ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು ತಾಲೂಕು ಪಂಚಾಯತ್‌ ಆವರಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಕಛೇರಿ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಾಲೂಕು ಪಂಚಾಯತ್‌ ಆವರಣದಲ್ಲಿ ಆರಂಭಿಸಲಾದ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿಯನ್ನು ಶುಕ್ರವಾರ ಪ್ರಗತಿಪರ ಕೃಷಿಕ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ [...]

ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಯಕ್ಷಕಲಾ ಟ್ರಸ್ಟ್‌ನ 8ನೇ ವರ್ಷದ ವಾರ್ಷಿಕ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಳುವ ಕಿವಿ, ನೋಡುವ ಕಣ್ಣುಗಳಿಲ್ಲದಿದ್ದರೆ ಕಲಾವಿದ ಏನು ಮಾಡಿದರೂ ಪ್ರಯೋಜನವಾಗದು. ಇಂದಿನ ಯುವಜನರು ಯಕ್ಷಗಾನ ಕಲೆಗೆ ಒಲವು ತೋರಿಸದ ಹಿನ್ನೆಲೆಯಲ್ಲಿ ಯಕ್ಷಗಾನಕ್ಕೆ ಪ್ರೇಕ್ಷಕರ ಒಗ್ಗೂಡಿಸುವಿಕೆ ಕಷ್ಟಸಾಧ್ಯವಾಗಿದೆ. [...]

ಉಪ್ಪುಂದ  ದೇವಳದ ರಥೋತ್ಸವದ ಪೂರ್ವಭಾವಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಉತ್ಸವ ನ. 11ರಿಂದ 18ರವರೆಗೆ ನಡೆಯಲಿದೆ. ನ.12ರಂದು ನಡೆಯುವ ಅದ್ಧೂರಿಯ ಮನ್ಮಹಾ ರಥೋತ್ಸವ ಅಂಗವಾಗಿ ಅದರ ಪೂರ್ವಬಾವಿ ಸಭೆ, [...]

ರಾಜ್ಯ ಸರ್ಕಾರ, ವಕ್ಫ್ ಬೋರ್ಡ್ ಧೋರಣೆ ಖಂಡಿಸಿ ಕುಂದಾಪುರ – ಬೈಂದೂರು ಮಂಡಲ ಬಿಜೆಪಿಯಿಂದ ಪ್ರತಿಭಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ನ.06: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಹಾಗೂ ವಕ್ಫ್ ಬೋರ್ಡ್ ನ ಧೋರಣೆ ಖಂಡಿಸಿ ಕುಂದಾಪುರ ಮಂಡಲ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.  ಈ [...]

ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆಗೆ ಕುಂದಾಪುರ, ಬೈಂದೂರಿನಲ್ಲಿ ಸ್ವಾಗತ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಂಡ್ಯದಲ್ಲಿ ಡಿ.20ರಿಂದ 3 ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯಾದ್ಯಂತ ತೆರಳುವ ಕನ್ನಡ ಜ್ಯೋತಿ ಹೊತ್ತ ಕನ್ನಡದ ರಥಯಾತ್ರೆಯನ್ನು [...]

ರೋಟರಿ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಬೈಂದೂರು ರೋಟರಿ ಕ್ಲಬ್‌ ಚಾಂಪಿಯನ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್‌ ಗಂಗೊಳ್ಳಿ ಆತಿಥ್ಯದಲ್ಲಿ ತಾಲೂಕಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂಟಪದಲ್ಲಿ ಭಾನುವಾರ ಆಯೋಜಿಸಲಾದ ರೋಟರಿ ವಲಯ – 1ರ ವಲಯ ಮಟ್ಟದ [...]

ನಾಗೂರು: ಯಕ್ಷಗಾನ ಜ್ಞಾನಯಜ್ಞ ತಾಳಮದ್ದಲೆ ಸಪ್ತಾಹ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭೌತಿಕ, ಆದ್ಯಾತ್ಮಿಕವಾಗಿ ವಿಶೇಷ ಪರಿಣಾಮ ಬೀರುವ ಜತೆಗೆ ಸಾಮಾಜಿಕ ಸಾಮರಸ್ಯ, ನಮ್ಮ ಸಂಸ್ಕೃತಿ ಬಿಂಬಿಸುವ ಯಕ್ಷಗಾನದ ಪುರಾಣ ಕತೆಗಳ ಮೂಲಕ ಈಗಿನ ಯುವ ಪೀಳಿಗೆ ಧಾರ್ಮಿಕ [...]

ಅಂತರ್‌ ಕಾಲೇಜು ಕರಾಟೆ ಸ್ಪರ್ಧೆ: ಬೈಂದೂರು ಸ.ಪ್ರ.ದ ಕಾಲೇಜಿನ ವಿದ್ಯಾರ್ಥಿಗಳಿಗೆ ಚಿನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಂಗಳೂರು ಕಂಕನಾಡಿ ರೋಷನಿ ನಿಲಯ ಕಾಲೇಜು ಆಯೋಜಿಸಲಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್‌ ಕಾಲೇಜು ಕರಾಟೆ ಸ್ಪರ್ಧೆಯಲ್ಲಿ ಬೈಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು  ಭಾಗವಹಿಸಿ [...]

ನವ ಮಾಧ್ಯಮಗಳಿಗೆ ಸ್ವಯಂ ನಿಯಂತ್ರಣ ಹೆಚ್ಚಿಸುವ ಅಗತ್ಯವಿದೆ: ವರದೇಶ್ ಹಿರೇಗಂಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪತ್ರಿಕೆ, ರೇಡಿಯೋ, ಟಿವಿ ಮಾಧ್ಯಮಗಳು ತಮ್ಮ ಇತಿಮಿತಿಯಲ್ಲಿ ಜವಾಬ್ದಾರಿ ಅರಿತು ಕೆಲಸ ಮಾಡುತ್ತಿರುವುದರಿಂದ ಪ್ರಜಾಪ್ರಭುತ್ವದ ರಕ್ಷಣೆ ಸಾಧ್ಯವಾಯಿತು. ಆದರೆ ಇತ್ತೀಚಿನ ವರ್ಷಗಳಲ್ಲಿ ನವ ಮಾಧ್ಯಮಗಳು ಲಂಗು [...]

ಉತ್ಸವ ಊರಿನ ಸಮಗ್ರ ಅಭಿವೃದ್ಧಿಗೆ ಮುನ್ನುಡಿ. ಬೈಂದೂರು ಉತ್ಸವ ಉದ್ಘಾಟಿಸಿ ಸಂಸದ ಬಿ.ವೈ. ರಾಘವೇಂದ್ರ

ಕುಂದಾಪ್ರ ಡಾಟ್‌ ಕಾಮ ಸುದ್ದಿ.ಬೈಂದೂರು: ಕಲೆ, ಸಾಹಿತ್ಯ, ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿನ ಶ್ರೀಮಂತಿಕೆಯನ್ನು ಹೊಂದಿರುವ ಬೈಂದೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಆಯೋಜಿಸಿರುವ ಬೈಂದೂರು ಉತ್ಸವ ಊರಿನ ಸಮಗ್ರ [...]