ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ವಚ್ಛತೆಗಾಗಿ ಒಂದೆಡೆ ನಿರಂತರ ಅಭಿಯಾನಗಳು ನಡೆಯುತ್ತಿದ್ದರೇ, ಇನ್ನೊಂದೆಡೆ ರಸ್ತೆಯ ಇಕ್ಕೆಲಗಳಲ್ಲಿ, ಹೊಳೆ, ಕೆರೆ ಹಾಗೂ ಸಮುದ್ರದ ಬದಿಯಲ್ಲಿ ಅಷ್ಟೇ ಪ್ರಮಾಣದಲ್ಲಿ ಕಸದ ರಾಶಿ ಬೀಳುತ್ತಿರುವುದನ್ನು ಕಾಣುತ್ತಿದ್ದೇವೆ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾಗಿದ್ದು, 2021 ರಲ್ಲಿ ವಲಯ ಅರಣ್ಯಾಧಿಕಾರಿ ವಿಭಾಗದಲ್ಲಿ ಅರಣ್ಯ ಸಂರಕ್ಷಣೆ ಮತ್ತು ಅಭಿವೃದ್ದಿ ಸಾಧನೆಗಳನ್ನು ಪರಿಗಣಿಸಿ, ಅರಣ್ಯ ಇಲಾಖೆಯು ನೀಡುವ
[...]
ತ್ರಾಸಿ-ಮರವಂತೆ ಹಾಗೂ ಸೋಮೇಶ್ವರ ಬೀಚ್ ಸಂಬಂಧಿಸಿದಂತೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ವೀಕ್ಷಿಸಿ ಬಗ್ಗೆ ಅಧಿಕಾರಿಗಳೊಂದಿಗೆ ರೂಪುರೇಷೆಗಳ ಕುರಿತಾಗಿ ಚರ್ಚಿಸಿದರು.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯಶಸ್ವಿಯಾಗಿ ಆಯೋಜಿಸಲಾಗುತ್ತಿರುವ ಕುಂದಗನ್ನಡ ಉತ್ಸವವನ್ನು ಈ ಭಾರಿಯೂ ಅದ್ದೂರಿಯಾಗಿ ನಡೆಸಲು ತಯಾರಿ ನಡೆಸಲಾಗಿದೆ. ಅಕ್ಟೋಬರ್ 29ರಂದು ಯುಎಇ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ಸ.ಹಿ.ಪ್ರಾ ಶಾಲೆ ಬಿಜೂರು, ಸ.ಹಿ.ಪ್ರಾ ಶಾಲೆ ಕಾಲ್ತೊಡು ಹಾಗೂ ಸ.ಹಿ.ಪ್ರಾ ಶಾಲೆ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯುದ್ಧಪೀಡಿತ ಇಸ್ರೇಲ್‌ನಲ್ಲಿ ಕರಾವಳಿಯ 600 ಮಂದಿ ನೆಲೆಸಿರುವ ಬಗ್ಗೆ ಮಾಹಿತಿ ಇದ್ದು ಈ ಪೈಕಿ ಕುಂದಾಪುರ, ಬೈಂದೂರು ತಾಲೂಕುಗಳ 75 ಮಂದಿ ಇರಬಹುದು ಎಂದು ಅಂದಾಜಿಸಲಾಗಿದೆ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಮಂಗಳೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ ಅವರು ಆಯ್ಕೆಯಾಗಿದ್ದಾರೆ. ಮಂಗಳೂರು ವಿಭಾಗದ ಉಪ ವಲಯ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿತೀಶ್ ಪಿ ಬೈಂದೂರು ಇವರ ಛಾಯಾಚಿತ್ರ ಕ್ಷೇತ್ರದ ಸಾಧನೆಗಾಗಿ, ಪಬ್ಲಿಕ್ ರಿಲೇಷನ್ ಸೊಸೈಟಿ ಆಫ್ ಇಂಡಿಯಾ, ನವದೆಹಲಿಯಲ್ಲಿ ಆಯೋಜಿಸಿದ ಕೌಟಿಲ್ಯ ಆವಾರ್ಡ್ಸ್ – ೨೦೨೩ರ ’ಯಂಗ್
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಂದಿನ ಪೀಳಿಗೆಯನ್ನು ತಿದ್ದುವ ಕೆಲಸ ಮಾಡದಿದ್ದರೆ ಭವಿಷ್ಯದ ಸಮಾಜ ಕಲ್ಪಿಸಿಕೊಳ್ಳುವುದು ಕಷ್ಟ. ಈ ನಿಟ್ಟಿನಲ್ಲಿ ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದ್ದು, ರೋಟರಿ ಜಿಲ್ಲೆಯಿಂದ ಮೌಲ್ಯಾಧಾರಿತ ಶಿಕ್ಷಣ ನೀಡಲು
[...]
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಲಾರಿ ಚಾಲಕ – ಮಾಲೀಕರ ಸಂಕಷ್ಟಗಳಿಗೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಕೋಟ, ಕೋಟೇಶ್ವರ, ಹೆಮ್ಮಾಡಿ, ಬೈಂದೂರು, ಬ್ರಹ್ಮಾವರ, ಕಾರ್ಕಳ ಸೇರಿದಂತೆ ವಿವಿಧ ಭಾಗಗಳಲ್ಲಿ ಲಾರಿ
[...]