ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಜಿಲ್ಲೆ 3182 ವಲಯ 1ರ ಝೋನಲ್ ಕಲ್ಚರಲ್ ಮೀಟ್ ಕೋಟೇಶ್ವರದ ಸಹನಾ ಕನ್ವೆನ್ಶನ್ ಸೆಂಟರಿನಲ್ಲಿ ನಡೆಯಿತು. ವಿವಿಧ ಸಾಂಸ್ಕೃತಿಕ ಸ್ವರ್ಧೆಗಳಲ್ಲಿ ಗೆಲುವು ಸಾಧಿಸಿರುವುದಕ್ಕಾಗಿ ಬೈಂದೂರು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಮೇಲ್ಪoಕ್ತಿ ಅಂಬೇಡ್ಕರ್ ಕಾಲೋನಿಯ ದಲಿತ ಮಹಿಳೆ ಕುಟುಂಬ ವಾಸವಿರುವ ಮನೆಯ ಬುಡದ ತನಕ ಮಣ್ಣು ಅಗೆದು ಮನೆಯ ಅಡಿಪಾಯವೇ ಕುಸಿಯುವ ಭೀತಿ ಎದುರಾಗಿದೆ.
[...]
ಬೈಂದೂರು: ತಾಲೂಕಿನ ಶಿರೂರು ಗ್ರಾಮದ ಮೆಲ್ಪಂಕ್ತಿಯ ಸರ್ವೇ ನಂ. 325ರ ರಾಮನಾಥ್ ಭಟ್ ಇವರಿಗೆ ಸೇರಿದ ಪಟ್ಟಾ ಸ್ಥಳದಲ್ಲಿ ಅನೇಕ ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸ ಮಾಡಿಕೊಂಡು ಬಂದ ದಲಿತ ಕುಟುಂಬಗಳಿಗೆ
[...]
‘ಕುಂದಾಪ್ರ ಡಾಟ್ ಕಾಂ’ ಸುದ್ದಿ.ಕುಂದಾಪುರ: ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಹೊರನಾಡ ಕನ್ನಡಿಗ ದೀಪಕ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಕತಾರ್ನಲ್ಲಿ ವಾಸಿಸುತ್ತಿರುವ ದೀಪಕ್ ಶೆಟ್ಟಿ ಅವರ ಸಾಮಾಜಿಕ ರಂಗದ ಸೇವೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಅಜ್ಮನ್: ಅರಬ್ ರಾಷ್ಟ್ರದ ಕುಂದಾಪುರ ಕನ್ನಡಿಗರು ಸೇರಿದ ಕಟ್ಟಿದ ನಮ್ಮ ಕುಂದಾಪುರ ಕನ್ನಡ ಬಳಗ ಗಲ್ಪ್ ಸಂಘಟನೆಯ ವತಿಯಿಂದ ಅಜ್ಮನ್ ಹೆಬಿಟೆಟ್ ಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಕುಂದಗನ್ನಡ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಹಲವರಿದ್ದು, ವಿವಿಧ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರೂ ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ ಸ್ವಲ್ಪಮಟ್ಟಿಗಿನ ಹಿನ್ನೆಡೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಸಕ್ರಿಯವಾಗಿ ಕ್ರೀಡೆಯಲ್ಲಿ
[...]
ಕುಂದಾಪ್ರ ಡಾಟ್ ಕಾಂ.ಬೈಂದೂರು: ತಾಲೂಕಿನ ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಉಪ್ಪುಂದ ಇದರ 2023-24 ಸಾಲಿನ ನೂತನ ಅಧ್ಯಕ್ಷರಾಗಿ ರಾಘವೇಂದ್ರ ದೇವಾಡಿಗ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜುನಾಥ ರಾಯರಡಿ,ಅಕ್ಷಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮುದಾಯ ಜನಸಂಖ್ಯೆಯಲ್ಲಿ ಕಡಿಮೆಯಿದ್ದರೂ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ರಂಗದಲ್ಲಿ ಹಲವರು ಮುಂಚೂಣಿಯಲ್ಲಿದ್ದಾರೆ. ಸಾಮಾಜಿಕ ಹಾಗೂ ರಾಜಕೀಯವಾಗಿ ಅಭಿಪ್ರಾಯಭೇದಗಳು ಹಲವಿದ್ದರೂ ಧರ್ಮ ಹಾಗೂ ಸಮುದಾಯದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇವರ ಆರಾಧನೆಯಿಂದ ಮಾನಸಿಕ ನೆಮ್ಮದಿಯ ಜೊತೆಗೆ ಸುಖಃ ಸಮೃದ್ದಿ ದೊರೆಯುತ್ತದೆ. ಇದು ಈ ಪುಣ್ಯ ಭೂಮಿಯ ಮಹಿಮೆಯಾಗಿದೆ. ಧಾರ್ಮಿಕ ಶ್ರದ್ಧೆ ಭಕ್ತಿ ಮತ್ತು ಭಗವಂತನ ಆರಾಧನೆಯಿಂದ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶಾರದೋತ್ಸವ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದೆ. 50ನೇ ವರ್ಷದ ಶಾರದೋತ್ಸವದ ಅಂಗವಾಗಿ ಅಕ್ಟೋಬರ್ 20ರಿಂದ
[...]