ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಅ.20ರಿಂದ ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜದ 37ನೇ ವರ್ಷದ ಶಾರದೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜ ಶ್ರೀ ಸೀತಾರಾಮಚಂದ್ರ ದೇವಸ್ಥಾನದ 37ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ಅ.20ರಿಂದ 23ರ ತನಕ ವಿಜೃಂಭಣೆಯಿಂದ ಜರುಗಲಿದೆ. ಅ.20ರ [...]

ಉಪ್ಪುಂದ: ಉಚಿತ ಹೃದಯ & ಕ್ಯಾನ್ಸರ್ ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ನೇತೃತ್ವದಲ್ಲಿ ಜೆ ಸಿ ಐ ಉಪ್ಪುಂದ, ಫ್ರೆಂಡ್ಸ್ ಕ್ಲಬ್ ಉಪ್ಪುಂದ, ಜೇಸಿಐ ಬೈಂದೂರು ಸಿಟಿ, ಬೈಂದೂರು ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜ [...]

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ: ಶಿಲಾಮಯ ಮಹಾಪ್ರವೇಶದ್ವಾರ ಗೋಪುರ ನಿರ್ಮಾಣದ ಮನವಿಪತ್ರ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ನೂತನ ಶಿಲಾಮಯ ಮಹಾಪ್ರವೇಶದ್ವಾರ ಗೋಪುರ ನಿರ್ಮಾಣ ಯೋಜನೆ ಮನವಿಪತ್ರವನ್ನು ದೇವಳದ ಆವರಣದಲ್ಲಿ ಬಿಡುಗಡೆಗೊಳಿಸಲಾಯಿತು. ದೇವಳದ ಸೇವಾಸಮಿತಿ ಗೌರವಾಧ್ಯಕ್ಷರಾದ [...]

ಸೌತ್ ಕೊರಿಯಾದಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ಎಂಡಿಆರ್‌ಟಿ ಸಭೆ – ನಾಗೇಂದ್ರಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಚ್‌ಡಿಎಫ್‌ಸಿ ಬ್ಯಾಂಕ್ ಕುಂದಾಪುರ ಶಾಖೆಯ ಉದ್ಯೋಗಿ ನಾಗೇಂದ್ರ ಹೆಚ್ ಅವರು 2022-23 ಸಾಲಿನ ಆರ್ಥಿಕ ವರ್ಷದಲ್ಲಿ ವೃತ್ತಿಯಲ್ಲಿ ತೋರಿದ ಸಾಧನೆಗಾಗಿ ಸೌತ್ ಕೊರಿಯಾದಲ್ಲಿ ನಡೆದ ಎಂಡಿಆರ್‌ಟಿ [...]

ಸರಕಾರಿ ಪಿಯು ವಿದ್ಯಾರ್ಥಿಗಳಿಗೆ ಕೆಸಿಇಟಿ ಹಾಗೂ ನೀಟ್ ಉಚಿತ ತರಬೇತಿ – ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಕಾಲೇಜುಗಳಲ್ಲಿ ಕಲಿಯುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಿದ್ದ ಬಹುದೊಡ್ಡ ಕೊರತೆಯನ್ನು ನೀಗಿಸುವಲ್ಲಿ ಸಮೃದ್ಧ ಬೈಂದೂರು ತಂಡ ಪ್ರಥಮ ಹೆಜ್ಜೆ ಇರಿಸಿದ್ದು, ಉಚಿತ ಕೆಸಿಇಟಿ ಹಾಗೂ ನೀಟ್ [...]

ಬೈಂದೂರು ಶಾರದೋತ್ಸವದ ಸುವರ್ಣ ಮಹೋತ್ಸವ: ದಸರಾ ಕ್ರೀಡಾಕೂಟ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ಶಾರದೋತ್ಸವ ಸುವರ್ಣ ಮಹೋತ್ಸವದ ಅಂಗವಾಗಿ ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಭಾನುವಾರ [...]

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಭಾನುವಾರ ಚಾಲನೆ ನೀಡಲಾಯಿತು. ದೇವಸ್ಥಾನದ ಸೇವಾಸಮಿತಿ ಅಧ್ಯಕ್ಷರಾದ ಎನ್. ನಾಗರಾಜ ಶೆಟ್ಟಿ ಉತ್ಸವಕ್ಕೆ ಚಾಲನೆ [...]

Video ಅಪಘಾತಕ್ಕೀಡಾಗುವ ಅನಾಥ ಗೋವುಗಳ ಆಪತ್ಭಾಂದವ ಬೈಕ್ ಮೆಕ್ಯಾನಿಕ್ ಸಂಜೀವ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗುವ ನೂರಾರು ಗೋವುಗಳಿಗೆ ಆಪತ್ಬಾಂದವರಂತೆ ಸೇವೆ ಸಲ್ಲಿಸುತ್ತಿದ್ದಾರೆ ಯಡ್ತರೆಯ ಈ ಬೈಕ್ ಮೆಕ್ಯಾನಿಕ್. ಬೈಂದೂರು ತಾಲೂಕಿನ ಯಡ್ತರೆಯಲ್ಲಿ ಶ್ರೀ ದುರ್ಗಾ ಆಟೋ ವರ್ಕ್ಸ್ ಎಂಬ ಹೆಸರಿನ ಸ್ವಂತ ಗ್ಯಾರೇಜ್ [...]

ಸೂಕ್ತ ಚಿಕಿತ್ಸೆಯಿಂದ ಕ್ಯಾನ್ಸರ್ ಗುಣಪಡಿಸಲು ಸಾಧ್ಯ, ಭಯ ಬೇಡ – ಡಾ. ಹೇಮಂತಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಯಾನ್ಸರ್ ಕಾಯಿಲೆಯ ಬಗ್ಗೆ ಆರಂಭ ಹಂತದಲ್ಲಿ ಭಯ ಮತ್ತು ಉಪೇಕ್ಷೆ ತಾಳದೆ, ಪರಿಣತರಿಂದ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡದರೆ ಅದು ವಾಸಿಯಾಗುತ್ತದೆ ಎಂದು ಮಂಗಳೂರು [...]

ಭಾರತದ ಅತ್ಯಂತ ವೇಗದ ಓಟಗಾರ ದಾಖಲೆ ಬರೆದ ಮಣಿಕಂಠ ಹೋಬಳಿದಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿದ್ದ ಮಣಿಕಂಠ ಹೋಬಳಿದಾರ್ ಅವರು, 100ಮೀ [...]