ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಮೊಗವೀರ ಗರಡಿ ಶ್ರೀ ಶಾರದೊತ್ಸವ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ಸಸಿಹಿತ್ಲು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಮೊಗರವೀರ ಗರಡಿ ಸಾರ್ವಜನಿಕ ಶ್ರೀ ಶಾರದೊತ್ಸವ ಸಮಿತಿಯ24 ವರ್ಷದ ಕಾರ್ಯಕಾರಿ ಸಮಿತಿ ರಚನೆಯು ಭಾನುವಾರ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ರಾಘವೇಂದ್ರ ಸಸಿಹಿತ್ಲು [...]

ಬೈಂದೂರು: ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘದಿಂದ ನಾಲ್ವರು ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಡಾ.ಬಿ.ಆರ್.ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ವತಿಯಿಂದ ರತ್ತೂಬಾಯಿ ಜನತಾ ಪ್ರೌಢಶಾಲೆಯಲ್ಲಿ ಜರುಗಿದ ಅಕ್ಷರ ಬೆಳಕು ಕಾರ್ಯಕ್ರಮದಲ್ಲಿ ದಲಿತ ಸಮುದಾಯದ ನಾಲ್ವುರು ವಿದ್ಯಾರ್ಥಿಗಳನ್ನು ಶೈಕ್ಷಣಿಕ ದತ್ತು ಸ್ವೀಕಾರ [...]

ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ 6ನೇ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿ. ಬೈಂದೂರು ಇದರ 2022-23ನೇ ಸಾಲಿನ ವಾರ್ಷಿಕ ಮಹಾಸಭೆ ಗುರುವಾರ ಸಹಕಾರಿಯ ಕಛೇರಿ ಆವರಣದಲ್ಲಿ ನಡೆಯಿತು. ಸಹಕಾರಿ ಅಧ್ಯಕ್ಷ [...]

ಮಾತೃಭೂಮಿ ಮಹಿಳಾ ಸಹಕಾರ ಸಂಘದ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾತೃಭೂಮಿ ಮಹಿಳಾ ಸಹಕಾರ ಸಂಘ ನಿ. ಬೈಂದೂರು ಇದರ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸದಸ್ಯರ ಸಭೆ ಇತ್ತೀಚೆಗೆ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಹಕಾರ ಸಂಘದ [...]

ಸೆ.24ರಕ್ಕೆ ಮಿಯ್ಯಾಣಿ ಕಾಡಿನತಾರು ಸೂರ್ಯ ಕಂಬಳೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಂಬಳ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿದ್ದ ದಿ. ಸುರೇಶ್ ಪೂಜಾರಿ ಕಾಡಿನತಾರು ಅವರ ಸ್ಮರಣಾರ್ಥ, ಬೈಂದೂರು ತಾಲೂಕು ಕಂಬಳ ಸಮಿತಿ ಸಹಯೋಗದೊಂದಿಗೆ 25ನೇ ವರ್ಷದ ಮಿಯ್ಯಾಣಿ ಕಂಬಳೋತ್ಸವ [...]

ಉಪ್ಪುಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಮಹೋತ್ಸವ: ಚಿತ್ರ ಬಿಡಿಸುವ ಸ್ವರ್ಧೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿಯ ವತಿಯಿಂದ ಸುವರ್ಣ ಸಂಭ್ರಮದ ಅಂಗವಾಗಿ ಉಡುಪಿ ಜಿಲ್ಲಾ [...]

ನಾಗೂರಿನಲ್ಲಿ ಯಕ್ಷೋತ್ಸವ 2023 – ಎರಡು ದಿನಗಳ ಕಾರ್ಯಕ್ರಮ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಕ್ಷಗಾನ ಕಲೆಯಲ್ಲಿನ ಭಾಷಾ ಪ್ರಯೋಗ, ಕನ್ನಡ ಭಾಷೆಯ ಸತ್ವವನ್ನು ಜೀವಂತವಾಗಿರಿಸಿದೆ. ಕರಾವಳಿ ಜಿಲ್ಲೆಗಳು ಯಕ್ಷಗಾನದ ನೂರಾರು ಕಲಾವಿದರಿದ್ದು, ಕಲೆಯನ್ನೇ ಉಸಿರಾಗಿಸಿಕೊಂಡವರಾಗಿದ್ದಾರೆ. ಆಧುನಿಕ ಜಗತ್ತಿನ ಮಿತಿಗಳ ನಡುವೆಯೂ [...]

ಸೆ.16ರಿಂದ ನಾಗೂರಿನಲ್ಲಿ 2 ದಿನಗಳ ಯಕ್ಷೋತ್ಸವ 2023

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಹಾಗೂ ಕುಂದಾಪ್ರ ಡಾಟ್ ಕಾಂ ಆಶ್ರಯದಲ್ಲಿ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರಲ್ಲಿ ಸೆ.16 ಹಾಗೂ 17ರ [...]

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆ, ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಸೆ.12: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ [...]

ಸರಾಸರಿ ಮಳೆ ಕೊರತೆ. ಬೈಂದೂರು ಕ್ಷೇತ್ರವನ್ನು ಬರಗಾಲ ಪೀಡಿತ ತಾಲೂಕನ್ನಾಗಿ ಘೋಷಿಸಿ: ಸಂಸದ ಬಿ.ವೈ. ರಾಘವೇಂದ್ರ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸರಾಸರಿ ಮಳೆ ಕೊರತೆಯಿಂದಾಗಿ ಭತ್ತದ ಬೆಳೆ ಹಾಗೂ ತೋಟಗಾರಿಕಾ ಬೆಳೆಗಳು ಒಣಗುತ್ತಿದೆ. ಹಾಗಾಗಿ ಬೈಂದೂರನ್ನು ಬರಗಾಲ ಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ಸಂಸದ [...]