ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉತ್ಕೃಷ್ಟ ಹಾಗೂ ಶಿಸ್ತುಬದ್ಧ ವ್ಯವಹಾರ ಮೌಲ್ಯಗಳನ್ನು ಅಳವಡಿಸಿಕೊಂಡು ಉನ್ನತಿಯನ್ನು ಸಾಧಿಸುವ ಜೊತೆಗೆ ಸಾಮಾಜಿಕ ಜವಾಬ್ದಾರಿಯನ್ನೂ ನಿಭಾಯಿಸುತ್ತಾ ಶೈಕ್ಷಣಿಕ, ಕಲೆ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ತನ್ನದೇ ಆದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅಕ್ಷರ ಪಟ್ವಾಲ್ ಇವರಿಗೆ ಸಾಹಿತ್ಯ, ರಂಗಭೂಮಿ, ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಕೋಟ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನೀವೆಷ್ಟೇ ಆರ್ಥಿಕ ಶ್ರೀಮಂತಿಕೆಯಿದ್ದರೂ ಆರೋಗ್ಯ ಶ್ರೀಮಂತಿಕೆಯಿಲ್ಲದಿದ್ದರೆ ನೆಮ್ಮದಿಯ ಜೀವನ ಸಾಗಿಸಲಾಗದು ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್ ಆರ್ ಹೇಳಿದರು. ಅವರು ನವೋದಯ ಗ್ರಾಮವಿಕಾಸ ಚಾರಿಟೇಬಲ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಮಂಗಳವಾರ ಸಡಗರ, ಸಂಭ್ರಮದಿಂದ ಜರುಗಿತು. ಅವಿಭಜಿತ ದಕ್ಷಿಣ ಕನ್ನಡ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಕರಾವಳಿಯ ಕಂಬಳದಲ್ಲಿ ಬೈಂದೂರು ಬೊಳಂಬಳ್ಳಿಯ ಶ್ರೀರಾಮ್ ಚೈತ್ರ ಪರಮೇಶ್ವರ್ ಭಟ್ ಅವರ ಕಾಂತಾರ ಖ್ಯಾತಿಯ ಕೋಣಗಳು ಚಿನ್ನದ ಪದಕ ಪಡೆದುಕೊಂಡಿವೆ. ಬೆಂಗಳೂರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ವತಿಯಿಂದ ತೃತೀಯ ಮತ್ತು ದ್ವಿತೀಯ ಬಿಎ 29 ವಿದ್ಯಾರ್ಥಿಗಳಿಗೆ ಮೂರು ದಿನಗಳ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು.
[...]