ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಹಾಸಭೆ: 112.74 ಕೋಟಿ ವಹಿವಾಟು, 40.54 ಲಕ್ಷ ರೂ. ಲಾಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ 32ನೇ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮೋಹನ ಪೂಜಾರಿ [...]

ಹೋಲಿಕ್ರಾಸ್ ಇಗರ್ಜಿಯಲ್ಲಿ ಸಂಭ್ರಮದ ಮೊಂತಿ ಫೆಸ್ತ್ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೋಲಿಕ್ರಾಸ್ ಇಗರ್ಜಿಯಲ್ಲಿ ಮೊಂತಿ ಫೆಸ್ತ್ (ತೆನೆ ಹಬ್ಬ) ಸಂಭ್ರಮದಿಂದ ಆಚರಿಸಲಾಯಿತು. ಧರ್ಮಗುರು ವಿನ್ಸೆಂಟ್ ಕುವೆಲ್ಲೋ ಹಾಗೂ ಕಟ್ಕೇರಿಯ ಜೋಸ್ವೀ ಡಿಸೋಜಾ ರವರ ನೇತೃತ್ವದಲ್ಲಿ ಬಾಲೆ [...]

ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ: ರೂ 44.09 ಲಕ್ಷ ಲಾಭ, ಶೇ.13 ಡಿವಿಡೆಂಟ್ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕಳೆದ ಸಾಲಿನಲ್ಲಿ ರೂ.243 ಕೋಟಿ ವ್ಯವಹಾರ ನಡೆಸಿ ರೂ 44.09 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.13 [...]

ಖಂಬದಕೋಣೆ ರೈ.ಸೇ.ಸ. ಸಂಘದ ಮಹಾಸಭೆ: ರೂ. 5.07 ಕೋಟಿ ಲಾಭ, ಸದಸ್ಯರಿಗೆ 15% ಡಿವಿಡೆಂಟ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 46ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು. ಮಹಾಸಭೆಯ [...]

ಜೆಸಿಐ ಬೈಂದೂರು ಸಿಟಿ ಆತಿಥ್ಯದ ವಲಯ ಮಹಿಳಾ ಜೆಸಿ ಹಾಗೂ ಜ್ಯೂನಿಯರ್ ಜೇಸಿ ಸಮ್ಮೇಳನ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಯಂತಹ ಸಂಸ್ಥೆಯಿಂದ ಗ್ರಾಮೀಣ ಭಾಗದ ಪ್ರತಿಭೆಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಹಾಗಾಗಿ ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಡೆಸಾರ್ಟ್ ಸಿಸ್ಟಂ ಗ್ರೂಪ್‌ನ [...]

ಶಿರೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಯುವಕರ ನಾಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಅಳ್ವೆಗದ್ದೆಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ಯುವಕರಿಬ್ಬರು ನಾಪತ್ತೆಯಾದ ಘಟನೆ ಭಾನುವಾರ ಸಂಜೆ ನಡೆದಿದೆ. ಶಿರೂರು ತಸ್ಫಿಯಾ ಮಂಜಿಲ್ ನ್ಯೂ ಕಾಲೋನಿ ನಿವಾಸಿ, ಗಂಗೊಳ್ಳಿ [...]

ಚಂದ್ರಯಾನ – 3 ಯಶಸ್ವಿ: ಇಸ್ರೋಗೆ ಅಭಿನಂದನೆ ಸಲ್ಲಿಸಿದ ಉಪ್ಪುಂದ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತದ ಚಂದ್ರಯಾನ – 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣೀಕರ್ತರಾದ ಹೆಮ್ಮೆಯ ಇಸ್ರೋ ಸಂಸ್ಥೆಗೆ ಗೌರವ ಸೂಚಕವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದ, ಪ್ರೌಢಶಾಲಾ [...]

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಸಂಘ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇವರಿಗೆ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ 2022-23 ನೇ ಸಾಲಿನ “ವಿಶೇಷ ಪ್ರೋತ್ಸಾಹಕ ಸಂಘ ಪ್ರಶಸ್ತಿ” [...]

ಬಿಜೂರು ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಚಣ್ಣಮ್ಮ, ಉಪಾಧ್ಯಕ್ಷರಾಗಿ ರಂಜಿತ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಚಣ್ಣಮ್ಮ, ಉಪಾಧ್ಯಕ್ಷರಾಗಿ ರಂಜಿತ್ ಆಯ್ಕೆಯಾಗಿದ್ದಾರೆ. ಒಟ್ಟು 18 ಮಂದಿ ಸದಸ್ಯ ಬಲವಿರುವ ಬಿಜೂರು ಪಂಚಾಯತಿಯಲ್ಲಿ ಎರಡನೇ ಅವಧಿಯ [...]