ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು ಪೊಲೀಸ್ ಇನ್ಸ್‌ಪೆಕ್ಟರ್‌ ವರ್ಗಾವಣೆ: ಸಂತೋಷ್ ಕಾಯ್ಕಿಣಿ ಅವರ ಸ್ಥಾನಕ್ಕೆ ಸವಿತ್ರತೇಜ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.01: ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ 211 ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಡಿಐಜಿ ಆದೇಶ ಹೊರಡಿಸಿದ್ದಾರೆ. ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್‌ ಸಂತೋಷ್ ಕಾಯ್ಕಿಣಿ ಅವರ ಅವರ [...]

ಕರ್ಕಿಕಳಿ ದೋಣಿ ದುರಂತ: ಘಟನಾ ಸ್ಥಳಕ್ಕೆ ಮೀನುಗಾರಿಕಾ ಸಚಿವರು, ಶಾಸಕರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮಂಗಳವಾರ ಭೇಟಿ ನೀಡಿ ಸಾಂತ್ವಾನ [...]

ಬೈಂದೂರು ಕ್ಷೇತ್ರದಲ್ಲಿ ಹೆಚ್ಚಿನ ಮೊಬೈಲ್ ಟವರ್, ರೈಲು ನಿಲುಗಡೆಗಾಗಿ ಸಚಿವರಿಗೆ ಮನವಿ ಮಾಡಿದ ಸಂಸದ ಬಿವೈಆರ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಅಗತ್ಯವಿರುವ ಮೊಬೈಲ್ ಟವರ್ ಹಾಗೂ ಹೆಚ್ಚಿನ ರೈಲು ನಿಲುಗಡೆಗೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ [...]

ಕರ್ಕಿಕಳಿಯಲ್ಲಿ ದೋಣಿ ದುರಂತ: ಘಟನಾ ಸ್ಥಳಕ್ಕೆ ಶಾಸಕ ಗುರುರಾಜ ಗಂಟಿಹೊಳೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.01: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತದಲ್ಲಿ ಓರ್ವ ಮೀನುಗಾರ ಮೃತಪಟ್ಟು, ಇನ್ನೋರ್ವ ನಾಪತ್ತೆಯಾಗಿದ್ದಾನೆ. ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಶಾಸಕ [...]

ಗಾಳಿಮಳೆಗೆ ತಾರಾಪತಿ ಶಾಲಾ ಕೊಠಡಿಯ ಮೇಲ್ಛಾವಣಿ ನೆಲಸಮ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ನಾಲ್ಕೈದು ದಿನಗಳಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಅಪಾರ ಹಾನಿಯೂ ಸಂಭವಿಸುತ್ತಿದೆ. ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಾಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ [...]

ನೀರೋಡಿಯಲ್ಲಿ ಕೊಚ್ಚಿಹೋದ ಕಿರುಸೇತುವೆ, ನೆರೆಪೀಡಿತ ಪ್ರದೇಶಕ್ಕೆ – ಜಿಲ್ಲಾಧಿಕಾರಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.26: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ನೀರೋಡಿ ಎಂಬಲ್ಲಿ ಎರಡು ದಿನಗಳ ಹಿಂದೆ ಕೊಚ್ಚಿ ಹೋದ ತಾತ್ಕಾಲಿಕ ಕಿರುಸೇತುವೆ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ [...]

ತಾಲೂಕಿನಲ್ಲಿ ಮುಂದುವರಿದ ಮಳೆಯ ತೀವ್ರತೆ. ಮನೆ, ರಸ್ತೆ, ತೋಟಗಳಿಗೆ ಹಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.25: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮಳೆಯ ತೀವ್ರತೆ ಮುಂದುವರಿದ ಪರಿಣಾಮ ನದಿಗಳು ತಂಬಿ ಹರಿಯುತ್ತಿದೆ, ಸಮುದ್ರ ಪ್ರಕ್ಷುಬ್ದಗೊಂಡು ಅಬ್ಬರಿಸುತ್ತಿದೆ. ಅಲ್ಲಲ್ಲಿ [...]

ಅಯೋಧ್ಯೆ ಶ್ರೀ ರಾಮ ಮಂದಿರ ಪುನರ್ನಿರ್ಮಾಣ ಕಾರ್ಯ ಯಶಸ್ಸಿಗಾಗಿ ಯಾಗ, ಜಯಾನಂದ ಹೋಬಳಿದಾರ್ ಭಾಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅಯೋಧ್ಯೆ ಶ್ರೀ ರಾಮ ಮಂದಿರ ಪುನರ್ ನಿಮಾ೯ಣ ಕಾಯ೯ದ ಯಶಸ್ಸಿಗಾಗಿ ಶ್ರೀರಾಮ ಮಂದಿರ ಪರಿಸರದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಚತುವೇ೯ದ ಸಂಹಿತಾ ಯಾಗ, ಶ್ರೀಮದ್ [...]

ಏಳಜಿತ: 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಕುಪ್ಪಯ್ಯ ಬಿಲ್ಲವ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 19ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಕುಪ್ಪಯ್ಯ ಬಿಲ್ಲವ, ಕಾರ್ಯದರ್ಶಿಯಾಗಿ ರಾಘವೇಂದ್ರ ಪೂಜಾರಿ ಅರೆಹೊಳೆ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಧನಂಜಯ ಗೌಡ ಕೆಂಜಿ, ಉಪಾಧ್ಯಕ್ಷರಾಗಿ ಮಂಜುನಾಥ [...]

ಎಸ್‌ಕೆಪಿಎ ಕುಂದಾಪುರ ಬೈಂದೂರು ವಲಯ: ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ರಿ. [ಎಸ್‌ಕೆಪಿಎ] ಇದರ ಕುಂದಾಪುರ – ಬೈಂದೂರು ವಲಯದ ನೂತನ ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಉಪ್ಪುಂದ, ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ [...]