ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ವಿಧಾನಸಭಾ ಚುನಾವಣೆ: ನಾಮಪತ್ರ ಸಲ್ಲಿಸಿದ ಬೈಂದೂರು ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬೈಂದೂರು ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಂ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಜಗದೀಶ ಗಂಗಣ್ಣನವರ್ ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭ ಜೆಡಿಎಸ್ [...]

ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ರೋಸಿ ಹೋಗಿದ್ದಾರೆ – ಮಂಜುನಾಥ ಭಂಡಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ ಚುನಾವಣೆಯಲ್ಲಿ ಬಿಜೆಪಿಯವರು ಅಪಪ್ರಚಾರ ಮೂಲಕ ಧರ್ಮ ರಾಜಕಾರಣ ಮಾಡಿ ಕಾಂಗ್ರೆಸ್ಸನ್ನು ಸೋಲಿಸಿರಬಹುದು. ಆದರೆ ಈ ಬಾರಿ ಯಾವುದೇ ಆಟಗಳು ಬೈಂದೂರಿನಲ್ಲಿ ನಡೆಯುವುದಿಲ್ಲ. ಎಂದು ವಿಧಾನ [...]

ನಾಮಪತ್ರ ಸಲ್ಲಿಸಿದ ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಎ.18: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ವರ್ಧಿಸಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಇಂದು ಬೈಂದೂರಿನ ಚುನಾವಣಾಧಿಕಾರಿಗಳ [...]

ಬೈಂದೂರು ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಮುನ್ನ ಬಿಜೆಪಿ ಶಕ್ತಿ ಪ್ರದರ್ಶನ – ದೀಪಕ್‌ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬಿಜೆಪಿ ಪಕ್ಷ ಸಂಘಟಿತ ಹೋರಾಟದ ಮೂಲಕ ನಮ್ಮ ಅಭ್ಯರ್ಥಿಯ ಗೆಲವಿಗೆ ಪಣ ತೊಟ್ಟಿದ್ದು, ಎ.20ರಂದು ನಡೆಯಲಿರುವ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ [...]

ವಿಧಾನಸಭಾ ಚುನಾವಣೆ: ನಾಮಪತ್ರ ಸಲಿಸಿದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗುರುರಾಜ ಶೆಟ್ಟಿ ಸೋಮವಾರ ನಾಮಪತ್ರ ಸಲ್ಲಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ [...]

ಎದುರಾಳಿ ಯಾರಿದ್ದರೂ ಬಿಜೆಪಿ ಸೋಲಿಸುವುದೇ ಗುರಿ – ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರ ಪಡೆದ ಸಿದ್ಧವಾಗಿದ್ದು, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ [...]

ಬೈಂದೂರು: ನಾಮಪತ್ರ ಸಲ್ಲಿಸಿದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪ್ರಸಾದ್

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ವರ್ಧಿಸಲು ಬೈಂದೂರು ವಿಧಾನಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪ್ರಸಾದ್ ಶನಿವಾರ ನಾಮಪತ್ರ ಸಲ್ಲಿಸಿದರು. ಬೈಂದೂರು [...]

ಅಭ್ಯರ್ಥಿಯಾದ ಬಳಿಕ ಬೈಂದೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದ ಗುರುರಾಜ ಗಂಟಿಹೊಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಬಿಜೆಪಿ ಪಕ್ಷದ ಎಂ.ಎಲ್.ಎ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದ ಬಳಿಕ ಬೈಂದೂರು ಬಿಜೆಪಿ ಕಛೇರಿಗೆ ಗುರುರಾಜ ಗಂಟಿಹೊಳೆ ಅವರು ಭೇಟಿ ನೀಡಿದರು. ಈ ವೇಳೆ ಬಿಜೆಪಿ [...]

ಬೈಂದೂರು: ಲೋಕಾಯುಕ್ತರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಾ ವಿಭಾಗದ ವತಿಯಿಂದ ಬೈಂದೂರು ಆಡಳಿತ ಸೌಧದಲ್ಲಿ ಬುಧವಾರ ಬೈಂದೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಜನಸಂಪರ್ಕ [...]

ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಬೈಂದೂರು ಕ್ಷೇತ್ರಕ್ಕೆ ಗುರುರಾಜ ಗಂಟಿಹೊಳೆ ಅಭ್ಯರ್ಥಿ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಪಕ್ಷ ತನ್ನ ಎರಡನೇ ಪಟ್ಟಿ ಬಿಡುಗಡೆಗೊಳಿಸಿದ್ದು, ಬೈಂದೂರು ಕ್ಷೇತ್ರಕ್ಕೆ ಗುರುರಾಜ ಗಂಟಿಹೊಳೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಮೂಲಕ ಬೈಂದೂರು ಹಾಲಿ ಶಾಸಕ ಬಿ.ಎಂ. [...]