ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ವಿಧಾನಸಭಾ ಚುನಾವಣೆ: ಮಸ್ಟರಿಂಗ್ ಕೇಂದ್ರದಿಂದ ಮತಗಟ್ಟೆಯತ್ತ ಅಧಿಕಾರಿಗಳ ಪಯಣ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೇ.10ರಂದು ನಡೆಯಲಿರುವ ಚುನಾವಣೆಗೆ ಸಿದ್ಧರಾಗಿರುವ ಅಧಿಕಾರಿಗಳು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು ಹಾಗೂ ಬೈಂದೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಥಾಪಿಸಿರುವ ಮಸ್ಟರಿಂಗ್ ಕೇಂದ್ರದಲ್ಲಿ ಹಾಜರಾಗಿ ತಮ್ಮತಮ್ಮ ಕೇಂದ್ರಗಳಿಗೆ [...]

ಅಳ್ವೆಕೋಡಿ – ಕರ್ಕಿಕಳಿ ಭಾಗದಲ್ಲಿ ಬೈಂದೂರು ಕಾಂಗ್ರೆಸ್ ಭರ್ಜರಿ ಪ್ರಚಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಚುನಾವಣಾ ಬಹಿರಂಗ ಪ್ರಚಾರದ ಕೊನೆಯ ದಿನ ಅಳ್ವೆಕೋಡಿಯಿಂದ ಕರ್ಕಿಕಳಿಯ ತನಕ ರೋಡ್ ಶೋ [...]

ಎಸೆಸೆಲ್ಸಿ ಫಲಿತಾಂಶ: ರಾಜ್ಯಕ್ಕೆ 3ನೇ ಸ್ಥಾನ ಪಡೆದ ಬಿಜೂರಿನ ವಿದ್ಯಾರ್ಥಿನಿ ಅಮೂಲ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಉಪ್ಪುಂದ ಜ್ಯೂನಿಯರ್ ಕಾಲೇಜಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಅಮೂಲ್ಯ ರಾಜ್ಯಕ್ಕೆ 3ನೇ ಸ್ಥಾನ ಪಡೆಯುವ ಮೂಲಕ ಸಾಧನೆಗೈದಿದ್ದಾಳೆ. 625 [...]

ಪಕ್ಷವೇ ಸಾಮಾನ್ಯ ಕಾರ್ಯಕರ್ತನ್ನು ಗುರುತಿಸಿದೆ. ಗೆಲ್ಲಿಸಲು ಪಣತೊಡಿ – ಕೆ. ಅಣ್ಣಾಮಲೈ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಧಾನಿ ನರೇಂದ್ರ ಮೋದಿಯವರೇ ಹಿಂದೆ ನಿಂತು ಆಯ್ಕೆ ಮಾಡಿದ ಅಭ್ಯರ್ಥಿ ಗುರುರಾಜ ಗಂಟಿಹೊಳೆ. ಅವರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. 25 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ [...]

ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರನ್ನು ಬೆಂಬಲಿಸಿ – ಕಳಿ ಚಂದ್ರಯ್ಯ ಆಚಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನಗಳನ್ನು ಒದಗಿಸಿರುವ ಹಿನ್ನೆಲೆಯಲ್ಲಿ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರನ್ನು ಬೆಂಬಲಿಸುವಂತೆ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ [...]

ಗುರುರಾಜ ಗಂಟಿಹೊಳೆ ಪರ ರಘುಪತಿ ಭಟ್, ಯಶ್ಪಾಲ್ ಸುವರ್ಣ ರೋಡ್ ಶೋ, ಮತ ಯಾಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ಉಡುಪಿ ಅಭ್ಯರ್ಥಿ ಯಶ್ಪಾಲ್ ಎ. [...]

ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ರೋಡ್ ಶೋ, ಮಹಾರಾಷ್ಟ್ರ ಮಾಜಿ ಸಿಎಂ ಚೌಹಾಣ್ ಸಾಥ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಶನಿವಾರ ಶಿರೂರಿನಿಂದ ಮುದೂರು ತನಕ ವಿವಿಧ ಭಾಗಗಳಲ್ಲಿ ರೋಡ್ ಶೋ ನಡೆಸಿ ನಡೆಸಿ [...]

ಬಜರಂಗದಳ ಪ್ರತಿಭಟನೆ: ಕಾಂಗ್ರೆಸ್ ಹಿಂದೂ ವಿರೋಧಿ ನೀತಿಗೆ ಮೇ.10ರಂದು ಹಿಂದೂ ಸಮಾಜ ಉತ್ತರ ನೀಡಲಿದೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನು ಪ್ರಣಾಳಿಕೆ ಮೂಲಕ ತೋರಿಸಿದೆ. ಮೇ 10ರಂದ ನಡೆಯಲಿರುವ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ. ಹಿಂದು [...]

ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟೆಹೊಳೆ ಪರ ನಟರಾದ ಪ್ರಮೋದ್ ಶೆಟ್ಟಿ, ಶೈನ್ ಶೆಟ್ಟಿ ಬಿರುಸಿನ ಪ್ರಚಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕನ್ನಡದ ನಟ ಪ್ರಮೋದ್ ಶೆಟ್ಟಿ ಹಾಗೂ ಶೈನ್ ಶೆಟ್ಟಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರ [...]