ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ನಿರಂತರ ಮಳೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.24ರಂದು ರಜೆ. ಪರಿಷ್ಕೃತ ಆದೇಶ ಹೊರಡಿಸಿದ ಡಿಸಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.23: ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆ ವ್ಯಾಪ್ತಿಯ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.24ರ ಸೋಮವಾರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿದ್ದಾರೆ. [...]

ಬೈಂದೂರು: ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ – 11ನೇ ವರ್ಷದ ಟ್ರಸ್ಟ್ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮುದಾಯವು ಸಮಾಜದಲ್ಲಿ ಪ್ರಗತಿಯ ಹಾದಿಯಲ್ಲಿದೆ. ಮುಂದೆ ಸಾಗಿದವರು ಎಲ್ಲರನ್ನೂ ಒಂದುಗೂಡಿಸಿಕೊಂಡು ಕೊಂಡೊಯ್ಯುವ ಮಹತ್ತರ ಕಾರ್ಯದಲ್ಲಿಯೂ ತೊಡಗಿಕೊಂಡಿದ್ದಾರೆ. ಹಾಗಾಗಿಯೇ ಇಂದು ವಿದ್ಯಾರ್ಥಿವೇತನ, ಮನೆನಿರ್ಮಾಣ ಸೇರಿದಂತೆ ಹಲವು [...]

ನಂದಿನಿ ಹಾಲಿನ ಖರೀದಿ ದರ ಹೆಚ್ಚಳ ನಿರ್ಣಯದಿಂದ ಹೈನುಗಾರಿಕೆಗೆ ಬಲ – ಎಸ್. ಪ್ರಕಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಎಂಎಫ್ ಉತ್ಪನ್ನವಾದ ನಂದಿನಿ ಹಾಲು ಖರೀದಿ ದರವನ್ನು ಪ್ರತಿ ಲೀಟರಿಗೆ ರೂ.3 ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿರುವುದು ರಾಜ್ಯದ ಹೈನುಗಾರರಿಗೆ ಬಲ ತುಂಬಿದಂತಾಗಿದೆ. ಈ ಬಗ್ಗೆ [...]

ಸ.ಹಿ.ಪ್ರಾ ಶಾಲೆ ತಗ್ಗರ್ಸೆ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಪೂಜಾರಿ , ಕಾರ್ಯದರ್ಶಿಯಾಗಿ ಸುಧಾಕರ್ ಮೊಗವೀರ ಹಾಗೂ [...]

ಹೊಸತನಕ್ಕೆ ಒಗ್ಗಿಕೊಳ್ಳುವ ಜೊತೆಗೆ ಮಾತೃಭಾಷೆ ಬಗ್ಗೆಯೂ ಅಭಿಮಾನ ಬೆಳೆಸಿಕೊಳ್ಳೋಣ: ಚೇತನ ನೈಲಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆ ಭಾಷೆಯ ಮೂಲಕವೇ ವ್ಯಕ್ತವಾಗುತ್ತದೆ. ಹಿರಿಯರ ಬಳಸುತ್ತಿದ್ದ ಭಾಷೆಯ ಬಗ್ಗೆ ಹೆಮ್ಮೆ ಹೊಂದಿರುವ ಜೊತೆಗೆ ಹೆಚ್ಚು ಬಳಸುವ ಬಗ್ಗೆಯೂ ಗಮನಹರಿಸಬೇಕಿದೆ [...]

ಬೈಂದೂರು: ವನಮಹೋತ್ಸವ – ಗೀಡಗಳನ್ನು ಬೆಳೆಸುವ ಸ್ವರ್ಧೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ಹಾಗೂ ಇನ್ನರ್ವೀಲ್ ಕ್ಲಬ್ ಬೈಂದೂರು ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ರತ್ತು ಬಾಯಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವೃಕ್ಷ ರಕ್ಷಣೆಯ ಪ್ರತಿಜ್ಞಾ ವಿಧಿ [...]

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ರಾಜಕಾರಣ: ಬೈಂದೂರು – ವಂಡ್ಸೆ ಬ್ಲಾಕ್ ಕಾಂಗ್ರೆಸ್ ಮೌನ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋ ಗ ಪಡಿಸಿಕೊಳ್ಳುತ್ತಿರುವ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು [...]

ಬೈಂದೂರು: ಇನ್ನರ್‌ವೀಲ್ ಕ್ಲಬ್ ಪದಗ್ರಹಣ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಮಾಜಿಕ ಜೀವನದಲ್ಲಿ ಸಂಘಟನೆ ಅತ್ಯಗತ್ಯ. ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ [...]