪ್ರೀಮ್: ನೂತನ ಅಧ್ಯಕ್ಷೆ ಸುಮಾ ಆಚಾರ್ಯ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪುಂದ ಸುಪ್ರೀಮ್ ನೂತನ ಪದಗ್ರಹಣ ಕಾರ್ಯಕ್ರಮ ನಾಗೂರಿನ ಸಾಗರ ಸಭಾಭವನದಲ್ಲಿ ಇತ್ತಿಚಿಗೆ ಜರುಗಿತು. ನೂತನ ಅಧ್ಯಕ್ಷರಾಗಿ ಸುಮಾ ಆಚಾರ್ಯ, ಕಾರ್ಯದರ್ಶಿ ರವಿರಾಜ್ ಪೂಜಾರಿ, ಜೆಸಿರೇಟ್ [...]

ರಜತ ಸಂಭ್ರಮದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಪ್ರೌಢಶಾಲೆ ಮರವಂತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರವಂತೆಯ ಮಕ್ಕಳಿಗೆ ಊರಿನಲ್ಲೇ ಪ್ರೌಢಶಾಲಾ ಶಿಕ್ಷಣ ಸಿಗಬೇಕು ಎಂದು ಆಶಿಸಿದ ಅಲ್ಲಿನ ಶಿಕ್ಷಣಾಭಿಮಾನಿಗಳ ಪ್ರಯತ್ನ 1996ರಲ್ಲಿ ಫಲ ನೀಡಿತು. ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆ [...]